1993ರ ಗಲಭೆಯಿಂದ 2026ರ ಮುರಿನಕಟ್ಟೆ ವಿವಾದದವರೆಗೆ ಭಟ್ಕಳದ ಪಯಣ ಒಂದು ಪ್ರಶ್ನೆಯನ್ನು ನಮ್ಮ ಮುಂದಿಡುತ್ತದೆ. ಮುಂದಿನ ತಲೆಮಾರಿಗೆ ಭಟ್ಕಳ ಗಲಭೆಗಳ ಪಟ್ಟಣವಾಗಿ ಉಳಿಯುತ್ತದೆಯೇ? ಅಥವಾ ಸೌಹಾರ್ದ ಮತ್ತು ಅಭಿವೃದ್ಧಿಯ ಮಾದರಿಯಾಗಿ ಹೊರಹೊಮ್ಮುತ್ತದೆಯೇ ಎನ್ನುವ...
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (NE-7) ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದಾಗಿ ಕೃಷಿ ಭೂಮಿಗೆ ಸಂಪರ್ಕ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರಲ್ಲಿ ಜಾಗೃತಿ ಮೂಡಿಸಲು, ಹೊಸ ಕೋಟೆಯಿಂದ ಆಂಧ್ರಪ್ರದೇಶ ಗಡಿಯವರೆಗಿನ ಬಾಧಿತ ವಲಯಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ರೈತರ ಸ್ಕೂಟರ್...
ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಇಲ್ಲದೆ ಶೌಚಾಲಯ ಗಬ್ಬೆದ್ದು ನಾರುತ್ತಿದೆ. ಇದರಿಂದ ಪ್ರಯಾಣಿಕರು ಪರದಾಟ ಹೇಳತೀರದಾಗಿದೆ. ಹಲವಾರು ವರ್ಷಗಳಿಂದ ಶೌಚಾಲಯ ಸ್ವಚ್ಚತೆ ಮರಿಚೀಕೆಯಾಗಿದ್ದು, ಪ್ರಯಾಣಿಕರು ಮೂತ್ರ ವಿಸರ್ಜನೆಗೆ ಪರದಾಡುವದನ್ನು ಕಂಡು ಇತರ ಪ್ರಯಾಣಿಕರು, ಸಾರ್ವಜನಿಕರು...
ಶಿರಸಿ: ಭಾನುವಾರ ಮಧ್ಯಾಹ್ನದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯ ಪರಿಣಾಮ ನಗರದ ಹಲವು ಬಡಾವಣೆಗಳಲ್ಲಿ ನೀರು ನಿಂತು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದ್ದು,...
ಪ್ರಸ್ತುತ ನಾವು ಎದುರಿಸುತ್ತಿರುವ ಬಹುಮುಖ್ಯ ಸವಾಲು ಪರಿಸರ ಸಂರಕ್ಷಣೆ ಮತ್ತು ಜಾಗೃತಿ ಕುರಿತು ಹೆಚ್ಚಿನ ಸಾಹಿತ್ಯ ರಚನೆಯಾಗಬೇಕಾಗಿದೆ ಎಂದು ಸಂಸ್ಕೃತಿ ಚಿಂತಕ ಜಗನ್ನಾಥ ಮೂಲಗೆ ಅಭಿಪ್ರಾಯಪಟ್ಟರು.
ಔರಾದ ಪಟ್ಟಣದ ಕನ್ನಡ ಭವನದಲ್ಲಿ ಶನಿವಾರ ವಿಶ್ವ...
ವಿಶ್ವ ಪರಿಸರ ದಿನವೆಂದರೆ ಕೇವಲ ಜೂನ್ 5ರಂದು ಆಚರಿಸುವ ಒಂದು ದಿನವಲ್ಲ. ಅದು ನಮಗೆ ಪ್ರಕೃತಿ ಕೊಟ್ಟ ಎಚ್ಚರಿಕೆ ಪತ್ರ. ಶಾಲೆ ಆವರಣಗಳಲ್ಲಿ ಗಿಡ ನೀಡುವುದು, ಪರಿಸರ ಸಂರಕ್ಷಣೆ ಕಾರ್ಯಗಳನ್ನು ವಿದ್ಯಾಭ್ಯಾಸದ ಜತೆಗೆ...
ಭಟ್ಕಳ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಮತ್ತೆ ಕರ್ನಾಟಕದ ಮೀನುಗಾರಿಕೆ ಮತ್ತು ಬಂದರು ಖಾತೆಯ ಜವಾಬ್ದಾರಿಯನ್ನು ನೀಡುವ...
ಗೃಹ ಬಳಕೆಯ 14.2 ಕೆ.ಜಿ. ಅಡುಗೆ ಅನಿಲ ಸಿಲಿಂಡರ್ ದರವನ್ನು ₹29 ಏರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇದೇನಾ...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಚನ್ನಾಜಯ್ಯನಹುಂಡಿ ಗ್ರಾಮದಲ್ಲಿರುವ ಸರ್ವೆ ನಂ. 138ರ ಸರ್ಕಾರಿ ಗೋಮಾಳ ಜಾಗದ ಒತ್ತುವರಿ ತೆರವು ಕಾರ್ಯವು ಗ್ರಾಮಸ್ಥರ ವಿರೋಧ ಮತ್ತು ಪರಸ್ಪರ ವಾಗ್ವಾದದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡ ಘಟನೆ...
ಶಿರಸಿ: ಮುಸ್ಲಿಂ ಯುವಕನೊಬ್ಬ ಗೋವನ್ನು ರಕ್ಷಿಸುವ ಪ್ರಯತ್ನದಲ್ಲಿ ತನ್ನದೇ ಜೀವ ಕಳೆದುಕೊಂಡ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದ ಅರುಂಧತಿ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್...
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ನಿರ್ಬಂಧಿತ ಅರಣ್ಯ ಪ್ರದೇಶದಲ್ಲಿ ರೌಡಿ ಶೀಟರ್ ಹಾಗೂ ಆತನ ಸಂಗಡಿಗರು ಮದ್ಯದ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದ್ದು, ಅರಣ್ಯ ಇಲಾಖೆಯ ಭದ್ರತಾ ವ್ಯವಸ್ಥೆ...
ಕಳೆದ ಕೆಲವು ದಿನಗಳಿಂದ ಅವ್ಯವಸ್ಥೆಯ ಆಗರವಾಗಿದ್ದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ಕಚೇರಿ ಆವರಣವನ್ನು ಇದೀಗ ಸ್ವಚ್ಛಗೊಳಿಸಿದ್ದು, ಸಾರ್ವಜನಿಕರು ನೆಮ್ಮದಿಯಿಂದ ಉಸಿರಾಡುವಂತಾಗಿದೆ.
ನಿರಂತರ ಮಳೆ ಸುರಿದ ಕಾರಣ ತಾಲೂಕು ಕಚೇರಿ ಎದುರಿದ್ದ ಚರಂಡಿ...