ಜಿಲ್ಲೆಗಳು

ಒಳಮೀಸಲಾತಿಗೆ ವಿರೋಧ | ರಾಜ್ಯದ ನಾನಾ ಕಡೆ ಬೀದಿಗಿಳಿದ ಬಂಜಾರ ಸಮುದಾಯ

ಬಾಗಲಕೋಟೆ, ಶಿವಮೊಗ್ಗ ಜಿಲ್ಲೆಯಲ್ಲಿ ಬಂಜಾರ ಸಮುದಾಯದಿಂದ ಪ್ರತಿಭಟನೆ ಸರ್ಕಾರದ ವಿರುದ್ಧ ಆಕ್ರೋಶ, ಬಿಜೆಪಿ ಬಾವುಟ ಕಿತ್ತೆಸೆದ ಪ್ರತಿಭಟನಾಕಾರರು ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಒಳಮೀಸಲಾತಿ ಹಂಚಿಕೆ ವಿರೋಧಿಸಿ ರಾಜ್ಯದ ನಾನಾ ಕಡೆ ಬಂಜಾರ ಸಮುದಾಯದಿಂದ...

ಚುನಾವಣೆ 2023 | ಮೈಸೂರು-ಚಾಮರಾಜನಗರ: ಮೊದಲ ಬಾರಿಗೆ ಗೆದ್ದಿದ್ದ ಎಂಟು ಶಾಸಕರ ಕತೆ ಈಗೇನು?

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ 15 ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಎಂಟು ಮಂದಿ ಹೊಸಬರು ಗೆದ್ದಿದ್ದರು. ಅವರೆಲ್ಲರೂ ತಮ್ಮ ಕ್ಷೇತ್ರಗಳನ್ನು ಮತ್ತೊಮ್ಮೆ ವಿಧಾನಸಭೆಯಲ್ಲಿ ಪ್ರತಿನಿಧಿಸಲು ಮುಂದಾಗಿದ್ದಾರೆ. ಅವರು ಸೋಲು-ಗೆಲುವಿನ ಹಾವು-ಏಣಿ ಆಟಕ್ಕೆ...

ರಾಯಚೂರು | ಗ್ರಾಮೀಣ ಬ್ಯಾಂಕ್ ವಿರುದ್ಧದ ಹೋರಾಟಕ್ಕೆ 100 ದಿನ; ಮಾ.29ಕ್ಕೆ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ

ಗ್ರಾಮೀಣ ಬ್ಯಾಂಕ್‌ ಕೃಷಿ ಸಾಲ ವಸೂಲಾತಿ ಪದ್ಧತಿಗೆ ವಿರೋಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಆಡಳಿತ ಮಂಡಳಿಯು ರೈತರಿಗೆ ನೀಡಿದ ಕೃಷಿ ಸಾಲದ ವಸೂಲಾತಿ ಪದ್ಧತಿಯನ್ನು ವಿರೋಧಿಸಿ...

ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದಿದ್ದ ಪೇದೆಗಳು ಅಮಾನತು

ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ. ಶಿವಕುಮಾರ್ ಮತ್ತು ವಿಜಯ್ ರಾಥೋಡ್ ಇಬ್ಬರು ಅಮಾನತಾದ ಪೊಲೀಸ್ ಪೇದೆ​ಗಳು. ಈ ಇಬ್ಬರೂ ಪೇದೆಗಳು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಇನ್ಸ್​ಪೆಕ್ಟರ್ ಶರಣಗೌಡ...

ಬೆಂಗಳೂರು | 50 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ‘ಆಯುಷ್ಮತಿ ಕ್ಲಿನಿಕ್’ಗೆ ಚಾಲನೆ

ಎಲ್ಲ ತಜ್ಞ ವೈದ್ಯರಿಂದ ಪ್ರತಿ ದಿನ ಮಹಿಳೆಯರ ಆರೋಗ್ಯ ತಪಾಸಣೆ ಮಹಿಳೆಯರಿಗಾಗಿ ರೂಪಗೊಂಡ ಕ್ಲಿನಿಕ್‌ನಲ್ಲಿ ಉಚಿತ ಆಪ್ತಸಮಾಲೋಚನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ‘ನಮ್ಮ ಕ್ಲಿನಿಕ್‌’ಗಳನ್ನು ತೆರೆಯಲಾಗಿದೆ. ಈ ಬೆನ್ನಲ್ಲೇ, ಪಾಲಿಕೆಯ ಎಂಟು...

ಬೆಳಗಾವಿ | ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನರೇಗಾ ಕಾರ್ಮಿಕರ ಪ್ರತಿಭಟನೆ

ಮಜದೂರ್ ನವನಿರ್ಮಾಣ ಸಂಘ ವತಿಯಿಂದ ಹೋರಾಟ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ತಮ್ಮ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ...

ರಾಯಚೂರು |ಭೂಮಿ ಮಂಜೂರಾತಿ, ಹಕ್ಕುಪತ್ರ ವಿತರಣೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ʼಅರ್ಜಿ ಸಲ್ಲಿಸಿದ ಎಲ್ಲ ಬಡವರಿಗೆ ಭೂಮಿ ನೀಡಬೇಕುʼ ʼಭೂಮಿ ವಸತಿ ನೀಡದಿದ್ದರೆ, ಮತದಾನ ಬಹಿಷ್ಕಾರʼ ಸಾಗುವಳಿ ಮಾಡಿಕೊಂಡು ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಭೂಮಿ ಮಂಜೂರಾತಿ ನೀಡಬೇಕು ಹಾಗೂ ಸರ್ಕಾರಿ ಜಾಗದಲ್ಲಿ ನಗರ ಪ್ರದೇಶವನ್ನೊಳಗೊಂಡಂತೆ ವಾಸಿಸುವವರಿಗೆ ಜಾಗಗಳಿಗೆ...

ವಿಜಯನಗರ | ಅಲೆಮಾರಿ ಸಮುದಾಯಗಳ ಮೀಸಲಾತಿ ಪ್ರಮಾಣ ಶೇ.2ರಷ್ಟು ಹೆಚ್ಚಳಕ್ಕೆ ಆಗ್ರಹ

ಒಳಮೀಸಲಾತಿ ವರ್ಗೀಕರಣದಲ್ಲಿ ಶೇ. 1ರಷ್ಟು ಮೀಸಲಾತಿ ನೀಡಿರುವುದು ಅವೈಜ್ಞಾನಿಕ ಅಲೆಮಾರಿಗಳ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ವಿಧಾನಸಭಾ ಚುನಾವಣೆ ಬಹಿಷ್ಕಾರ ಎಚ್ಚರಿಕೆ ಅಲೆಮಾರಿ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ. 2ಕ್ಕೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ಎಸ್‌ಸಿ...

ಕೊಪ್ಪಳ | ಪ್ರಜಾಪ್ರಭುತ್ವ ಉಳಿವಿಗಾಗಿ ಜೈಲಿಗೆ ಹೋಗಲೂ ಹೆದರಬಾರದು; ಕುಂ ವೀರಭದ್ರಪ್ಪ ಕರೆ

ʼಪೊಲೀಸ್ ಕಣ್ಗಾವಲಿನಲ್ಲಿರುವವರೇ ಪ್ರಜಾಪ್ರಭುತ್ವ ನಿಜವಾದ ರಕ್ಷಕರು' 'ಹೋರಾಟದ ಕಿಚ್ಚು ಕಡಿಮೆಯಾಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ' ಬ್ರಿಟಿಷರ ಆಳ್ವಿಕೆಯ ಗುಲಾಮಗಿರಿಯಿಂದ ಹೊರ ಬರಲು ಲಕ್ಷಾಂತರ ದೇಶ ಭಕ್ತರು ಸರ್ವವನ್ನೂ ತ್ಯಾಗ ಮಾಡಿ ಗಳಿಸಿದ ಸ್ವಾತಂತ್ರ್ಯ ಹರಣವಾಗುತ್ತಿದೆ. ಪ್ರಜಾಪ್ರಭುತ್ವ ಮತ್ತು...

ಕೊಪ್ಪಳ | ಮೀಸಲಾತಿ ರದ್ದು ವಿರೋಧಿಸಿ ಬೀದಿಗಿಳಿದ ಮುಸ್ಲಿಂ ಮುಖಂಡರು

ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಮನವಿ ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ದಿನಾಂಕ ಮಾ.24 ರಂದು ನಡೆದ ಸಂಪುಟ ಸಭೆಯಲ್ಲಿ ಮುಸ್ಲಿಮ್ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿರುವುದನ್ನು ವಿರೋಧಿಸಿ...

ಬಳ್ಳಾರಿ | ಶಾಲಾ ಬಸ್‌ನಲ್ಲಿ ಬೆಂಕಿ; 50ಕ್ಕೂ ಹೆಚ್ಚು ಮಕ್ಕಳು ಪಾರು

ಶಾಲಾ ಬಸ್‌ ಎಂಜಿನ್‌ನಲ್ಲಿ ಆಕಸ್ಮಿಕ ಹೊಗೆ ಮಕ್ಕಳನ್ನು ಬಸ್‌ನಿಂದ ಕೆಳಗಿಳಿಸಿದ ಚಾಲಕ ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಳ್ಳಾರಿ...

ಹಾಸನ | ಸಾಲ ಬಾಧೆ; ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮುದಗನೂರು ಗ್ರಾಮದಲ್ಲಿ ನಡೆದಿದೆ. ಅಣ್ಣಜಯ್ಯ (65) ಮೃತ ದುರ್ದೈವಿ. ಅಣ್ಣಜ್ಜಯ್ಯ ಬ್ಯಾಂಕ್ ಸಾಲ ಮತ್ತು ಕೈಸಾಲ...

ಈ ಹೊತ್ತಿನ ಪ್ರಮುಖ ಸುದ್ದಿ