ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ತಾಲ್ಲೂಕು ಘಟಕ ಹಾಗೂ ಯುವ ಮೋರ್ಚಾ ಸಹಕಾರದಲ್ಲಿ ಪಟ್ಟಣದ ತೊರೆಮಠದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ನಡೆಸಲಾಯಿತು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಶಿಕಿರಣ್...
ಹಾವೇರಿ ಜಿಲ್ಲಾದ್ಯಂತ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ರೈತರು ಹೊಲಗಳನ್ನು ಹದಮಾಡಿ ಬಿತ್ತನೆ ಬೀಜ ಸಂಗ್ರಹಣೆಗೆ ಮುಂದಾಗಿದ್ದು, ಬಿತ್ತನೆ ಬೀಜಕ್ಕೆ ಭಾರೀ ಬೇಡಿಕೆ ವ್ಯಕ್ತವಾಗಿದೆ. ರೈತರು ತಮ್ಮ ಮನೆ ಬಿಟ್ಟು, ರೈತ ಸಂಪರ್ಕ...
ಮಾದಿಗ ಸಮುದಾಯದ ಹಿರಿಯ ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ರಾಜಕಾರಣಿ ಕೆ ಎಚ್ ಮುನಿಯಪ್ಪನವರು ಸತತವಾಗಿ ಏಳು ಬಾರಿ ಸಂಸದರಾಗಿ ಕೇಂದ್ರ ಸಚಿವರಾಗಿ ಸಮರ್ಥವಾದ ಅಧಿಕಾರವನ್ನು ನಿರ್ವಹಿಸಿಹಸುತ್ತ ಬಂದಿರುತ್ತಾರೆ ಅಂತಹ ಹಿರಿಯ...
ಹಳೆ ಸರ್ಕಾರಿ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಇದ್ದಿರುವ ಸ್ಥಳದಲ್ಲಿ ಗಿಡಗಂಟಿಗಳು ಬೆಳೆದು, ದಟ್ಟ ಪೊದೆಗಳಾಗಿ ಮಾರ್ಪಟ್ಟಿದೆ. ಸ್ಥಳದಲ್ಲಿ ಕಸ ತ್ಯಾಜ್ಯಗಳು ಎಸೆದಿರುವುದು ಕಂಡುಬಂದಿದೆ. ತ್ಯಾಜ್ಯಗಳು ಕೊಳೆತು ನಾರುತ್ತಿದೆ. ಅಗೆದಿರುವ ಗುಂಡಿಯಲ್ಲಿ ಕೊಳೆಯುತ್ತಿರುವ...
ಮಾನವ ನಿರ್ಮಿತ ಪರಿಸರದಿಂದ ಪ್ರಾಕೃತಿಕ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ...
ಏಕರೂಪ ಸಮಾನ ಶಿಕ್ಷಣ ಜಾರಿ ಹಾಗೂ ಸರ್ಕಾರಿ ಶಾಲೆಗಳ ಉಳಿವಿಗೆ ಆಗ್ರಹಿಸಿ ಕಳೆದ 55 ದಿನಗಳಿಂದ ನಡೆಸಲಾಗಿದ್ದ ಪಾದಯಾತ್ರೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಅದರ ಸಮಾರೋಪವಾಗಿ ಜೂನ್ 6ರಂದು ಬೃಹತ್ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ...
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸರ್ಕಾರಿ ಅಭಿಯೋಜನಾ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ವಿಶ್ವ ಭಾರತಿ ಪದವಿ ಪೂರ್ವ ಕಾಲೇಜಿನ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಪೊನ್ನಂಪೇಟೆ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಒತ್ತಿ ಹೇಳಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ...
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾದ ಔರಾದ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಜೂ.5ರಂದು ಔರಾದ್ ಪಟ್ಟಣದಲ್ಲಿ ಸನ್ಮಾನಿಸಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ...
ವಿದ್ಯಾರ್ಥಿಗಳು ಗಿಡ ನೆಡುವುದರಿಂದ ಬಾಲ್ಯದಿಂದಲೇ ಪರಿಸರ ಮೇಲಿನ ಪ್ರೀತಿ ಮತ್ತು ಕಾಳಜಿ ಹೆಚ್ಚಾಗುತ್ತದೆ ಎಂದು ಭಾಲ್ಕಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ರಾಜಶೇಖರ ಹರಸೂರ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಸಮುಚ್ಛಯದಲ್ಲಿ...
ಜಿಲ್ಲೆಯ ವಿವಿಧೆಡೆ ಸಿಡಿಲು ಸಹಿತ ಭಾರೀ ಮಳೆಯಾಗಿದ್ದು, ಜಮೀನಿನಲ್ಲಿ ಜಾನುವಾರುಗಳ ಮೇಯಿಸುತ್ತಿದ್ದ ತಮ್ಮನಿಗೆ ಸಿಡಿಲು ಬಡಿದು 19 ವರ್ಷದ ಯುವಕ ಸಾವನ್ನಪ್ಪಿರುವುದು ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಮೃತ...
ಶಹಾಬಾದ್ ತಾಲೂಕಿನ ದೇವನ ತೆಗನೂರ ಗ್ರಾಮದಲ್ಲಿ ಯುವಕ ಮತ್ತು ಅಪ್ರಾಪ್ತ ಬಾಲಕಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಗ್ರಾಮದ ಶಿವಪ್ಪ ಸಾಬಣ್ಣ (23) ಹಾಗೂ 16...