ಜಿಲ್ಲೆಗಳು

ಸಾಗರ ಕ್ಷೇತ್ರ | ಎರಡು ಬಾರಿ ಬಿಜೆಪಿಯಿಂದ ಗೆದ್ದಿದ್ದ ಗೋಪಾಲಕೃಷ್ಣ ಬೇಳೂರು ಈಗ ಕಾಂಗ್ರೆಸ್‌ ಅಭ್ಯರ್ಥಿ

ಕಾಗೋಡು ಪುತ್ರಿ ಡಾ. ರಾಜನಂದಿನಿಗೆ ಕೈ ತಪ್ಪಿದ ಟಿಕೆಟ್ ಸಾಗರ ಕ್ಷೇತ್ರಕ್ಕೆ ಬಿಜೆಪಿಯಿಂದ ಪ್ರಕಟವಾಗದ ಟಿಕೆಟ್ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು...

ವಿಜಯಪುರ | ಅಕಾಲಿಕ ಮಳೆ: ಜಿಲ್ಲೆಯ ರೈತರಿಗೆ ಹುಳಿಯಾದ ದ್ರಾಕ್ಷಿ

ವಿಜಯಪುರ ಜಿಲ್ಲೆಯಲ್ಲಿ 17 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದೆ ದ್ರಾಕ್ಷಿ ಬೆಳೆ ತೆಗೆಯಲು ಎಕರೆಗೆ ಸರಿಸುಮಾರು 3 ಲಕ್ಷ ರೂ. ವೆಚ್ಚವಾಗುತ್ತದೆ ಗುಣಮಟ್ಟದ ದ್ರಾಕ್ಷಿ ಬೆಳೆಯುವಲ್ಲಿ ವಿಜಯಪುರ ಜಿಲ್ಲೆ ಹೆಸರುವಾಸಿ. ಅಲ್ಲಿನ ದ್ರಾಕ್ಷಿಗೆ ಬೇಡಿಕೆಯೂ...

ರಾಹುಲ್ ಗಾಂಧಿ ಅನರ್ಹತೆ ಹಿಂದೆ ರಾಜಕೀಯ ದ್ವೇಷ ಎದ್ದು ಕಾಣುತ್ತಿದೆ: ಡಿ ಕೆ ಶಿವಕುಮಾರ್ ಕಿಡಿ

ದೇಶದಲ್ಲಿ ಬಿಜೆಪಿಗೆ ಮತ್ತು ಕಾಂಗ್ರೆಸ್ಸಿಗೆ ಬೇರೆ ಬೇರೆ ಕಾನೂನು ಇದೆಯಾ: ಡಿಕೆಶಿ ರಾಹುಲ್‌ ಅನರ್ಹವು ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಡೆದ ದಾಳಿ ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು...

ರಾಯಚೂರು | ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ: ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ’ ವತಿಯಿಂದ ಹೋರಾಟ ‘ಏಮ್ಸ್ ನೀಡಿರಿ ಇಲ್ಲವೇ ಮರಣವನ್ನಾದರೂ ನೀಡಿ’ ಎಂದು ಘೋಷಣೆ ರಾಯಚೂರಿನಲ್ಲಿ ಏಮ್ಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸಬೇಕೆಂದು ಒತ್ತಾಯಿಸಿ, ‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ...

ಎಡಗೈ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಿದ ಸರ್ಕಾರ

ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ 4 ಗುಂಪು ಮಾಡಿ ಪರಿಶಿಷ್ಟರ ಒಳ ಮೀಸಲಾತಿ ಹಂಚಿದ ಸರ್ಕಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಪಕ್ಷಕ್ಕಾಗಿ ನಾಲ್ಕು ದಶಕಗಳ ಕಾಲ ದುಡಿದ ದೇವರಾಜ್ ಗೆ ಜೆಡಿಎಸ್ ವರಿಷ್ಠರಿಂದ ದ್ರೋಹ: ಕಾಂಗ್ರೆಸ್ ಸೇರುವುದಾಗಿ ಘೋಷಣೆ

ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಆರ್‌ ಪೇಟೆಯ ಬಿ.ಎಲ್‌ ದೇವರಾಜು ಅವರು ಪಕ್ಷ ತೊರೆದಿದ್ದು, ಕಾಂಗ್ರೆಸ್‌ ಸೇರುವುದಾಗಿ ಘೋಷಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದ ದೇವರಾಜು...

ಬೆಳಗಾವಿ | ಕುಡಿಯುವ ನೀರಿಗಾಗಿ ಹಿಡಕಲ್‌ ಜಲಾಶಯದಲ್ಲಿ ನೀರು ಕಾಯ್ದಿರಿಸಲು ಅನುಮತಿ

ಐದು ಟಿಎಂಸಿ ನೀರು ಕಾಯ್ದಿರಿಸಲು ಸರ್ಕಾರದಿಂದ ಕ್ರಮ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆದೇಶ ಬೇಸಿಗೆಯಲ್ಲಿ ಕಿತ್ತೂರು ಕರ್ನಾಟಕ ಭಾಗದ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ...

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಜೆಟ್: ಜನರ ಮನೆ ಬಾಗಿಲಿಗೆ ಆಡಳಿತ

ಪಾಲಿಕೆ ಇತಿಹಾಸದಲ್ಲಿಯೇ ಅತೀ ದೊಡ್ಡ ಗಾತ್ರದ ಬಜೆಟ್ ಪ್ರಸಕ್ತ ಸಾಲಿನ ಬಜೆಟ್‌ ಮಂಡಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ವಿಧಾನಸಭೆ ಚುನಾವಣೆ ಮೇಲೆ ಸ್ಥಳೀಯ ಆಡಳಿತ ಸಂಸ್ಥೆಗಳ ಪ್ರಭಾವವೂ ಹೆಚ್ಚಿರುತ್ತದೆ. ಹೀಗಾಗಿ, ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಗ್ರಾಮೀಣ...

ನರೇಗಾದಲ್ಲಿ ಪಂಚಾಯತ್ ರಾಜ್ ಇಲಾಖೆ ದೇಶದಲ್ಲಿ ನಂಬರ್ ಒನ್ ಸ್ಥಾನ ಪಡೆದಿದೆ : ಸಿಎಂ ಬೊಮ್ಮಾಯಿ

ಗಾಂಧಿ ಗ್ರಾಮ ಪುರಸ್ಕಾರ, ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿದ ಮುಖ್ಯಮಂತ್ರಿ 'ನರೇಗಾ ಅರ್ಥಪೂರ್ಣವಾಗಿ ಅನುಷ್ಠಾನಕ್ಕೆ ತರಲು ಕಾನೂನಿಗೆ ತಿದ್ದುಪಡಿ ತರಲಾಗುವುದು' ನರೇಗಾದಲ್ಲಿ ಕರ್ನಾಟಕದ ಪಂಚಾಯತ್ ರಾಜ್ ಇಲಾಖೆ ಅತ್ಯುತ್ತಮ ಕೆಲಸ ಮಾಡಿದ್ದು ದೇಶದಲ್ಲಿಯೇ ನಂಬರ್...

ಕೊಡಗು | ಉಂಗುರ ನುಂಗಿ ಎಂಟು ತಿಂಗಳ ಮಗು ಸಾವು

ಆಟವಾಡುವಾಗ ಉಂಗುರ ನುಂಗಿದ್ದ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕರಡಿಗೋಡಿನಲ್ಲಿ ನಡೆದಿದೆ. ರಿಜ್ವಾನ್​ ಎಂಬುವವರ ‌ಮಗು ಮುನೀರ್ ಮೃತ ಹಸುಳೆ. ಆಟವಾಡುವ ಸಮಯದಲ್ಲಿ ಮಗು ಆಕಸ್ಮಿಕವಾಗಿ ಉಂಗುರವನ್ನು...

ಇಸಿ ಪಡೆಯಲು ನೀರಾವರಿ ಇಲಾಖೆ ವಿಫಲ; 50 ಕೋಟಿ ರೂ. ದಂಡ ವಿಧಿಸಿದ ಎನ್‌ಜಿಟಿ

ನಿರ್ವಹಣೆ ಮತ್ತು ವಿಪತ್ತು ನಿರ್ವಹಣೆಯ ಉದ್ದೇಶಕ್ಕೆ ಹೂಳೆತ್ತಲು ವಿನಾಯಿತಿ ಇಸಿ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ಪ್ರಸ್ತುತ ಆದೇಶಗಳು ಸಂಪೂರ್ಣ ಉಲ್ಲಂಘನೆ ಜಲಮೂಲಗಳಿಂದ ಹೂಳು ಮತ್ತು ಮರಳು ತೆಗೆಯುವ ಮೊದಲು ಪರಿಸರ ಅನುಮತಿ (ಇಸಿ) ಪಡೆಯಲು ವಿಫಲವಾದ...

ಚಿಕ್ಕಮಗಳೂರು | ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.6 ಕೋಟಿ ರೂ. ಮೌಲ್ಯದ ಚಿನ್ನ, ಸೀರೆ ವಶ

ಬೆಲೆಬಾಳುವ ವಸ್ತುಗಳನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ದಾಳಿ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸರ ಜಂಟೀ ಕಾರ್ಯಚರಣೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಸಾವಿರಾರು ಸೀರೆಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ