ಕಳೆದ ಚುನಾವಣೆಯಲ್ಲಿ ಕೆಲವು ಮತಗಟ್ಟೆಗಳಲ್ಲಿ 90%ಕ್ಕಿಂತ ಹೆಚ್ಚು ಮತದಾನ
ಚುನಾಯಿತ ಅಥವಾ ನಾಮನಿರ್ದೇಶಿತ ಸದಸ್ಯರ ಕಚೇರಿಗಳು ಜಿಲ್ಲಾಡಳಿತದ ವಶಕ್ಕೆ
ಬೆಳಗಾವಿ ಜಿಲ್ಲೆಯಲ್ಲಿ 688 ಮತಗಟ್ಟೆಗಳನ್ನು ನಿರ್ಣಾಯಕ ಮತ್ತು ಅತೀ ಸೂಕ್ಷ್ಮವೆಂದು ಗುರುತಿಸಲಾಗಿದೆ. ಆ ಎಲ್ಲ ಕೇಂದ್ರಗಳಲ್ಲಿ...
‘ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸಮನಾಗಲು ಸಾಧ್ಯವಿಲ್ಲ’
‘ಕಾಂಗ್ರೆಸ್ನಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ’
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ತೀರ್ಮಾನವನ್ನು ಹೈಕಮಾಂಡ್ ಮಾಡಲಿದ್ದು, ಒಂದು ವಾರದ ಒಳಗೆ ಅಭ್ಯರ್ಥಿಗಳ ಮೊದಲ...
ಮತದಾರರಿಗೆ ಆಮಿಷವೊಡ್ಡಿ ಚುನಾವಣಾ ಅಕ್ರಮ ಎಸಗಿದ ಪ್ರಕರಣದಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿ ಶಂಕರ್ ಅವರ ಶಾಸಕ ಸ್ಥಾನವನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. ಹೈಕೋರ್ಟ್ ತೀರ್ಪಿನ ವಿರುದ್ಧ ಶಾಸಕ ಗೌರಿ ಶಂಕರ್...
ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಶಾಸಕ ರೇಣುಕಾಚಾರ್ಯ...
28 ವಿಧಾನಸಭಾ ಕ್ಷೇತ್ರಗಳ ಸರಾಸರಿ ಮತದಾನದ ಶೇಕಡಾವಾರು 55.04% ಇದೆ
80 ವರ್ಷ ಮೇಲ್ಪಟ್ಟ - ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಈಗಾಗಲೇ ನೀತಿ...
ನಂದಿನಿ ಮೊಸರಿನ ಸ್ಯಾಚೆಟ್ ಮೇಲೆ ‘ದಹಿ’ ಎಂದು ಹಿಂದಿ ಪದ ಬಳಕೆ
'ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ'
ನಂದಿನಿ ಮೊಸರಿನ ಪೊಟ್ಟಣದ (ಸ್ಯಾಚೆಟ್) ಮೇಲೆ ‘ದಹಿ’ ಎಂದು ಹಿಂದಿ ಪದ ಬಳಸಲು ಭಾರತೀಯ...
ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
ಅಕ್ರಮಕ್ಕೆ ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳ ಸಹಕಾರ ಆರೋಪ
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಚೆನ್ನೂರು (ಜೆ) ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮರುಳು ಗಣಿಗಾರಿಕೆ ವಿರುದ್ಧ ಕಾನೂನು...
ಪರೀಕ್ಷೆಗೆ ಒಟ್ಟು 8,42,811 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ
ಒಟ್ಟು 3,305 ಕೇಂದ್ರಗಳಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ
2023-24ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯೂ ಮಾರ್ಚ್ 31ರಿಂದ ಆರಂಭವಾಗಲಿದ್ದು, ಈ ಬಾರಿ ಸುಮಾರು 8,42,811 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ...
ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆ
ಕರಾವಳಿಯಲ್ಲಿ ಮುಂದುವರಿಯಲಿರುವ ಒಣಹವೆ
ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಧ್ಯಪ್ರದೇಶದಿಂದ ತಮಿಳುನಾಡಿನತ್ತ ಗಾಳಿಯ ದಿಕ್ಕು ಬದಲಾವಣೆಯಾದ...
ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲು
ಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ
ಸಾರ್ವತ್ರಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ...
ಸಚಿವ ಕೆ.ಸಿ ನಾರಾಯಣಗೌಡ ಭಾವಚಿತ್ರ ಮತ್ತು ಬಿಜೆಪಿ ಚಿಹ್ನೆ ಇರುವ ಬ್ಯಾಗ್ಗಳು ಪತ್ತೆಯಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಎಂಸಿಸಿ ತಂಡದ ನೋಡಲ್ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಸಚಿವ...
2023ರ ಫೆಬ್ರವರಿ 17ರಂದು ಬಜೆಟ್ನಲ್ಲಿ ಘೋಷಣೆ ಮಾಡಿದ್ದ ಸಿಎಂ
₹1 ಕೋಟಿ ಮೊತ್ತದ ಕಾಮಗಾರಿಗಳಲ್ಲಿ ಶೇ 24ರಷ್ಟು ಮೀಸಲಾತಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ನೀಡಲಾಗುವ ಕಾಮಗಾರಿಗಳ ಗುತ್ತಿಗೆ ಮೊತ್ತವನ್ನು ₹50 ಲಕ್ಷದಿಂದ...