ಜಿಲ್ಲೆಗಳು

ಮೀಸಲಾತಿ ಹಂಚಿಕೆ | ಚುನಾವಣೆ ಹೊತ್ತಲ್ಲಿ ಬಿಜೆಪಿಯಿಂದ ರಾಜಕೀಯ ಗಿಮಿಕ್‌: ಸಿದ್ದರಾಮಯ್ಯ ಕಿಡಿ

ಮೀಸಲಾತಿಯ ಹೊಸ ವರ್ಗೀಕರಣ ನಾಡಿಗೆ ಎಸಗಿದ ದ್ರೋಹ: ಆರೋಪ ಬಿಜೆಪಿಯವರು ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ: ಆಕ್ರೋಶ ಅಸಂವಿಧಾನಿಕವಾಗಿ ಮೀಸಲಾತಿಯಲ್ಲಿ ಹೊಸ ವರ್ಗೀಕರಣ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿಗೆ ದ್ರೋಹ ಎಸಗಿದೆ ಎಂದು...

ಯಾದಗಿರಿ | ಜೆಡಿಎಸ್ ಯಾತ್ರೆಯಲ್ಲಿ ಉಳಿದ ಆಹಾರ ಸೇವಿಸಿ 15 ಜಾನುವಾರುಗಳ ಸಾವು

ಪಶುಸಂಗೋಪನಾ ಇಲಾಖೆಗೆ  ಮಾಹಿತಿ ನೀಡಿದ ಸ್ಥಳೀಯರು ʼಕಳೆಪೆ ಆಹಾರದಿಂದ ಜಾನುವಾರುಗಳ ಸಾವು ಸಂಭವಿವೆʼ ಯಾದಗಿರಿ ಜಿಲ್ಲೆಯ ಯರಗೋಳ ಗ್ರಾಮದಲ್ಲಿ ಜೆಡಿಎಸ್ ಆಯೋಜಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಉಳಿದ ಆಹಾರವನ್ನು ಸೇವಿಸಿ ಸುಮಾರು 15 ಜಾನುವಾರುಗಳು ಮೃತಪಟ್ಟಿವೆ. ಮಾರ್ಚ್ 24ರಂದು...

ಐಎಎಸ್ – ಐಪಿಎಸ್ ಸಂಘರ್ಷ; ಡಿ ರೂಪಾಗೆ ಸಮನ್ಸ್ ಜಾರಿ ಮಾಡಿದ ಜೆಎಂಎಫ್‌ಸಿ ಕೋರ್ಟ್

ಕಳೆದ ತಿಂಗಳು ರೂಹಿಣಿ-ರೂಪ ನಡುವೆ ಸಂಘರ್ಷ ನಡೆದಿತ್ತು ರೂಪ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದ ರೂಹಿಣಿ ಕಳೆದ ತಿಂಗಳು ರಾಜ್ಯದ ಹೆಸರಾಂತ ಐಎಎಸ್ ಮತ್ತು ಐಪಿಎಸ್‌ ಅಧಿಕಾರಿಗಳಾದ ರೋಹಿಣಿ ಸಿಂದೂರಿ ಮತ್ತು ಡಿ ರೂಪ ನಡುವೆ...

ಮೀಸಲಾತಿ ಹೆಸರಲ್ಲಿ ಸಮುದಾಯಗಳಿಗೆ ಮೋಸ ಮಾಡಿದ ಬಿಜೆಪಿ: ಡಿ ಕೆ ಶಿವಕುಮಾರ್‌ ಕಿಡಿ

ಸುದ್ದಿಗೋಷ್ಠಿಯಲ್ಲಿ ಮೀಸಲಾತಿಯ ಮೋಸ ಬಿಚ್ಚಿಟ್ಟ ಡಿ ಕೆ ಶಿವಕುಮಾರ್ ʼಸೋಲಿನ ಭೀತಿಯಿಂದ ಬಿಜೆಪಿ ದ್ರೋಹ ಮಾಡುವ ರಣನೀತಿ ರೂಪಿಸಿದೆʼ “75 ವರ್ಷಗಳ ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದಿಗೂ ರಾಜ್ಯ ಸರ್ಕಾರ 90 ದಿನಗಳ ಅವಧಿಯಲ್ಲಿ ಮಿಸಲಾತಿ...

ಕೊಪ್ಪಳ | ದಾಖಲೆ ಇಲ್ಲದೇ ಸಾಗಿಸುತ್ತಿದ್ದ 60 ಲಕ್ಷ ರೂ. ಹಣ ವಶ; ನಾಲ್ವರ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಕಾರೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 60 ಲಕ್ಷ ರೂಪಾಯಿ ಹಣ ಜಪ್ತಿ

ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಉತ್ತರಿಸಲು ಭಯ ಯಾಕೆ: ಮೋದಿಗೆ ಸಿದ್ದರಾಮಯ್ಯ ಟ್ವೀಟ್‌ ಮೂಲಕ ವಾಗ್ದಾಳಿ

`ಆನ್ಸರ್‌ ಮಾಡಿ ಮೋದಿʼ ಹ್ಯಾಶ್‌ಟ್ಯಾಗ್‌ನಡಿ ಮೋದಿ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್‌ ʼಗೌತಮ್ ಅದಾನಿ ಬಿಜೆಪಿಗೆ ಕೊಟ್ಟಿರುವ ದೇಣಿಗೆ ಎಷ್ಟು ಎಂಬುದು ಬಹಿರಂಗವಾಗಲಿʼ “ಸರ್ವಶಕ್ತ ಪ್ರಧಾನ ಮಂತ್ರಿ ಎಂದು ಬೆಂಬಲಿಗರಿಂದ ಭೋಪರಾಕ್ ಹಾಕಿಸಿಕೊಳ್ಳುತ್ತಿರುವ ನರೇಂದ್ರ ಮೋದಿಯವರೇ,...

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಒಡಕು | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಶಪ್ಪನವರ್

ಹೋರಾಟಕ್ಕೆ ಮೊದಲ ಜಯ ಎಂದ ಜಯ ಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿ ಮಾತು ಅಲ್ಲಗಳೆದು ಅಧ್ಯಕ್ಷ ಸ್ಥಾನ ತೊರೆದ ಕಾಶಪ್ಪನವರ್ ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ ಎಂದು ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ...

ಹಾವೇರಿ | ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಶಿಫಾರಸು; ದಲಿತ ಸಂಘಟನೆಗಳ ಸಂಭ್ರಮ

ಹೋರಾಟದ ಫಲವಾಗಿ ಕೇಂದ್ರಕ್ಕೆ ವರದಿ ಶಿಫಾರಸು ಹಾವೇರಿಯಲ್ಲಿ ದಲಿತ ಸಂಘಟನೆಗಳ ಸಂಭ್ರಮ ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು...

ಯಾದಗಿರಿ | ಅಂಬೇಡ್ಕರ್‌ ಜಯಂತಿ: ಏ.14ರ ನಂತರ ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸಲು ಆಗ್ರಹ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್‌ ಜಯಂತಿಯ (ಏಪ್ರಿಲ್ 14) ನಂತರ ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆಯನ್ನು ಘೋಷಿಸಬೇಕು. ಅಂಬೇಡ್ಕರ್‌ ಜಯಂತಿ ಆಚರಣೆ ಸಮಯದಲ್ಲಿ ಯಾವುದೇ ನಿರ್ಬಂಧಗಳಿರಬಾರದು ಎಂದು ಚುನಾವಣಾ ಆಯೋಗವನ್ನು ಕರ್ನಾಟಕ ಭೀಮ್‌...

ವಿಜಯಪುರ | ಲಾಡ್ಜ್‌ನಲ್ಲಿ ಇಬ್ಬರು ವ್ಯಕ್ತಿಗಳ ಮೃತದೇಹ ಪತ್ತೆ

ವಿಜಯಪುರದ ಖಾಸಗಿ ಲಾಡ್ಜ್‌ವೊಂದರ ಕೊಠಡಿಯಲ್ಲಿ ಇಬ್ಬರು ಯುವಕರ ಮೃತದೇಹಗಳು ಶುಕ್ರವಾರ ರಾತ್ರಿ ಪತ್ತೆಯಾಗಿವೆ. ಒಬ್ಬನನ್ನು ಕೊಲೆಗೈದು, ಮತ್ತೊಬ್ಬ ಅತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. “ಪ್ರಾಥಮಿಕ ತನಿಖೆ ಪ್ರಕಾರ, ಒಬ್ಬ ವ್ಯಕ್ತಿಯು ಇನ್ನೊಬ್ಬ...

ಫ್ಲಿಪ್‌ಕಾರ್ಟ್‌ನಲ್ಲಿ ಆರ್ಡರ್‌ ಮಾಡಿದ್ದು ‘ಐಫೋನ್’; ಮನೆಗೆ ಬಂದದ್ದು ‘ನಿರ್ಮಾ’ ಸೋಪ್

ಸೇವೆ ಕೊರತೆಗೆ ಫ್ಲಿಪ್‌ಕಾರ್ಟ್‌ ಮತ್ತು ಅದರ ಚಿಲ್ಲರೆ ವ್ಯಾಪಾರಿಗಳು ಜವಾಬ್ದಾರರು; ಆಯೋಗ ಸೇವೆಯ ಕೊರತೆಯಿಂದ ಅನುಭವಿಸಿದ ಮಾನಸಿಕ ಸಂಕಟಕ್ಕೆ ಪರಿಹಾರ ನೀಡಲು ಆದೇಶ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಆಪಲ್ ಐಫೋನ್‌ನ ಬದಲಾಗಿ ಸಣ್ಣ ಕೀಪ್ಯಾಡ್ ಫೋನ್...

ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದು ಕಾನೂನು ಇಲ್ಲ: ಸಿಎಂ ಬೊಮ್ಮಾಯಿ

'ಏನು ಮಾತನಾಡಿದರೂ ನಡೆಯುತ್ತೆ ಎನ್ನುವ ಭಾವನೆ ರಾಹುಲ್‌ಗೆ ಇದೆʼ 'ದೇಶದ ಕಾನೂನು ವ್ಯವಸ್ಥೆ ಪ್ರಕಾರ ರಾಹುಲ್‌ ಗಾಂಧಿಗೆ ಶಿಕ್ಷೆಯಾಗಿದೆʼ ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆ ಪ್ರಕಾರ...

ಈ ಹೊತ್ತಿನ ಪ್ರಮುಖ ಸುದ್ದಿ