ಜಿಲ್ಲೆಗಳು

ಉಡುಪಿ | ಬೆಲೆ ಏರಿಕೆ ಮೂಲಕ ಜನರಿಗೆ ಸ್ಲೋ ಪಾಯ್ಸನ್: ಮೋದಿ ಸರ್ಕಾರದ ವಿರುದ್ಧ ರಮೇಶ್ ಕಾಂಚನ್ ವಾಗ್ದಾಳಿ

ಪ್ರತಿದಿನ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆಯ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರಿಗೆ "ಸ್ಲೋ ಪಾಯ್ಸನ್" ನೀಡುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್...

ಕುಂಡೆಹಬ್ಬ–ಬೋಡ್ ನಮ್ಮೆ: ಕೊಡಗಿನ ಜನಪದ ಸಂಸ್ಕೃತಿಯ ಜೀವಂತ ಪರಂಪರೆ

ಕೊಡಗಿನ ಜನಪದ ಸಂಸ್ಕೃತಿಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಕುಂಡೆಹಬ್ಬ ಅಥವಾ ಬೋಡ್ ನಮ್ಮೆ ಹಬ್ಬವು ಭಕ್ತಿ, ನಂಬಿಕೆ, ಜನಪದ ಕಲೆ, ಬುಡಕಟ್ಟು ಜೀವನಶೈಲಿ ಮತ್ತು ಸಾಮಾಜಿಕ ಅಭಿವ್ಯಕ್ತಿಯ ಅಪರೂಪದ ಸಮ್ಮಿಲನವಾಗಿದೆ. ತಲೆಮಾರುಗಳಿಂದ ಮೌಖಿಕವಾಗಿ...

ಶಿರಸಿ | ಮಾರಿಕಾಂಬಾ ದೇವಸ್ಥಾನ: ನೂತನ ಧರ್ಮದರ್ಶಿಗಳ ಆಯ್ಕೆ ಪೂರ್ಣ; ಐವರ ನೇಮಕ

ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಮಾರಿಕಾಂಬಾ ದೇವಸ್ಥಾನದ ನೂತನ ಧರ್ಮದರ್ಶಿ ಮಂಡಳಿಗೆ ಐವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿರುವ ಈ ದೇವಸ್ಥಾನದ ಆಡಳಿತ ಮಂಡಳಿಗೆ ವಿವಿಧ ಕ್ಷೇತ್ರಗಳಲ್ಲಿ...

ಬೆಳಗಾವಿ | ಪ್ರೇಯಸಿಯ ಮರ್ಯಾದೆಗೇಡು ಹತ್ಯೆ: ಯುವಕ ಆತ್ಮಹತ್ಯೆ

ಪ್ರೇಯಸಿಯ ಮರ್ಯಾದೆಗೇಡು ಹತ್ಯೆಯಿಂದ ಮನನೊಂದಿದ್ದ ಯುವಕ, ಆಕೆಯ ಜನ್ಮದಿನದಂದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನದಿಗುಡಿಕ್ಷೇತ್ರ ಗ್ರಾಮದಲ್ಲಿ ನಡೆದಿದೆ. ನದಿಗುಡಿಕ್ಷೇತ್ರ ಗ್ರಾಮದ ಕೃಷ್ಣ ಸಹದೇವ ಪಾಟೀಲ (30) ಆತ್ಮಹತ್ಯೆ ಮಾಡಿಕೊಂಡ...

ದಾವಣಗೆರೆ | ಪಂಚಮಸಾಲಿ ಮಠದ 1.5 ಕೆಜಿ ಚಿನ್ನಾಭರಣ ನಾಪತ್ತೆ? ಗಂಭೀರ ಆರೋಪ

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭಕ್ತರು ಕಾಣಿಕೆಯಾಗಿ ನೀಡಿದ್ದ 1.5 ಕೆಜಿಗೂ ಹೆಚ್ಚು ಚಿನ್ನಾಭರಣ ನಾಪತ್ತೆಯಾಗಿದೆ ಎಂದು ರಾಜ್ಯ ಗಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಪಂಚಮಸಾಲಿ ಸಮುದಾಯದ ಮುಖಂಡ ಸೋಮಣ್ಣ...

ಕೋಲಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ; ವಿಶೇಷಾಧಿಕಾರಿ ನೇಮಕ

ಕೋಲಾರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ರಾಜ್ಯ ಸರ್ಕಾರ ಉದೇಶಿಸಿದ್ದು, ರಾಷ್ಟ್ರೀಯ ವೈದ್ಯಕೀಯ ಆಯೋಗದೊಂದಿಗೆ ಸಮನ್ವಯ ಸಾಧಿಸಲು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು ತಾತ್ಕಾಲಿಕ ವಿಶೇಷಾಧಿಕಾರಿ ನೇಮಕ ಮಾಡಿದೆ. ಬೆಂಗಳೂರಿನ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ಜಂಟಿ ನಿರ್ದೇಶಕ,...

ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

ಹುಮನಾಬಾದ್‌ ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್‌ಟಿಸಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಗ್ರಾಮದಿಂದ ದಿನ ನಿತ್ಯ...

ಹಾವೇರಿ | ಅಕ್ರಮ ಮರಳು ದಂಧೆ ಜೋರು; ಕಡಿವಾಣಕ್ಕೆ ಕರವೇ ಸ್ವಾಭಿಮಾನ ಬಳಗ ಆಗ್ರಹ

"ರಟ್ಟಿಹಳ್ಳಿ ತಾಲ್ಲೂಕಿನ ತುಂಗಭದ್ರಾ ನದಿ ಮೂಲದಲ್ಲಿ ಅಕ್ರಮ ಮರಳು ಸಾಗಾಣಿಕೆ ಜೋರಾಗಿದ್ದು, ಎಗ್ಗಿಲ್ಲದೇ ರಾಜಾ ರೋಷವಾಗಿ ನಡೆಯುತ್ತಿದೆ. ನದಿಯ ಮೂಲದಿಂದ ಅಕ್ರಮ ಮರಳು ಅವೈಜ್ಞಾನಿಕವಾಗಿ ತೆಗೆಯುತ್ತಿದ್ದಾರೆ. ಇದರಿಂದ ಅಂತರ್ಜಲ ಮಟ್ಟ ಕುಸಿಯುವ ಸಂಭವ...

ಬೀದರ್‌ | ಗಲಾಟೆ ಪ್ರಕರಣ : ಬಿಜೆಪಿ ಶಾಸಕ ಶರಣು ಸಲಗರಗೆ ಜಾಮೀನು ರಹಿತ ವಾರಂಟ್

‌2023ರಲ್ಲಿ ಬಕ್ರೀದ್‌ ಹಬ್ಬದ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಜಾಮೀನುರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ. ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಾರಂಟ್ ಜಾರಿ ಮಾಡಿದೆ....

ಉಡುಪಿ | ಮಳೆಗಾಲದಲ್ಲಿ ಡೆಂಗ್ಯೂ-ಮಲೇರಿಯಾ ತಡೆಗೆ ಸಮಗ್ರ ಕ್ರಮ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಮಳೆಗಾಲದಲ್ಲಿ ಡೆಂಗ್ಯೂ, ಮಲೇರಿಯಾ, ಚಿಕೂನ್‌ಗುನ್ಯಾ, ಫೈಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿ, ಮುಂಜಾಗ್ರತಾ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ....

ದ.ಕ | ಮಂಗಳೂರಿನಲ್ಲಿ ಬಿರುಸಿನ ಮಳೆ; ಹಲವೆಡೆ ಟ್ರಾಫಿಕ್ ಜಾಮ್

ದ.ಕ.ಜಿಲ್ಲೆಯಲ್ಲಿ ಶನಿವಾರ ಮೋಡಕವಿದ ವಾತಾವರಣವಿತ್ತು. ಮಳೆಯೂ ಬಿರುಸುಗೊಂಡಿತ್ತು. ಅಲ್ಲಲ್ಲಿ ರಸ್ತೆ ಅಗೆದ ಕಾರಣ ನಗರದಲ್ಲಿ ಮಳೆಯ ಮಧ್ಯೆ ಸಂಚಾರ ದಟ್ಟಣೆ ಅಧಿಕವಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ನಗರದ ಕದ್ರಿ ಪಾರ್ಕ್ ಬಳಿ ತಡೆಗೋಡೆ ಬಿರುಸಿನ ಮಳೆಗೆ...

ಬೀದರ್‌ | ಕನೇರಿ ಸ್ವಾಮೀಜಿ ಸಮಾವೇಶ ವಿರುದ್ಧ ಬೃಹತ್‌ ಪ್ರತಿಭಟನೆ : ನಾಳೆ ಪೂರ್ವಭಾವಿ ಸಭೆ

‌ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವದ್ರೋಹಿ ಕನೇರಿ ಸ್ವಾಮೀಜಿ ನೇತ್ರತ್ವದಲ್ಲಿ ಜೂ.28 ರಂದು ಬಸವಾದಿ ಶಿವಶರಣರ ಹಿಂದೂ ಸಮಾವೇಶ ಆಯೋಜಿಸಿದ್ದು, ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ ಬಸವಕಲ್ಯಾಣಕ್ಕೆ ಸ್ವಾಮೀಜಿ ಪ್ರವೇಶವನ್ನು ವಿರೋಧಿಸಿ ಹಮ್ಮಿಕೊಳ್ಳಲಾಗುತ್ತಿರುವ ಬೃಹತ್...

ಈ ಹೊತ್ತಿನ ಪ್ರಮುಖ ಸುದ್ದಿ