ಜಿಲ್ಲೆಗಳು

ಕೊಪ್ಪಳ | ಜೇನು ದಾಳಿ; ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು

ಕ್ರೈಸ್ತ ಕಿಂಗ್ ಶಾಲೆಯ ಆವರಣದಲ್ಲಿದ್ದ ಮರದಲ್ಲಿ ಗೂಡು ಕಟ್ಟಿದ್ದ ಜೇನು ಜೇನು ದಾಳಿಗೆ ಒಳಗಾದ ಮೂವರಿಗೆ ಕುಷ್ಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಜೇನುನೊಣಗಳ ದಾಳಿಗೆ ಒಳಗಾಗಿದ್ದರೂ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ಘಟನೆ ಕೊಪ್ಪಳ ಜಿಲ್ಲೆಯ...

ವಿಜಯನಗರ | ರೈಲಿಗೆ ಸಿಲುಕುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ರೈಲ್ವೆ ಪೊಲೀಸ್

ವೆಬ್‌ಸೈಟ್‌ನಲ್ಲಿ ವಿಡಿಯೋ ಹಂಚಿಕೊಂಡ ರೈಲ್ವೆ ಇಲಾಖೆ ಪೊಲೀಸ್ ಸಮಯಪ್ರಜ್ಞೆಯಿಂದ ಬದುಕುಳಿದ ಪ್ರಯಾಣಿಕ ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ಕೆಳಗಿಳಿಯಲು ಪ್ರಯತ್ನಿಸುತ್ತಿದ್ದ ಪ್ರಯಾಣಿಕನೊಬ್ಬ ನಿಯಂತ್ರಣ ತಪ್ಪಿ ರೈಲಿನಡಿ ಸಿಲುಕುವ ವೇಳೆ ರೈಲ್ವೆ ಪೊಲೀಸ್ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ...

ಗೂಂಡಾ ಸಿದ್ದರಾಮಯ್ಯನನ್ನು ಸಿಎಂ ಮಾಡಿದ್ರೆ ನಾವು, ನೀವು ಸಾಯುತ್ತೇವೆ: ಶಾಸಕ ಯತ್ನಾಳ್

ಕಾಂಗ್ರೆಸ್ಸಿಗೆ ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡುತ್ತೇವೆಂದು ಘೋಷಿಸಲಿ : ಯತ್ನಾಳ್‌ ಸವಾಲು ʼಅತಿಯಾದ ಮುಸ್ಲಿಂ ತುಷ್ಟೀಕರಣ ಮಾಡಿದ್ದರಿಂದ ಸಿದ್ದರಾಮಯ್ಯ ಕ್ಷೇತ್ರಕ್ಕಾಗಿ ಪರದಾಡುತ್ತಿದ್ದಾರೆʼ ಸಿದ್ದರಾಮಯ್ಯ ಸಮುದಾಯದವರು ಕಾಂಗ್ರೆಸ್ ಬೆಂಬಲಿಸಬಾರದು. ನಾಳೆ ಈ ಗೂಂಡಾನನ್ನು ಸಿಎಂ ಮಾಡಿದ್ರೆ ನಾವು,...

ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ಕೈ ತಪ್ಪುವ ಭೀತಿ; ಸಿದ್ದರಾಮಯ್ಯ ಭೇಟಿ ಮಾಡಿದ ಕೈ ಮುಖಂಡರು

ಪುಲಿಕೇಶಿ ನಗರದ ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪುವ ಭೀತಿ ಶಿವಾನಂದ ವೃತ್ತದ ಬಳಿ ಇರುವ ಮಾಜಿ ಸಿ ಎಂ ಸರ್ಕಾರಿ ನಿವಾಸ ಬೆಂಗಳೂರು ನಗರ ವ್ಯಾಪ್ತಿಯ ಪುಲಿಕೇಶಿ ನಗರ ಕ್ಷೇತ್ರದ ಹಾಲಿ ಶಾಸಕ ಅಖಂಡ...

ಮೈಸೂರು | ಜೆಎಸ್ಎಸ್ ಮಹಾವಿದ್ಯಾಪೀಠ; 1 ರಿಂದ 8ನೇ ತರಗತಿಗೆ ಅರ್ಜಿ ಆಹ್ವಾನ

ಜೆಎಸ್ಎಸ್ ಮಹಾವಿದ್ಯಾಪೀಠದ ವತಿಯಿಂದ 2023-24ನೇ ಸಾಲಿಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಸುತ್ತೂರಿನ ಜೆಎಸ್ಎಸ್ ಶಾಲೆ ಮತ್ತು ವಿದ್ಯಾರ್ಥಿ ನಿಲಯದಲ್ಲಿ 1 ರಿಂದ 8 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ...

ಚಾಮರಾಜನಗರ | ಹನೂರಿ‌ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ

ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಕೊಡುಗೆ ಕಾಮಗೆರೆ ಹೋಲಿಕ್ರಾಸ್ ಬಳಿ ಇರುವ ಆಸ್ಪತ್ರೆಗೂ ಆಂಬ್ಯುಲೆನ್ಸ್‌ ನೀಡಿಕೆ ಬಹುಭಾಷಾ ನಟ ಪ್ರಕಾಶ್ ರೈ ಅವರು ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಚಾಮರಾಜನಗರ ಜಿಲ್ಲೆಯ ಹನೂರು...

ಧಾರವಾಡ | ಚುನಾವಣೆ ಕಾವು; ಉಚಿತ ವಸ್ತು, ನಗದು ಸಾಗಾಟ ತಡೆಯಲು ಚೆಕ್‌ಪೋಸ್ಟ್ ಆರಂಭ

ಪ್ರಮುಖ ಪಟ್ಟಣ, ನಗರಗಳ ಪ್ರವೇಶ ದ್ವಾರಗಳಲ್ಲಿ ಚೆಕ್‌ಪೋಸ್ಟ್‌ ಆರಂಭ ತೇಗೂರು ಚೆಕ್‌ಪೋಸ್ಟ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 53 ಲಕ್ಷ ರೂ. ವಶ ಚುನಾವಣೆ ಸಂದರ್ಭದಲ್ಲಿ ಲೆಕ್ಕಕ್ಕೆ ಸಿಗದ ಹಣ, ಅಕ್ರಮ ಮದ್ಯ ಮತ್ತು ಉಚಿತ ಸಾಮಗ್ರಿಗಳ...

ಡಿಕೆಶಿ ತವರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಶಾಕ್‌; ಜೆಡಿಎಸ್ ಸೇರಿದ ಚನ್ನಪಟ್ಟಣ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪ್ರಸನ್ನ ಗೌಡ

ಪಂಚರತ್ನ ಸಮಾರೋಪ ಸಮಾರಂಭದಲ್ಲಿ ಜೆಡಿಎಸ್‌ ಸೇರಲಿರುವ ಪ್ರಸನ್ನ ಗೌಡ ʼಕಾಂಗ್ರೆಸ್​ ನಾಯಕತ್ವದಿಂದ ಬೇಸತ್ತು ಕುಮಾರಸ್ವಾಮಿ ನಾಯಕತ್ವ ಒಪ್ಪಿರುವೆʼ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಸನ್ನ ಗೌಡ ಅವರು ಜೆಡಿಎಸ್ ಸೇರ್ಪಡೆಯಾಗುವುದಾಗಿ...

ಮಂಗಳೂರು | ಹೋಳಿ ಡಿಜೆ ಪಾರ್ಟಿಗೆ ದಾಳಿ ನಡೆಸಿ ದಾಂಧಲೆಗೈದ ಬಜರಂಗದಳದ ಕಾರ್ಯಕರ್ತರು

ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ದಾಳಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನ ಪುಡಿಗೈದು ದಾಂಧಲೆ ನಡೆಸಿದ ಬಜರಂಗದಳ ಮಂಗಳೂರು ನಗರದ ಮರೋಳಿ ಎಂಬಲ್ಲಿ 'ರಂಗ್ ದ ಬರ್ಸಾ' ಹೆಸರಿನಲ್ಲಿ ಆಯೋಜಿಸಿದ್ದ ಹೋಳಿ...

ಮಂಡ್ಯ | ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಯುವತಿ ಸಾವು

ಮೈಸೂರಿಗೆ ಪ್ರವಾಸಕೆಂದು ತೆರಳಿದ್ದ ಬೈಕ್‌ ಸವಾರರು ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್‌ ವೇ ಪ್ರಾರಂಭವಾದಾಗಿನಿಂದ ಒಂದಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದ್ದ ಅಪಘಾತದಲ್ಲಿ...

ಕೊಪ್ಪಳ | ಸರ್ಕಾರಿ ಶಾಲೆಗೆ ದಾನಿಗಳಿಂದ ಡಿಜಿಟಲ್‌ ಕೊಠಡಿ ನಿರ್ಮಾಣ

ದೇಣಿಗೆ ಸಂಗ್ರಹದಿಂದ ಸಿದ್ದವಾದ ಡಿಜಿಟಲ್‌ ಫಲಕ ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ನೌಕರರ ನೆರವು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗೋತಗಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ದಾನಿಗಳು ಡಿಜಿಟಲ್‌ ಕೊಠಡಿ ನಿರ್ಮಿಸಿ ಸಮಾಜಕ್ಕೆ...

ಬೆಳಗಾವಿ | ಕುಡಿಯುವ ನೀರಿನ ಸಮಸ್ಯೆ ಉಲ್ಬಣ; ಕೊಳವೆಬಾವಿ ಕೊರೆಸಲು ಶಾಸಕ ಪಾಟೀಲ್‌ ನಿರ್ಧಾರ

ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನೀರು ಪೂರೈಕೆಗೆ ಮುಂದಾದ ಶಾಸಕ 'ಸ್ಮಾರ್ಟ್ ಸಿಟಿ' ಟ್ಯಾಗ್ ಹೊಂದಿದ್ದರೂ, ಬೆಳಗಾವಿಯಲ್ಲಿ ಉಂಟಾದ ನೀರಿನ ಕೊರತೆ ಬೇಸಿಗೆ ಆರಂಭದಲ್ಲಿ ನೀರು ಸರಬರಾಜಿನಲ್ಲಿ ಉಂಟಾಗಿರುವ ಅಡೆತಡೆಗಳನ್ನು ನಿವಾರಿಸಲು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ...

ಈ ಹೊತ್ತಿನ ಪ್ರಮುಖ ಸುದ್ದಿ