ಮೈಕ್ನಲ್ಲಿ ತಮ್ಮ ಧ್ವನಿ ರೆಕಾರ್ಡ್ ಮಾಡಿ ಹೊಲದ ಸುತ್ತಲೂ ಅಳವಡಿಸಿದ್ದಾರೆ
ʼಕೂಗುವ ಶಬ್ದ ಹೊರ ಬರುವುದರಿದ ಪ್ರಾಣಿ-ಪಕ್ಷಿಗಳು ಹೊಲದ ಕಡೆ ಸುಳಿಯುತ್ತಿಲ್ಲʼ
ರೈತರು ತಾವು ಬೆಳೆದ ಬೆಳೆಗಳನ್ನು ಪ್ರಾಣಿ–ಪಕ್ಷಿಗಳಿಂದ ರಕ್ಷಿಸಿ ಕೊಳ್ಳಲು ಹೊಲದ ಸುತ್ತಲೂ ಹಾಕಲಾಗುತ್ತಿದ್ದ...
ತಲೆಮರೆಸಿಕೊಂಡಿದ್ದ ಪಿಎಸ್ಐ ನವೀನ್ ಪ್ರಸಾದ್ನನ್ನು ಬಂಧಿಸಿದ ಸಿಐಡಿ ಪೊಲೀಸರು
ಹಲವು ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದ ಆರೋಪಿ ಅಧಿಕಾರಿ
ಕಳೆದ ವರ್ಷ ನಡೆದಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿಯಲ್ಲಿ ಅಕ್ರಮ ಎಸಗಲು ನೆರವಾಗಿದ್ದ...
ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿರುವ ನಮ್ಮ ಬೆಂಗಳೂರು ಐಕಾನ್ಸ್
10 ದಿನಗಳ ಮುಂಚಿತವಾಗಿಯೇ ಮತದಾನದ ಚೀಟಿ ಹಾಗೂ ಮತಗಟ್ಟೆಯ ಮಾಹಿತಿ
ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಸ್ಟರ್ ಆನಂದ್...
ಗೋಪಾಲಕೃಷ್ಣ ಮರಳಿ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತ
ಡಿಕೆಶಿ, ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿರುವ ಗೋಪಾಲಕೃಷ್ಣ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಕೂಡ್ಲಿಗಿ ಕ್ಷೇತ್ರದ ಬಿಜೆಪಿ...
ಮುಸ್ಲಿಂ ಸಮುದಾಯ ಮುಖ್ಯವಾಹಿನಿಗೆ ಬರದಂತೆ ತಡೆಯಲು ಷಡ್ಯಂತ್ರ
ನಿರ್ದಿಷ್ಟ ಸಮುದಾಯ ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿ
ಮುಸ್ಲಿಂ ಸಮುದಾಯಕ್ಕೆ ಇದ್ದ ಮೀಸಲಾತಿಯನ್ನು ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ...
ಈಜಿಪುರ ಮೇಲ್ಸೇತುವೆ ನೀವು ನೋಡಲೇಬೇಕಾದ ಸ್ಮಾರಕವೆಂದು ನೆಟ್ಟಿಗರು ಅಪಹಾಸ್ಯ
ಕಳೆದ 6 ವರ್ಷಗಳಿಂದ ನಿಂತಲ್ಲೇ ನಿಂತಿರುವ ಈಜಿಪುರ ಮೇಲ್ಸೇತುವೆ ಕಾಮಗಾರಿ
ರಾಜ್ಯ ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ಆರು ವರ್ಷಗಳಿಂದ ನಿರ್ಮಾಣ ಹಂತದಲ್ಲಿಯೇ ಉಳಿದಿರುವ...
ಜೆಡಿಎಸ್ನತ್ತ ಮುಖಮಾಡಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್
ಬ್ಯಾಡಗಿ ಕ್ಷೇತ್ರದ ಆಕಾಂಕ್ಷಿ ಎಸ್.ಆರ್ ಪಾಟೀಲ್ ನಡೆ ನಿಗೂಢ
ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಹಾವೇರಿ ಜಿಲ್ಲಾ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಹಾವೇರಿ...
ಒಳಮೀಸಲಾತಿಯನ್ನು ಬಂಜಾರ ಸಮುದಾಯ ಮೊದಲಿಂದಲೂ ವಿರೋಧಿಸಿದೆ
ಕಾನೂನು ರೀತಿಯ ನಿರ್ಣಯದಂತೆ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಆಗಿದೆ
“ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಿರುವುದರ ಹಿಂದೆ ಬಿಜೆಪಿಯದೇ ಕೈವಾಡ ಇರಬಹುದು. ಈ ಬಗ್ಗೆ ಯಡಿಯೂರಪ್ಪ ಅವರೇ...
ಭಟ್ ಅವರು ನೆಲೆಮಾವಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿದ್ದರು
ʼಭಟ್ ತೀವ್ರ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆʼ
ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 2022ರ ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಜಿ.ಬಿ ಭಟ್ ಆತ್ಮಹತ್ಯೆಗೆ ಬಲಿಯಾಗಿದ್ದಾರೆ. ಉತ್ತರ ಕನ್ನಡ...
ಮುಂದಿನ ಐದು ವರ್ಷಗಳಲ್ಲಿ ಎಲ್ಲ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ
ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ: ಸಿಎಂ
ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಬತ್ತು ನೂತನ ವಿಶ್ವವಿದ್ಯಾಲಯಗಳಿಗೆ ವರ್ಚುವಲ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ...
ಬೇಲೂರು ರಥೋತ್ಸವದ ವೇಳೆ ಕುರಾನ್ ಪಠಣ ವಿರೋಧಿಸಿ ಪ್ರತಿಭಟನೆ
ಘೋಷಣೆ ಕೂಗಿದ ಮುಸ್ಲಿಂ ಯುವಕನನ್ನು ವಶಕ್ಕೆ ಪಡೆದ ಪೊಲೀಸರು
ವಿಶ್ವವಿಖ್ಯಾತ ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವಕ್ಕೂ ಮುನ್ನ ಕುರಾನ್ ಪಠಣ ಮಾಡಬಾರದು ಎಂದು ಆಗ್ರಹಿಸಿ ಹಿಂದುತ್ವವಾದಿ ಕೋಮು...
ನರೇಗಾ ಕೂಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ
ದೆಹಲಿಯ ಜಂತರ್ ಮಂತರ್ನಲ್ಲಿ ಫೆ.13ರಿಂದ ನಡೆಯುತ್ತಿರುವ ಹೋರಾಟ
ನರೇಗಾ ಕೂಲಿ ಕಾರ್ಮಿಕರು ಕೇಂದ್ರ ಸರ್ಕಾರ ನರೇಗಾ ಯೋಜನೆಗೆ 2023–24ನೇ ಸಾಲಿನ ಬಜೆಟ್ ನಲ್ಲಿ ಕೇವಲ 60,000...