ಜಿಲ್ಲೆಗಳು

ಯಾದಗಿರಿ | ರಸಗೊಬ್ಬರ ಕಾಳಸಂತೆ ವಿರುದ್ಧ ಕ್ರಮಕ್ಕೆ ಆಗ್ರಹ; ಜೂನ್ 8ರಂದು ಬೃಹತ್ ಪ್ರತಿಭಟನೆ ಕರೆ

ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಪ್ರಮಾಣದ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಬೇಕು ಹಾಗೂ ಎಂಆರ್‌ಪಿ ದರಕ್ಕಿಂತ ಹೆಚ್ಚು ಬೆಲೆಗೆ ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...

ಗದಗ | ಸೇನೆಗೆ ಆಯ್ಕೆಯಾದ ಸರ್ಕಾರಿ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು

ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್‌ಗೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈಚೆಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ...

ಕಲಬುರಗಿ | ಡಿಎಪಿ ರಸಗೊಬ್ಬರ ಕಾಳಸಂತೆ ಆರೋಪ: ಅಕ್ರಮ ಮಾರಾಟ ತಡೆಗೆ ಬಿಎಸ್‌ಪಿ ಆಗ್ರಹ

ಮುಂಗಾರು ಮಳೆ ಆರಂಭಗೊಂಡ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಡಿಎಪಿ ರಸಗೊಬ್ಬರವನ್ನು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಹುಜನ ಸಮಾಜ ಪಕ್ಷ...

ಹಾವೇರಿ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ; ಎಸ್ಎಫ್ಐ

"ಹಸಿರೇ ನಮ್ಮ ಉಸಿರು, ಕಾಡು ಬೆಳೆಸಿ ನಾಡು ಉಳಿಸಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಸಸಿಗಳನ್ನು ನೆಡುವುದು, ಪೋಷಿಸುವ ಮೂಲಕ ಪರಿಸರದ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿಯನ್ನು ಎಸ್ಎಫ್ಐ ಕಾರ್ಯಕರ್ತರು ಮೂಡಿಸಿದರು. ಹಾವೇರಿ ಜಿಲ್ಲೆಯ ಹಾವೇರಿ...

ಸಿದ್ದಾಪುರ | ಅಕ್ರಮವಾಗಿ ವನ್ಯಜೀವಿ ಬೇಟೆಯಾಡುತ್ತಿದ್ದ ಮೂವರ ಸೆರೆ; ಬಂದೂಕು, ವಾಹನ ಜಪ್ತಿ

ಸಿದ್ದಾಪುರ ತಾಲೂಕಿನ ಹುಸೂರು ಗ್ರಾಮದ ಸಮೀಪ ಅಕ್ರಮವಾಗಿ ಬೇಟೆಯಾಡಿದ ವನ್ಯಜೀವಿಗಳ ಕಳೇಬರವನ್ನು ವಾಹನದಲ್ಲಿ ಸಾಗಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಹುಸೂರು ಗ್ರಾಮದ ಅರಣ್ಯ...

ಮಂಗಳೂರು | ಮದ್ದಡ್ಕ-ವರಕದೆ ಬಳಿ ಕಾರು-ಸ್ಕೂಟರ್ ಮುಖಾಮುಖಿ ಢಿಕ್ಕಿ; ಸವಾರರಿಗೆ ಗಾಯ

ಮದ್ದಡ್ಕ-ವರಕದೆ ಸಮೀಪ ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದು ಎರಡೂ ವಾಹನಗಳು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರರು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಬೆಳ್ತಂಗಡಿಯಿಂದ ಮಡಂತ್ಯಾರು ಕಡೆಗೆ ತೆರಳುತ್ತಿದ್ದ ಸ್ಕೂಟರ್...

ಬೀದರ್‌ | ಗ್ರಾಮಾಡಳಿತ ಅಧಿಕಾರಿ ಮಹಾದೇವ ಆತ್ಮಹತ್ಯೆ ಪ್ರಕರಣ : ತಹಸೀಲ್ದಾರ್‌ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

ಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ಮನನೊಂದು ಬಸವಕಲ್ಯಾಣ ತಾಲೂಕಿನ ಹಳ್ಳಿ ಮತ್ತು ಉಮಾಪುರ ಗ್ರಾಮ ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಉದ್ದವ ಆತ್ಮಹತ್ಯೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ...

ಕಲಬುರಗಿ | ತೆಲ್ಕರ್ ಬಡಾವಣೆಯಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ: ಪರಿಸರ ಸಂರಕ್ಷಣೆಗೆ ಸಾಮೂಹಿಕ ಸಂಕಲ್ಪ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವೆಂಕಟಗಿರಿ ಗ್ರಾಮೀಣ ಅಭಿವೃದ್ಧಿ ಸೌಹಾರ್ದ ಸಹಕಾರಿ ಸಂಘ ಹಾಗೂ ಭಾರತ ಸೇವಾದಳ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ನಗರದ ತೆಲ್ಕರ್ ಬಡಾವಣೆಯಲ್ಲಿ ಗುರುವಾರ ಪರಿಸರ ಜಾಗೃತಿ ಕಾರ್ಯಕ್ರಮವನ್ನು...

ಉಡುಪಿ | ಶಿರ್ವದಲ್ಲಿ ಹಸುವಿನ ರುಂಡ ಪತ್ತೆ ಪ್ರಕರಣ : ಆರೋಪಿ ಅಶೋಕ ಅರೆಸ್ಟ್

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ ಕೆಳಗಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 1ರಂದು ದೊರೆತ ಮಾಹಿತಿಯ ಮೇರೆಗೆ...

ಉಡುಪಿ | ಕಾರಂತರ ನೆನಪಿನಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಪ್ರಜ್ಞೆ ಬೆಳೆಸುವ ಕಾರ್ಯ ಅಗತ್ಯ : ಡಾ. ಗಣನಾಥ ಎಕ್ಕಾರು

ಡಾ. ಶಿವರಾಮ ಕಾರಂತರು ತಮ್ಮ ಸಾಹಿತ್ಯ ಮತ್ತು ಕೃತಿಗಳ ಮೂಲಕ ಕರಾವಳಿಯ ಪರಿಸರದ ಮಹತ್ವವನ್ನು ಸಾರಿದ್ದು, ಪರಿಸರದ ಕುರಿತಾದ ಅವರ ಕಾಳಜಿ ಇಂದಿನ ಯುವಜನತೆಗೆ ಮಾರ್ಗದರ್ಶಕವಾಗಿದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್‌ನ...

ಸಿದ್ದಾಪುರ | ಜೂಜಾಟದ ಅಡ್ಡೆಯ ಮೇಲೆ ಪೊಲೀಸ್ ದಾಳಿ; 57 ಮಂದಿ ವಶ, ಲಕ್ಷಾಂತರ ರೂ. ಮೌಲ್ಯದ ವಸ್ತು ಜಪ್ತಿ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಳವಳ್ಳಿ ಗ್ರಾಮದ ಹೊನ್ನುಕಾರು ಹೋಂ ಸ್ಟೇನಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟದ ಅಡ್ಡೆಯ ಮೇಲೆ ಶಿರಸಿ ಉಪವಿಭಾಗದ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, 57 ಮಂದಿಯನ್ನು ವಶಕ್ಕೆ...

ಯಾದಗಿರಿ | ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆ: ಮಾತೃಛಾಯ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಮಾತೃಛಾಯಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಹಾಗೂ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಉದ್ಘಾಟಿಸಿದ ವರ್ಲ್ಡ್...

ಈ ಹೊತ್ತಿನ ಪ್ರಮುಖ ಸುದ್ದಿ