ಜಿಲ್ಲೆಗಳು

ಬದಾಮಿಯಲ್ಲಿ ಸಿದ್ದರಾಮಯ್ಯರ ಭರ್ಜರಿ ರೋಡ್‌ ಶೋ; ಸ್ಪರ್ಧಿಸಲು ಆಪ್ತರ ಒತ್ತಾಯ

ಸಿದ್ದರಾಮಯ್ಯ ಅವರಿಗೆ ಭರ್ಜರಿ ಸ್ವಾಗತ ಕೋರಿದ ಕ್ಷೇತ್ರದ ಜನತೆ 1000 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವು ಶಾಸಕರಾಗಿ ಆಯ್ಕೆಯಾದ ಬದಾಮಿ ಕ್ಷೇತ್ರದಲ್ಲಿ ಶುಕ್ರವಾರ...

ಬೆಳಗಾವಿ | ಗೋವಾ, ಮಹಾರಾಷ್ಟ್ರ ಗಡಿಗಳಲ್ಲಿ 24 ಚೆಕ್‌ಪೋಸ್ಟ್‌ ನಿರ್ಮಾಣ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಗೋವಾ ಮತ್ತು ಮಹಾರಾಷ್ಟ್ರದ ಅಂತಾರಾಜ್ಯ ಗಡಿಯಲ್ಲಿ ಬೆಳಗಾವಿ ಜಿಲ್ಲಾಡಳಿತ 24 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿದೆ. ಉಭಯ ರಾಜ್ಯಗಳಿಂದ ಬೆಳಗಾವಿಗೆ ಪ್ರವೇಶಿಸುವ ವಾಹನಗಳ ತಪಾಸಣೆ ಮತ್ತಷ್ಟು ಚುರುಕುಗೊಂಡಿದೆ. ಬೆಳಗಾವಿಯಲ್ಲಿ...

ಹಾಸನ | ಶ್ರವಣಬೆಳಗೊಳದ ಜೈನ ಮಠಕ್ಕೆ ಆಗಮಶಾಸ್ತ್ರಿ ಇಂದ್ರಜೈನ್‌ ಉತ್ತರಾಧಿಕಾರಿ

ಇಂದ್ರಜೈನ್‌ ಅವರಿಗೆ ಜೈನ ಧರ್ಮದ ಕ್ಷುಲ್ಲಕ ದೀಕ್ಷೆ ನೀಡಲಾಗಿತ್ತು ಜೈನ ಮಠದ ಸ್ವಾಮೀಜಿಗಳು, ಟ್ರಸ್ಟಿಗಳು ಹಾಗೂ ಮುಖಂಡರಿಂದ ಆಯ್ಕೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಜೈನ ಮಠದ ಉತ್ತರಾಧಿಕಾರಿಯಾಗಿ ಆಗಮಶಾಸ್ತ್ರಿ ಇಂದ್ರಜೈನ್‌ ನೇಮಕವಾಗಿದ್ದಾರೆ. ಮೂಲತಃ...

ಮೈಸೂರು | ಆರ್.ಎನ್ ಕುಲಕರ್ಣಿ ಹತ್ಯೆ ಪ್ರಕರಣ; ಪ್ರಮುಖ ಆರೋಪಿಯ ಜಾಮೀನು ಅರ್ಜಿ ವಜಾ

2,300 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದ ಪೊಲೀಸರು ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಡೆದ ವಿವಾದಗಳೇ  ಹತ್ಯೆಗೆ ಕಾರಣ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಗುಪ್ತಚರ ದಳದ ನಿವೃತ್ತ ಅಧಿಕಾರಿ ಆರ್.ಎನ್ ಕುಲಕರ್ಣಿ ಹತ್ಯೆ...

ಹಾಸನ | ಎಸ್‌ಸಿಪಿ/ಟಿಎಸ್‌ಪಿ ಅನುದಾನ ಲೂಟಿ; ಶಾಸಕ, ಅಧಿಕಾರಿಗಳ ವಿರುದ್ಧ ಪ್ರತಿಭಟನೆ

ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿ ಮರೀಚಿಕೆ ಶಾಸಕ, ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ಹಲವು ಇಲಾಖೆಗಳಿಂದ ಅನುದಾನ ಬಿಡುಗಡೆಯಾಗುತ್ತದೆ. ಈ ಅನುದಾನವನ್ನು ಪರಿಶಿಷ್ಟ ಸಮುದಾಯಗಳಿಗೆ ಖರ್ಚು ಮಾಡುವ ನಿಯಮವಿದ್ದರೂ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ...

ಮೋದಿ-ಬಿಜೆಪಿ ಸರ್ಕಾರದ ʼಡಿಎನ್ಎʼದಲ್ಲೇ ಎಸ್ಸಿ, ಎಸ್ಟಿ ವಿರೋಧಿ ನಡೆ ಇದೆ : ಸುರ್ಜೆವಾಲಾ ಕಿಡಿ

ಎಸ್ಸಿ, ಎಸ್ಟಿ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿ ಬಗ್ಗೆ ಟೀಕಿಸಿ ಪತ್ರಿಕಾ ಪ್ರಕಟಣೆ ಸೋಲಿನ ಭಯದಿಂದ ನಾಚಿಕೆಗೇಡಿನ ತಂತ್ರಕ್ಕೆ ಬೊಮ್ಮಾಯಿ ಮುಂದಾಗಿದ್ದಾರೆ: ಟೀಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸುವುದನ್ನು ಮನಗೊಂಡಿರುವ ಬಿಜೆಪಿ ಮತ್ತು...

ಪಂಚಮಸಾಲಿ ಮೀಸಲಾತಿ ಹೋರಾಟ: ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್‌

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಬಿಗ್‌ ರಿಲೀಫ್ ಮೀಸಲಾತಿ ಕಲ್ಪಿಸಲು ಇದ್ದಂತಹ ಅಡ್ಡಿ ನಿವಾರಣೆ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ, 2ಸಿ ಮತ್ತು 2ಡಿ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ...

ಕರ್ನಾಟಕ ಚುನಾವಣೆ | ರಾಜಕೀಯ ಪಕ್ಷಗಳ ಪ್ರಚಾರಕ್ಕೆ ಐತಿಹಾಸಿಕ ನಾಯಕರೇ ದಾಳ

ಕುವೆಂಪು ಬರೆದ ನಾಡಗೀತೆಯ ಸಾಲುಗಳನ್ನು ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರು. ತಪ್ಪು ತಪ್ಪಾಗಿ ಹಾಡಿ ರಾಜ್ಯಾದ್ಯಂತ ಟ್ರೋಲ್‌ಗೆ ಒಳಗಾಗಿದ್ದರು. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ. ರಾಷ್ಟ್ರೀಯ ಪಕ್ಷಗಳ ರಾಷ್ಟ್ರ ನಾಯಕರು ರಾಜ್ಯಕ್ಕೆ ಆಗ್ಗಾಗ್ಗೆ ಬಂದು...

ಮಂಡ್ಯದಂತೆಯೇ ರಾಮನಗರದಲ್ಲೂ ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ: ನಿಖಿಲ್ ಕುಮಾರಸ್ವಾಮಿ

‘ಯೋಗೇಶ್ವರ್‌ಗೆ ಚುನಾವಣಾ ಹಿನ್ನೆಲೆ ಕ್ಷೇತ್ರ ನೆನಪಾಗಿದೆ’ ‘ಜನರ ಆಶೀರ್ವಾದ ನಮ್ಮ ಮೇಲಿದೆ, ಗೆಲುವು ನಮ್ಮದೆ’ ಕಳೆದ ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಮಂಡ್ಯದಲ್ಲಿ ಷಡ್ಯಂತ್ರ ಮಾಡಿದಂತೆ ಈಗ ರಾಮನಗರದಲ್ಲೂ ಕುತಂತ್ರ ನಡೆಯುತ್ತಿದೆ ಎಂದು ಜೆಡಿಎಸ್‌ ಯುವ...

‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ;  ಸಚಿವರ ವಿರುದ್ಧ ಗ್ರಾಮಸ್ಥರ ಆಕ್ರೋಶ

ರಥ ನಿರ್ಮಾಣ ಮಾಡಿ ಕೊಡುವುದಾಗಿ ಹೇಳಿ ಮಾತು ತಪ್ಪಿದ ಸೋಮಣ್ಣ ಚನ್ನಪ್ಪನಪುರ ಗ್ರಾಮಸ್ಥರಿಂದ ‘ಗೋ ಬ್ಯಾಕ್ ಸೋಮಣ್ಣʼ ಅಭಿಯಾನ ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಮತ್ತು ಹೊಸ ತೇರು ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದ ಸಚಿವ ಸಚಿವ...

ಮಂಗಳೂರು | ಅಕ್ರಮ ಮರಳುಗಾರಿಕೆ, ಕಳಪೆ ಕಾಮಗಾರಿ ಆರೋಪ; ತನಿಖೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಸಿಪಿಐ(ಎಂ) ಮುಖಂಡ ಶೇಖರ ಪ್ರತಿಭಟನೆ 5ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ನಡೆಸಬೇಕು ಎಂದು ಆಗ್ರಹಿಸಿ...

ಚುನಾವಣಾ ನೀತಿ ಸಂಹಿತೆಗೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ

ಯಾವ ಕ್ಷಣದಲ್ಲಾದರೂ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ದಿನಾಂಕ ಘೋಷಣೆಗೂ ಮುನ್ನವೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಆಗಮನ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ