ಜಿಲ್ಲೆಗಳು

ರಾಯಚೂರು | ಜಮೀರ್ ಅಹ್ಮದ್ ಖಾನ್‌ಗೆ ಸಚಿವ ಸ್ಥಾನ ನೀಡುವಂತೆ ಮುಸ್ಲಿಂ ಕಮಿಟಿ ಒತ್ತಾಯ

ಮಾಜಿ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆಗೊಳಿಸಲು ಆಗ್ರಹಿಸಿ ರಾಯಚೂರು ಜಿಲ್ಲಾ ಮುಸ್ಲಿಂ ಕಮಿಟಿ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ...

ಯಲ್ಲಾಪುರ | ದೇವಸ್ಥಾನದ ಹುಂಡಿ ಕಳವು ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಯಲ್ಲಾಪುರ: ತಾಲೂಕಿನ ಸೋಮಾಪುರ ಗ್ರಾಮದ ಶ್ರೀ ದ್ಯಾಮವ್ವಾ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಯಲ್ಲಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನೆಲೆ: ಕಳೆದ ಮೇ 29ರ ಸಂಜೆ ಮತ್ತು ಜೂನ್...

ಬೀದರ್‌ | ವೈಚಾರಿಕ ಪರಂಪರೆಯ ನೆಲ ʼಕಲ್ಯಾಣʼ : ವಿವೇಕಾನಂದ ಸಜ್ಜನ

ವೈಚಾರಿಕ ಮತ್ತು ವೈಚಾರಿಕ ಪರಂಪರೆಯ ನೆಲ ಕಲ್ಯಾಣ. ಬಸವಾದಿ ಶರಣರು ಪ್ರಜ್ಞಾಪೂರ್ವಕ ಸಮಾಜವನ್ನು ರೂಪಿಸಿದ್ದಾರೆ ಎಂದು ಬೆಂಗಳೂರು ಅಲಯನ್ಸ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವಿವೇಕಾನಂದ ಸಜ್ಜನ ಹೇಳಿದರು. ಬಸವಕಲ್ಯಾಣ ನಗರದ ಬಿಕೆಡಿಬಿ ಸಭಾ ಭವನದಲ್ಲಿ ಶ್ರೀ...

ಬೀದರ್‌ | ಗುರುನಾಥ ಅಕ್ಕಣ್ಣನವರ ʼಕೊಂದವರುಳಿದರೇʼ ಕಾದಂಬರಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

ಬೀದರ್‌ ಜಿಲ್ಲೆಯ ಸಾಹಿತಿ ಗುರುನಾಥ ಅಕ್ಕಣ್ಣ ಅವರ ‘ಕೊಂದವರುಳಿದರೇ’ ಕಾದಂಬರಿಗೆ ಬೆಂಗಳೂರಿನ ಸ್ವಾಭಿಮಾನಿ ಕರ್ನಾಟಕ ವೇದಿಕೆ ವತಿಯಿಂದ ನೀಡಲಾಗುವ 2025ನೇ ಸಾಲಿನ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ ಲಭಿಸಿದೆ. ಲೇಖಕಿಯರ ಸಂಘದ ಅಧ್ಯಕ್ಷೆ ಆರ್.ಸುನಂದಮ್ಮ, ಡಾ....

ಬೆಳಗಾವಿ | ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆ ಹಾಗೂ 42 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ...

ಅಗತ್ಯವಿರುವಷ್ಟು ರಸಗೊಬ್ಬರ ಪೂರೈಸಬೇಕು: ಸರ್ಕಾರಕ್ಕೆ ರೈತರ ಆಗ್ರಹ

ಕೃಷಿ ವೆಚ್ಚದ ಹೊರೆ, ಬೆಲೆ ಏರಿಕೆ ಮತ್ತು ಮಾರುಕಟ್ಟೆಯ ಅನಿಶ್ಚಿತತೆಯಿಂದಾಗಿ ರೈತ ಸಮುದಾಯ ತೀವ್ರ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಸರ್ಕಾರವು ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಿಸುವುದು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪರಿಣಾಮಕಾರಿಯಾಗಿ...

ತುಮಕೂರು | ಮಲ್ಲಘಟ್ಟ ಸುತ್ತಮುತ್ತ 35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ತುಮಕೂರು ಜಿಲ್ಲೆಯ  ತುರುವೇಕೆರೆ ತಾಲೂಕಿನ ಮಲ್ಲಘಟ್ಟ ಸುತ್ತಮುತ್ತ ಸುಮಾರು 35 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.   ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ...

ಕೋಲಾರ | ಮಾನವೀಯತೆಗೆ ಸಾಕ್ಷಿಯಾದ ಶಾಸಕ ಕೊತ್ತೂರು ಮಂಜುನಾಥ್: ಅನಾರೋಗ್ಯ ಪೀಡಿತ ಬಾಲಕನಿಗೆ ಆರ್ಥಿಕ ನೆರವು

ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕೋಲಾರ ನಗರದ ಗಾಂಧಿನಗರದ ಬಾಲಕ ಮೋಕ್ಷಿತ್ ರಾಜ್‌ಗೆ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಾಸಕರ ಸೂಚನೆಯ ಮೇರೆಗೆ ಕೋಲಾರ...

ಕೋಲಾರ | ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಅಗತ್ಯ ದಾಖಲೆಗಳನ್ನು ರಾಜ್ಯ ಸರಕಾರ ಜನತೆಗೆ ಒದಗಿಸುವಂತೆ ಸಿಪಿಐಎಂ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯು ಪಶ್ಚಿಮ ಬಂಗಾಳದಂತೆ ಆಗದಿರಲು ರಾಜ್ಯ ಕಾಂಗ್ರೆಸ್‌ ಸರಕಾರವು ಪ್ರತಿಯೊಬ್ಬರಿಗೂ ಪರಿಷ್ಕರಣೆಗೆ ಅಗತ್ಯವಿರುವ ದಾಖಲಾತಿಗಳನ್ನು ತುರ್ತಾಗಿ ಒದಗಿಸಲು ಮುಂದಾಗಬೇಕೆಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ.ಕೆ.ಪ್ರಕಾಶ್‌ ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ...

ಗುಬ್ಬಿ | ವಿಶ್ವ ಪರಿಸರ ದಿನಾಚರಣೆ ಆಚರಿಸಿದ ಬಿಜೆಪಿ ಯುವಮೋರ್ಚಾ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ತಾಲ್ಲೂಕು ಘಟಕ ಹಾಗೂ ಯುವ ಮೋರ್ಚಾ ಸಹಕಾರದಲ್ಲಿ ಪಟ್ಟಣದ ತೊರೆಮಠದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ನಡೆಸಲಾಯಿತು. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಶಿಕಿರಣ್...

ಕೋಲಾರ | ಯುವ ಕಾಂಗ್ರೆಸ್ ತಾಲೂಕು ಕಾರ್ಯಕಾರಣಿ ಸಭೆ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಶ್ರೀನಿವಾಸ್ ರಾಥೋಡ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೋಲಾರ ತಾಲೂಕು ಯುವ ಕಾಂಗ್ರೆಸ್ ಕಾರ್ಯಕಾರಣಿ...

ತುಮಕೂರು | ರಾಜಣ್ಣ ಅವರನ್ನು ಸಚಿವ ಸಂಪುಟ ಸೇರ್ಪಡೆಗೆ ಪ್ರಯತ್ನ : ಡಿಸಿಎಂ ಡಾ. ಜಿ. ಪರಮೇಶ್ವರ್

ಕೆ. ಎನ್ ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೆ ಪ್ರಯತ್ನಪಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು. ತುಮಕೂರು ನಗರದ ಮಾಜಿ ಸಚಿವ ರಾಜಣ್ಣ ಮನೆಯಲ್ಲಿ ಸಭೆ ನಡೆಸಿ ಬಳಿಕ ಮಾತನಾಡಿದ...

ಈ ಹೊತ್ತಿನ ಪ್ರಮುಖ ಸುದ್ದಿ