ಜಿಲ್ಲೆಗಳು

ಚಿಕ್ಕಮಗಳೂರು | ರೈತ, ದಲಿತ, ಆದಿವಾಸಿಗಳ ಬೃಹತ್‌ ಸಮಾವೇಶ

ʼಜನರ ಏಳಿಗೆಗೆ ದುಡಿಯುವವರಿಗೆ ಮತ ನೀಡಬೇಕುʼ ʼಮತ ಮಾರಿಕೊಳ್ಳುವವರನ್ನು ಬಹಿಷ್ಕಾರ ಮಾಡಬೇಕುʼ ಬಡಜನರು ಸೂರಿಗಾಗಿ ಮತ್ತು ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ರಾಜಕಾರಣಿಗಳು ಹಣ ಮತ್ತು ತೋಳ್ಬಲದಿಂದ ಇವತ್ತು ಅಧಿಕಾರಕ್ಕೆ ಬರುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಎಲ್ಲ ರಾಜಕೀಯ...

ಬೀದರ್‌ | ಮುಸ್ಲಿಂ ಮೀಸಲಾತಿ ಮುಂದುವರೆಸಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ʼಮತ ಬ್ಯಾಂಕ್ ರಾಜಕೀಯಕ್ಕಾಗಿ ಮುಸ್ಲಿಂ ಸಮುದಾಯಕ್ಕೆ ಮೋಸ ಮಾಡುತ್ತಿರುವ ಬಿಜೆಪಿʼ ಅಲ್ಪಸಂಖ್ಯಾತರ ಮೀಸಲಾತಿ ರದ್ದು ಮಾಡಿರುವುದನ್ನು ಹಿಂಪಡೆಯಬೇಕು ಮುಸ್ಲಿಮರಿಗೆ 2ಬಿ ಅಡಿಯಲ್ಲಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿರುವುದನ್ನು ವಿರೋಧಿಸಿ, ಮುಸ್ಲಿಂ ಮೀಸಲಾತಿ ಮುಂದುವರೆಸುವಂತೆ...

ಮೀಸಲಾತಿ | ಬಿಜೆಪಿಯ ತಂತ್ರಗಾರಿಕೆಯ ವೈಫಲ್ಯಕ್ಕೆ ಕಾರಣಗಳೇನು?

ಸದಾಶಿವ ಆಯೋಗದ ಶಿಫಾರಸ್ಸಾದ ದಲಿತರಲ್ಲಿನ ಒಳಮೀಸಲಾತಿಯ ವಿಚಾರವನ್ನು ಕೈಗೆತ್ತಿಕೊಳ್ಳುವುದಕ್ಕೂ ಬಿಜೆಪಿಗೊಂದು ತೊಡಕಿತ್ತು. ವಿಶೇಷವಾಗಿ ಮಾದಿಗ ಸಮುದಾಯವು ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಾ ಬಂದಿತ್ತು. ಇಲ್ಲಿ ಬಿಜೆಪಿಗಿದ್ದ ತೊಡಕೆಂದರೆ, ಆ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದ ಲಂಬಾಣಿ...

ಕೊಡಗು | ದಲಿತರ ಸ್ಮಶಾನ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ಧತೆ; ನಿವಾಸಿಗಳಿಂದ ಧರಣಿ

ಹಿಂದೆ ಕಂದಾಯ ಇಲಾಖೆಯಿಂದ ದಲಿತರಿಗೆ ಮಂಜೂರಾಗಿದ್ದ ಜಾಗ 150ಕ್ಕೂ ಹೆಚ್ಚು ಶವಗಳ ಅಂತ್ಯಕ್ರೀಯೆ ಇದೇ ಜಾಗದಲ್ಲಿ ಮಾಡಲಾಗಿದೆ ದಲಿತರಿಗೆ ಮೀಸಲಾಗಿದ್ದ ಸ್ಮಶಾನ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಕಾನ್ಸಿರಾಂ ನಗರದ ನಿವಾಸಿಗಳು ಧರಣಿ ನಡೆಸಿದರು. “ಕೊಡಗು...

ದೇಶದ್ರೋಹಿ ಸಂಘಟನೆ ಎಸ್‌ಡಿಪಿಐ ಹೇಳಿಕೆ ಬಗ್ಗೆ ಕಾನೂನು ಕ್ರಮ: ಸಿಎಂ ಬೊಮ್ಮಾಯಿ

ಮುಸ್ಲಿಂ ಮೀಸಲಾತಿ ರದ್ದು ವಿಚಾರವಾಗಿ ಎಸ್‌ಡಿಪಿಐ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ ʼಭಾರತದ ಅಲ್ಪಸಂಖ್ಯಾತರ ವಿರೋಧಿಗಳಿಂದ ನಾವು ಮೆಚ್ಚುಗೆ ಬಯಸುವುದಿಲ್ಲʼ “ಎಸ್‌ಡಿಪಿಐ ದೇಶದ್ರೋಹಿ ಸಂಘಟನೆ. ದೇಶದ ವಿರುದ್ಧ ಕೆಲಸ ಮಾಡುವ ಅವರು, ಭಾರತದ ಅಲ್ಪಸಂಖ್ಯಾತರ ವಿರೋಧಿಗಳು. ಅವರಿಂದ...

ಕೆಎಸ್‌ಡಿಎ ಲಂಚ ಪ್ರಕರಣ | ಲೋಕಾಯುಕ್ತ ಕಸ್ಟಡಿಗೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಏಪ್ರಿಲ್‌ 1ರವರೆಗೆ ಲೋಕಾಯುಕ್ತ ವಶಕ್ಕೆ ನೀಡಿ ಆದೇಶ ನ್ಯಾಯಮೂರ್ತಿ ಬಿ ಜಯಂತ್ ಕುಮಾರ್ ಅವರಿದ್ದ ಪೀಠ ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಬಂಧನವಾಗಿರುವ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪನವರನ್ನು 5 ದಿನಗಳ ಕಾಲ ಲೋಕಾಯುಕ್ತ...

ಧಾರವಾಡ | ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದ್ದ ಧರ್ಮಾಧಾರಿತ ಮೀಸಲಾತಿ ರದ್ದು: ಪ್ರಲ್ಹಾದ್ ಜೋಶಿ ಸಂವಿಧಾನ ವಿರೋಧಿ ಹೇಳಿಕೆ

ʼಬಿಜೆಪಿಯ ಮೀಸಲಾತಿ ಮರುಹಂಚಿಕೆ ಬಹಳ ವೈಜ್ಞಾನಿಕವಾಗಿದೆʼ ʼಕಾಂಗ್ರೆಸ್ ಮಾಡಿದ ಎಲ್ಲ ತಪ್ಪುಗಳನ್ನು ಬಿಜೆಪಿ ಸರಿಪಡಿಸಿದೆʼ ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಪಡಿಸಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸಂವಿಧಾನ...

ಹಾಸನ | ಕುರಾನ್ ಪಠಣ ವಿವಾದದಿಂದ ರಥೋತ್ಸವಕ್ಕೆ ಅಡ್ಡಿಯಾಗದು; ವಿದ್ಯುಲ್ಲತಾ ಸ್ಪಷ್ಟನೆ

ಏಪ್ರಿಲ್ 1ರ ಒಳಗೆ ಗೊಂದಲ ಇತ್ಯರ್ಥವಾಗಲಿದೆ ವಿವಾದದ ಕುರಿತು ಮೇಲಧಿಕಾರಿ ಗಮನಕ್ಕೆ ತರಲಾಗಿದೆ ಬೇಲೂರು ಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಕುರಾನ್ ಪಠಣ ಮಾಡಬಾರದೆಂದು ಹಿಂದುತ್ವವಾದಿ ಕೋಮು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ರಥೋತ್ಸವದಲ್ಲಿ ಕುರಾಣ್‌ ಪಠಣ ಸಂಬಂಧ ಉಂಟಾಗಿರುವ...

ತುಮಕೂರು | ಎಚ್‌ಡಿಕೆ ಮತ್ತೊಮ್ಮೆ ಸಿಎಂ ಆಗಬೇಕು; ಮಲೆಮಹದೇಶ್ವರಕ್ಕೆ ಜೆಡಿಎಸ್ ಕಾರ್ಯಕರ್ತರ ಪಾದಯಾತ್ರೆ

ಎಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂದು ಬಯಸಿರುವ ಮಧುಗಿರಿ ತಾಲೂಕಿನ ಮೂವರು ಜೆಡಿಎಸ್‌ ಕಾರ್ಯಕರ್ತರು ಮಲೈಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ತಾಲ್ಲೂಕಿನ ಶ್ರಾವಂಡನಹಳ್ಳಿ ಎಸ್.ಎ ಅಶೋಕ್, ಜಗದೀಶ್ ಹಾಗೂ ಮೂರ್ತಿ ಶ್ರಾವಂಡನಹಳ್ಳಿಯಿಂದ ಮಲೈಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ...

ಬಿಜೆಪಿ ಶಾಸಕ ನೆಹರೂ ಓಲೇಕಾರ್ ಅನರ್ಹತೆಗೆ ಸ್ವಪಕ್ಷದ ಕಾರ್ಯಕರ್ತನಿಂದಲೇ ದೂರು

ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾದ ಓಲೇಕಾರ್ ಏಕೆ ಅನರ್ಹವಾಗಿಲ್ಲ: ಪ್ರಶ್ನೆ ರಾಜ್ಯಪಾಲರು, ಸಭಾಧ್ಯಕ್ಷರು, ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರು ಕರ್ನಾಟಕದಲ್ಲಿ ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ...

ಬೆಂಗಳೂರು | ಎತ್ತಿನ ಹೊಳೆ ಯೋಜನೆಯಲ್ಲಿ ಅಕ್ರಮ ಆರೋಪ; ಶಾಸಕ ಶಿವಲಿಂಗೇಗೌಡ ವಿರುದ್ಧ ದೂರು

ಲೋಕಾಯುಕ್ತಕ್ಕೆ ದೂರು ನೀಡಿರುವ ಬಿಜೆಪಿ ವಕ್ತಾರ ಎನ್.ಆರ್‌ ರಮೇಶ್‌ ಕಾನ್ವರ್ಜೇನ್ಸಿ ಹೆಸರಲ್ಲಿ ₹150 ಕೋಟಿಗೂ ಹೆಚ್ಚು ಹಣ ದುರ್ಬಳಕೆ ಆರೋಪ ಎತ್ತಿನ ಹೊಳೆ ಯೋಜನೆಯಲ್ಲಿ ಅಕ್ರಮ ನಡೆದಿದೆ. ಅಕ್ರಮ ಅವ್ಯವಹಾರದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ...

ಮೈಸೂರು | ರಾಹುಲ್‌ ಗಾಂಧಿ ಅನರ್ಹತೆ ವಿರುದ್ಧ ವಿದ್ಯಾವಂತರು ದನಿ ಎತ್ತಬೇಕು: ಬಡಗಲಪುರ ನಾಗೇಂದ್ರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ ನಂತರ ಪ್ರಧಾನಿ ಮೋದಿ ನಿರಂಕುಶಾಧಿಕಾರಿ. ಸರ್ಕಾರದ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಪ್ರಗತಿಪರರು, ವಿದ್ಯಾವಂತರು ಧ್ವನಿ ಎತ್ತಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ