ಜಿಲ್ಲೆಗಳು

ವಿಜಯಪುರ | ಮೂಲ ಸೌಕರ್ಯಗಳಿಂದ ವಂಚಿತ ನಾಗಠಾಣ ಮೀಸಲು ಕ್ಷೇತ್ರ: ರಾಕೇಶ್ ಕುಮಟಗಿ

ಉದ್ಯೋಗ ಇಲ್ಲದ ಕಾರಣ ದೂರದ ರಾಜ್ಯಗಳಿಗೆ ಹೋಗಿ ಕೂಲಿ ಮಾಡುವ ಸನ್ನಿವೇಶ ಪ್ರಸ್ತುತ ಚುನಾವಣೆಯಲ್ಲಿ ಸೂಕ್ತ ವಿದ್ಯಾವಂತ ಅಭ್ಯರ್ಥಿಯನ್ನು ಆರಿಸುವಂತೆ ಕರೆ ಕರ್ನಾಟಕದಲ್ಲಿಯೇ ಅತೀ ದೊಡ್ಡ ಪ್ರಮಾಣದ ಮತದಾರರನ್ನು ಹೊಂದಿರುವ ನಾಗಠಾಣ ಮೀಸಲು ಕ್ಷೇತ್ರವು...

ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಣೆ; ಮರಣೋತ್ತರ ಪರೀಕ್ಷೆಗೆ ಹೊತ್ತೊಯ್ಯುವಾಗ ಕೈ ಕಾಲು ಆಡಿಸಿದ ವ್ಯಕ್ತಿ

ಎದೆನೋವಿನಿಂದ ಕುಸಿದು ಬಿದ್ದಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ದರೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದರು. ಆದರೆ, ಮರಣೋತ್ತರ ಪರೀಕ್ಷೆಗೆ ಹೊತ್ತೊಯ್ಯುವಾಗ ಆ ವ್ಯಕ್ತಿ ಕೈ ಕಾಲು ಆಡಿಸಿದ್ದು, ಪರೀಕ್ಷಿಸಿದ ಬಳಿಕ ಆತ ಜೀವಂತವಾಗಿರುವುದು ಗೊತ್ತಾಗಿರುವ...

ಚುನಾವಣೆ 2023 | ‘ತೆನೆ’ ಹೊತ್ತ ಅಪ್ಪನೆದುರು ‘ಕಮಲ’ ಹಿಡಿದ ಮಗ; ಗೊಂದಲದಲ್ಲಿ ಚಳ್ಳಕೆರೆ ಕ್ಷೇತ್ರದ ಜನ

ಜಿಲ್ಲೆಯಲ್ಲಿ ಮೊಟ್ಟ ಮೊದಲ ಭಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ್‌ ಮಂಡಿಮಠ್ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿಸಿದ್ದ ಶಾಸಕ ಬಸವರಾಜ್...

ಆಯನೂರು ಮಂಜುನಾಥ್‌ ರಾಜೀನಾಮೆ ಘೋಷಣೆ; ಜೆಡಿಎಸ್‌ನಿಂದ ಸ್ಪರ್ಧೆ ಸಾಧ್ಯತೆ

ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ಧ ವಾಗ್ದಾಳಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಚುನಾವಣೆ 2023 | ಬಿಜೆಪಿ ತೊರೆದ ರೌಡಿಶೀಟರ್ ಫೈಟರ್ ರವಿ; ಪಕ್ಷೇತರನಾಗಿ ಸ್ಪರ್ಧೆ

ಇತ್ತೀಚೆಗೆ ಪ್ರಧಾನಿ ಮೋದಿ ಜೊತೆ ಕಾಣಿಸಿಕೊಂಡು ಬಿಜೆಪಿ ಟ್ರೋಲ್‌ ಆಗುವುದಕ್ಕೆ ಕಾರಣನಾಗಿದ್ದ ಫೈಟರ್‌ ರವಿ (ಮಲ್ಲಿಕಾರ್ಜುನ) ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ....

ವಿಜಯಪುರ | ಪೊಲೀಸ್‌ ಪೇದೆ ಸಮಯ ಪ್ರಜ್ಞೆ; ಮೂವರು ಪ್ರಾಣಾಪಾಯದಿಂದ ಪಾರು

ಸಂಚಾರ ನಿರ್ವಹಣೆ ಕರ್ತವ್ಯದಲ್ಲಿದ್ದ ಪೊಲೀಸ್‌ ಪೇದೆಯೊಬ್ಬರು ಪ್ರಾಣಾಪಾಯದಿಂದ ಮೂವರನ್ನು ರಕ್ಷಿಸಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ನಡೆದಿದೆ. ನಗರದ ಬಸವೇಶ್ವರ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಹೆಡ್‌ ಕಾನ್ಸ್ಟೇಬಲ್ ಇಬ್ರಾಹಿಂ ಅವಟಿ ಅವರ ಸಮಯ...

ಚುನಾವಣೆ 2023 | ಹೊಳೆನರಸೀಪುರದಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌

ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹಾಸನ ಜಿಲ್ಲೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ರೇವಣ್ಣಗೆ ಜೆಡಿಎಸ್‌ ಟಿಕೆಟ್‌ ನೀಡುವ ವಿಚಾರ ರಾಜ್ಯದ ಚಿತ್ತವನ್ನು ಸೆಳೆದಿತ್ತು. ಇದೀಗ, ಆ ಚರ್ಚೆ ತೆರೆಮರೆಗೆ ಸರಿದಿದೆ. ಇದೇ...

ಬೆಂಗಳೂರು | ₹7 ಕೋಟಿ ಹಣ ಪತ್ತೆ; ಐಎಎಸ್ ಅಧಿಕಾರಿ ಸ್ಥಳಕ್ಕೆ ಬಂದ ನಂತರ ಹಣ ಮಾಯ!

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದು, ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿ ₹7 ಕೋಟಿ ಪತ್ತೆಯಾಗಿದೆ. ಆದರೆ, ಐಎಎಸ್‌ ಅಧಿಕಾರಿಯೊಬ್ಬರು ಸ್ಥಳಕ್ಕೆ ಆಗಮಿಸಿದ ನಂತರ ಹಣ ನಾಪತ್ತೆಯಾಗಿದೆ. ಬೆಂಗಳೂರು ದಕ್ಷಿಣ...

ಕೊಪ್ಪಳ | ಟಿಕೆಟ್‌ ಕೊಡುವುದಾಗಿ ನಂಬಿಸಿ ಜೆಡಿಎಸ್‌ ನಾಯಕರು ಮೋಸ ಮಾಡಿದ್ದಾರೆ; ಸಾಧಿಕ್‌ ಅತ್ತಾರ್‌ ಆರೋಪ

ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ನನಗೆ ಟಿಕೆಟ್ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಅವರ ಮಾತು ಕೇಳಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ, ಇನ್ನೊಂದು ಪಕ್ಷದಿಂದ...

ಉದ್ಯಮಿಗಳು ಕೈಗಾರಿಕೆಗಳಲ್ಲಿ ಮತದಾನ ಜಾಗೃತಿಯ ಭಿತ್ತಿಪತ್ರ ಅಂಟಿಸಿ: ತುಷಾರ್ ಗಿರಿನಾಥ್

ಉದ್ಯೋಗಿಗಳು ಕಾರ್ಯನಿರ್ವಹಿಸುವ ಸ್ಥಳಕ್ಕೆ ಖುದ್ದಾಗಿ ಭೇಟಿಯಾಗಿ ಮತದಾನದ ಕುರಿತು ಜಾಗೃತಿ ಕಾಸಿಯಾ ಅಡಿಯಲ್ಲಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 5.6 ಲಕ್ಷ ಮಂದಿ ಕಾರ್ಯನಿರ್ವಹಣೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಉದ್ಯಮಿಗಳು ಮತದಾನ ಜಾಗೃತಿಯ...

ಹಾಸನ | ಮಾಜಿ ಶಾಸಕರ ಬಂದೂಕು ಪರವಾನಗಿ ರದ್ದು; ಆದೇಶ ಹಿಂಪಡೆಯಲು ಆಗ್ರಹ

ಕರ್ನಾಟಕ ಬೆಳೆಗಾರರ ಒಕ್ಕೂಟ (ಕೆಜಿಎಫ್‌) ವತಿಯಿಂದ ಮನವಿ ಸಲ್ಲಿಕೆ ಬೇಡಿಕೆ ಈಡೇರದಿಂದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ   ಮಾಜಿ ಶಾಸಕ ಎಚ್‌.ಎಂ ವಿಶ್ವನಾಥ್‌ ಅವರ ಬಂದೂಕು ಪರವಾನಗಿ ರದ್ದು ಆದೇಶವನ್ನು ಹಿಂಪಡೆದು ಬಂದೂಕನ್ನು ಹಿಂತಿರುಗಿಸದಿದ್ದರೆ...

ಬೆಂಗಳೂರು | ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ₹55 ಕೋಟಿ ಅವ್ಯವಹಾರ: ಲೋಕಾಯುಕ್ತ ದಾಳಿ

ಕಾಮಗಾರಿಯನ್ನೇ ನಡೆಸದೆ ಬರೊಬ್ಬರಿ ₹55 ಕೋಟಿ ಬಿಲ್ ಪಾವತಿಸಿರುವ ಆರೋಪ ಪ್ರಾಥಮಿಕ ತನಿಖೆ ನಡೆಸಿದ್ದ ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ ₹55 ಕೋಟಿ ಅವ್ಯವಹಾರ ಮಾಡಿರುವ ಆರೋಪದ...

ಈ ಹೊತ್ತಿನ ಪ್ರಮುಖ ಸುದ್ದಿ