ಜಿಲ್ಲೆಗಳು

ತುಮಕೂರು | ಮತಗಟ್ಟೆಗಳಿಗೆ ಸೌಕರ್ಯ ಒದಗಿಸುವಲ್ಲಿ ವಿಫಲ; ಪಿಡಿಒ ಅಮಾನತು

ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ ವಿದ್ಯಾಕುಮಾರಿ ಆದೇಶ ಎಸ್‌ಸಿ, ಎಸ್‌ಟಿ ಅನುದಾನ ಮೀಸಲಿಡದೆಯೂ ಕರ್ತವ್ಯ ಲೋಪ ಮತಗಟ್ಟೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಪೂರೈಸುವಲ್ಲಿ ವಿಫಲರಾಗಿರುವ ಹಿನ್ನೆಲೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ದೊಡ್ಡಗುಣಿ ಗ್ರಾಮ...

ತುಮಕೂರು | 21 ನಾಮಪತ್ರಗಳು ತಿರಸ್ಕೃತ, ಯಾವ ಪಕ್ಷದಿಂದ ಯಾರು ಸ್ಪರ್ಧಿ?

ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸಲ್ಲಿಕೆಯಾಗಿದ್ದವು 149 ಪುರುಷ ಅಭ್ಯರ್ಥಿಗಳು, ಐವರು ಮಹಿಳಾ ಅಭ್ಯರ್ಥಿಗಳ 137 ಉಮೇದುವಾರಿಕೆ ಪುರಸ್ಕೃತ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ...

ರಾಯಚೂರು | ಬೆಂಕಿ ಅವಘಡ; ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ

ಕೆಮಿಕಲ್ ಸೋರಿಕೆಯಿಂದ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿರುವ ಆತಂಕ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಗೋದಾಮು ಸುಟ್ಟು ಹೋಗಿರುವ ಘಟನೆ ರಾಯಚೂರಿನ ವಡ್ಲೂರಿನಲ್ಲಿ ನಡೆದಿದೆ. ಜೊತೆಗೆ...

ಕೊಡಗು | ಮೂಲ ಸೌಕರ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳಗೆ ಪತ್ರ ಬರೆದ ಗ್ರಾಮಸ್ಥರು ಸೌಕರ್ಯ ಒದಗಿಸುವಂತೆ ಜಿಲ್ಲಾಧಿಕಾರಿಗೆ ಸೂಕ್ತ ನಿರ್ದೇಶನ ನೀಡಿಲು ಆಗ್ರಹ ಮೂಲ ಸೌಕರ್ಯಗಳಿಗಾಗಿ 16 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಹೊದ್ದೂರು ಗ್ರಾಮದ ಸುತ್ತಮುತ್ತಲಿನ ನಿವಾಸಿಗಳು ಸೇರಿದಂತೆ ಕಾನ್ಸಿರಾಂ...

ಸವದತ್ತಿ ಬಿಜೆಪಿ ಅಭ್ಯರ್ಥಿಗೆ ಬಿಗ್‌ ರಿಲೀಫ್‌; ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ಆಕ್ಷೇಪ ಬೆಳಗ್ಗೆ 10 ಗಂಟೆಯಿಂದ ನಡೆದಿದ್ದ ವಿಚಾರಣೆ ತೀವ್ರ ಕೂತಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರಾಜ್ಯ...

ಇನ್ಮುಂದೆ ಬೆಂಗಳೂರಿನ ಆಟೋಗಳಲ್ಲಿ ‘ಸೀಟ್‌ ಬೆಲ್ಟ್‌’: ಪ್ರಯಾಣಿಕರ ಸುರಕ್ಷತೆ ಮೊದಲ ಆದ್ಯತೆ ಎಂದ ರ‍್ಯಾಪಿಡೋ

ಅಪಘಾತಗಳನ್ನು ಕಡಿಮೆ ಮಾಡಿ, ಅತ್ಯಮೂಲ್ಯವಾದ ಜೀವ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ರ‍್ಯಾಪಿಡೋ ರ‍್ಯಾಪಿಡೋ ತನ್ನ ಅಭಿಯಾನದ ಭಾಗವಾಗಿ, ಬೆಂಗಳೂರಿನಲ್ಲಿ ಆಟೋಗಳನ್ನು ಸೀಟ್‌ ಬೆಲ್ಟ್‌ಗಳೊಂದಿಗೆ ಸಜ್ಜುಗೊಳಿಸುತ್ತಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೆ ದಿನೇ ಅಪಘಾತಗಳ...

ಸವದತ್ತಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯ: ಸ್ಥಳದಲ್ಲಿ ಉದ್ವಿಘ್ನ ವಾತಾವರಣ

ನಾಮಪತ್ರ ತಿರಸ್ಕರಿಸುವಂತೆ ಕಾಂಗ್ರೆಸ್‌, ಎಎಪಿ ಪಟ್ಟು 2018ರ ಅರ್ಜಿ ನಮೂನೆ ತುಂಬಿರುವ ಬಿಜೆಪಿ ಅಭ್ಯರ್ಥಿ ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಮಾಡಿಕೊಂಡಿರುವ ಯಡವಟ್ಟು ಮಾಡಿದ್ದು, ಅವರ ನಾಮಪತ್ರವನ್ನು...

ಚಿಕ್ಕಮಗಳೂರು | ವೈಯಕ್ತಿಕ ದ್ವೇಷಕ್ಕೆ ಕಾಫಿತೋಟ ನಾಶ ಮಾಡಿದ ಕಿಡಿಗೇಡಿಗಳು

ವೈಯಕ್ತಿಕ ದ್ವೇಷ ಹಾಗೂ ಜಮೀನು ವ್ಯಾಜ್ಯದ ಕಾರಣದಿಂದ ಕಿಡಿಗೇಡಿಗಳು ಕಾಫಿ ತೋಟವನ್ನು ನಾಶ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌ ಪುರದಲ್ಲಿ ನಡೆದಿದೆ. ಎನ್‌ ಆರ್‌ ಪುರದ ನೇಮನಹಳ್ಳಿ ಗ್ರಾಮದಲ್ಲಿ ರಮೇಶ್ ಗೌಡ ಎಂಬವರಿಗೆ...

ಕೊಪ್ಪಳ | ನಾಮಪತ್ರಕ್ಕೆ ಸಹಿ ಹಾಕದ ಪಕ್ಷೇತರ ಅಭ್ಯರ್ಥಿ: ಅರ್ಜಿ ತಿರಸ್ಕಾರ

ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ ಹೈವೋಲ್ಟೇಜ್‌ ಕ್ಷೇತ್ರವಾದ ಗಂಗಾವತಿ ವಿಧಾನಸಭಾ ಚುನಾವಣೆ ನಿಂತು ಶಾಸಕರಾಗಬೇಕೆಂದು ಆಸೆ ಇಟ್ಟುಕೊಂಡಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಸಹಿಹಾಕದೇ ನಾಮಪತ್ರ ಸಲ್ಲಿಸಿರುವುದರಿಂದ ನಾಮಮತ್ರವು ತಿರಸ್ಕೃತಗೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ...

ಶಿವಮೊಗ್ಗ | ಚೂರಿ ಇರಿದು ಯುವಕನ ಹತ್ಯೆ; ದುಷ್ಕರ್ಮಿಗಳ ಗುಂಪು ಪರಾರಿ

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಚೂರಿ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ ಯುವಕ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು...

ಕೋಲಾರ | ಬಾಲಕನ ಮೇಲೆ ನಾಯಿಗಳ ದಾಳಿ; ಪ್ರಾಣಾಪಾಯದಿಂದ ಬಾಲಕ ಪಾರು

ಕೋಲಾರದ ರಹಮತ್‌ ನಗರದಲ್ಲಿ ಗುರುವಾರ ರಾತ್ರಿ ಬೀದಿನಾಯಿಗಳು ಬಾಲಕನನ್ನು ಅಟ್ಟಾಡಿಸಿ ಗಾಯಗೊಳಿಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಾಲಕನಿಗೆ ತೀವ್ರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ರಹಮತ್‌ ನಗರದ ಬಾಬು ಎಂಬುವರ ಪುತ್ರ...

ಟ್ವಿಟರ್‌ ಖಾತೆ ನಿರ್ಬಂಧಕ್ಕೆ ಒತ್ತಾಯ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

39 ಯುಆರ್‌ಎಲ್‌ಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರದಿಂದ ಆದೇಶ ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿ, ಹೈಕೋರ್ಟ್‌ ಮೊರೆ ಹೋಗಿದ್ದ ಟ್ವಿಟರ್ ಕೆಲವು ಸಂದರ್ಭಗಳಲ್ಲಿ ವ್ಯಕ್ತಿಗತವಾಗಿ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು...

ಈ ಹೊತ್ತಿನ ಪ್ರಮುಖ ಸುದ್ದಿ