ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ವಿಜಯಪುರ ನಗರಕ್ಕೆ ಆಗಮಿಸಿರುವ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ ಶನಿವಾರ ಸಂಜೆ ಹಾಸೀಂಪೀರ ದರ್ಗಾ ಮತ್ತು ಅರ್ಕಟ್ ದರ್ಗಾ...
ಜೂನ್ ತಿಂಗಳು ಆರಂಭವಾಗಿ ಏಳು ದಿನಗಳು ಕಳೆದರೂ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಂದಾದ ವಿಜಯಪುರದ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ನಿರೀಕ್ಷಿತ ಮಟ್ಟದಲ್ಲಿ ನೀರಿನ ಒಳಹರಿವು ಬಾರದಿರುವುದು, ಬೇಸಾಯಕ್ಕೆ ಜಲಾಶಯವನ್ನು...
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂನ್ 8ರಿಂದ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ...
ಕೊಡಗು ಜಿಲ್ಲೆಯಲ್ಲಿ ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇನಲ್ಲಿ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿ ಮೃತಪಟ್ಟಿರುವ ದುರ್ಘಟನೆ ಸೋಮವಾರಪೇಟೆ ತಾಲೂಕಿನ ಕಲ್ಕಂದೂರು ಗ್ರಾಮದ ಸಮೀಪ ನಡೆದಿದೆ.
ಮೈಸೂರಿನ ಯರಗನಹಳ್ಳಿ ಬಡಾವಣೆ ನಿವಾಸಿಗಳಾದ ಎಸ್....
ಮೊಬೈಲ್ ಗೀಳಿಗೆ ಬಿದ್ದಿದ್ದ ಬಾಲಕನಿಗೆ ಪೋಷಕರು ಬುದ್ದಿವಾದ ಹೇಳಿದಕ್ಕೆ ಕೋಪಗೊಂಡ ಬಾಲಕ ತನ್ನ ತಂದೆ ಹಾಗೂ ಅಕ್ಕನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಗಂಗಾವತಿ ತಾಲೂಕಿನ ಹೊಸ ಅಯೋದ್ಯ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ...
ಮರಮ್ ಕ್ವಾರಿಯ ಗುಂಡಿಯಲ್ಲಿ ಬಟ್ಟೆ ತೊಳೆಯಲು ಹೋದ ಮೂವರು ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬಸವನಗರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
ಬಸವನಗರ ಗ್ರಾಮದ...
ಚುನಾವಣಾ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ಕೆ ಗೈರುಹಾಜರಾಗಿ, ಅನಾರೋಗ್ಯದ ನೆಪದಲ್ಲಿ ಸುಳ್ಳು ದಾಖಲೆ ಸಲ್ಲಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ದೇವದುರ್ಗ ತಾಲೂಕಿನ ನಗರಗುಂಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಮೇಶ...
ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ, ಜಾತಿನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಆರೋಪದಲ್ಲಿ ಓರ್ವ ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಕೇರ್ವಾಶೆ ನಲೆದಬೆಟ್ಟು ನಿವಾಸಿ...
ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ರೋಶನಿ ಸಮಾಜ ಸೇವಾ ಸಂಸ್ಥೆಯಲ್ಲಿ ಆದರ್ಶ ತಾಲೂಕು ಮಹಿಳಾ ಒಕ್ಕೂಟ ಹಾನಗಲ್ಲ ಹಾಗೂ ಜನವೇದಿ ಜನವೇದಿಕೆ ಸಹಯೋಗದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಅರಣ್ಯ...
ನ್ಯಾಯಾಂಗವು ಕಾಯ್ದೆಯ ಉದ್ದೇಶಕ್ಕೆ ವಿರುದ್ಧವಾದ ತೀರ್ಪುಗಳನ್ನು ನೀಡುವುದನ್ನು ಮುಂದುವರಿಸಿದರೆ, ಜನರು ದೀರ್ಘಕಾಲ ಸುಮ್ಮನಿರುವುದಿಲ್ಲ. ಪಿಟಿಸಿಎಲ್(PTCL) ಕಾಯ್ದೆಯ ಅಡಿಯಲ್ಲಿ ವಿಳಂಬವಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂಬ ತೀರ್ಪು ಮಂಚೇಗೌಡ ಮತ್ತು ಇತರರು ವಿರುದ್ಧ...
ರಾಯಚೂರು ಜಿಲ್ಲೆಯ ಐತಿಹಾಸಿಕ, ಪೌರಾಣಿಕ ಹಾಗೂ ಪ್ರಾಕೃತಿಕ ಮಹತ್ವ ಹೊಂದಿರುವ ನಾರದಗಡ್ಡೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ನಾರದಗಡ್ಡೆಯು ವಿಶಿಷ್ಟ ಪ್ರಾಕೃತಿಕ ಸೌಂದರ್ಯ ಮತ್ತು ಧಾರ್ಮಿಕ ಮಹತ್ವ ಹೊಂದಿರುವ ಪ್ರಮುಖ ಪ್ರವಾಸಿ...
ಸಂಕಷ್ಟಗಳಲ್ಲಿರುವ ವಿರೂಪಾಪುರ ಗಡ್ಡೆ ಸಂತ್ರಸ್ತರನ್ನು ಕೊಪ್ಪಳ ಜಿಲ್ಲಾಡಳಿತ ಮತ್ತು ಸಂಬಂಧಿಸಿದ ಅಧಿಕಾರಿಗಳು ಹೇಗೆ ಪಾರು ಮಾಡ್ತಾರೆ ಎಂಬುದನ್ನು ಕಾದು ನೋಡಬೇಕು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರ ಗಡ್ಡೆ ನಿವಾಸಿಗಳು ಸ್ವಂತ ಸೂರಿಗಾಗಿ ನಿತ್ಯವೂ...