ಜಿಲ್ಲೆಗಳು

ಬೀದರ್‌ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

ನಾವೆಲ್ಲರೂ ಒಂದೊಂದು ಗಿಡವನ್ನು ಕನಿಷ್ಠ 3 ವರ್ಷಗಳ ಕಾಲ ಕಾಳಜಿಯಿಂದ ಬೆಳೆಸಿದರೆ ಅದು ನಮ್ಮನ್ನು ನೂರು ವರ್ಷಗಳವರೆಗೆ ಕಾಪಾಡುತ್ತದೆ. ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಬಸವಕಲ್ಯಾಣದ ಪ್ರಧಾನ ಸಿವಿಲ್ ನ್ಯಾಯಾಧೀಶ...

ಯಾದಗಿರಿ | ಪದವಿ ಪೂರ್ವ ಉಪನ್ಯಾಸಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ ಡಾ. ರವೀಂದ್ರನಾಥ ಹೊಸಮನಿ ಅವಿರೋಧ ಆಯ್ಕೆ

ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಜಿಲ್ಲಾ ಸಂಘದ 2026-31ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಒಂಬತ್ತು ಹುದ್ದೆಗಳಿಗೆ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮಲ್ಲಯ್ಯ...

ಆಸೆ ಇತ್ತು, ಆದರೆ ಸಿಗಲಿಲ್ಲ: ಡಿಸಿಎಂ ಮತ್ತು ಕೆಪಿಸಿಸಿ ಹುದ್ದೆ ಕುರಿತು ಸತೀಶ್‌ ಜಾರಕಿಹೊಳಿ ಸ್ಪಷ್ಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್‌ರಚನೆಯ ಬೆನ್ನಲ್ಲೇ ಅಸಮಾಧಾನ ಹಾಗೂ ರಾಜೀನಾಮೆ ಗದ್ದಲ ಜೋರಾಗಿರುವ ನಡುವೆಯೇ ಸಚಿವ ಸತೀಶ್‌ ಜಾರಕಿಹೊಳಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಗೆ ಬೇಕಾದ ಖಾತೆ...

ಸಿದ್ದಾಪುರ | ಕೊಟ್ಟಿಗೆಗೆ ನುಗ್ಗಿ ಕರುವನ್ನು ಬಲಿ ಪಡೆದ ಚಿರತೆ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸಗದ್ದೆ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಹೊಸಗದ್ದೆಯ ನಿವಾಸಿ ಶ್ರೀಧರ್ ಪರಮೇಶ್ವರ ಹೆಗಡೆ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದ ಚಿರತೆ, ಅಲ್ಲಿ ಕಟ್ಟಿ...

ಬೀದರ್‌ | ಹಸಿರು ಬೀದರ್ ಚಳವಳಿ : ತಿಂಗಳಲ್ಲಿ 10 ಸಾವಿರ ಸಸಿ ನೆಡುವ ಗುರಿ : ಅಬ್ದುಲ್‌ ಖದೀರ್

ಬೀದರ್ ನಗರವನ್ನು ಹಸಿರು ಮಯಗೊಳಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಬೀದರ್ ನಾಗರಿಕ ಸನ್ಮಾರ್ಗ ಸಮಿತಿ (ಬಿಎನ್‌ಎಸ್‌ಎಸ್), ಜಿಲ್ಲಾ ಆಡಳಿತ, ಸುಮಾರು 100 ಸ್ವಯಂಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ "ಹಸಿರು ಬೀದರ್ ಚಳವಳಿ"ಯನ್ನು...

ಮೈಸೂರು ನಗರ ಹಸಿರೀಕರಣಕ್ಕೆ ಮಹಾನಗರ ಪಾಲಿಕೆ ಸಂಕಲ್ಪ: 13 ಸಾವಿರ ಗಿಡಗಳ ಪೋಷಣೆಗೆ ಯೋಜನೆ

ವಿಶ್ವ ಪರಿಸರ ದಿನ-2026ರ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ರಾಮಕೃಷ್ಣನಗರ ಹೆಚ್ ಬ್ಲಾಕ್‌ನ ಆರೋಗ್ಯ ಬಡಾವಣೆ ಉದ್ಯಾನವನದಲ್ಲಿ ಶುಕ್ರವಾರ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ...

‘ಕಲ್ಯಾಣ’ದಲ್ಲಿ ಏಕೈಕ ಕೃಷಿ ಡಿಪ್ಲೋಮಾ ಕಾಲೇಜು : ಕೃಷಿಕರ ಮಕ್ಕಳಿಗೆ ಶೇ.50 ಸೀಟು ಮೀಸಲು

ಬೀದರ್ ತಾಲೂಕಿನ‌ ಜನವಾಡ ಸಮೀಪದ ಕೃಷಿ ಸಂಶೋಧನಾ ಕೇಂದ್ರದ ಆವರಣದಲ್ಲಿ 2012ರಲ್ಲಿ ಆರಂಭಿಸಲಾದ ಕನ್ನಡ ಕೃಷಿ ಡಿಪ್ಲೋಮಾ ಕಾಲೇಜು ಗ್ರಾಮೀಣ ಭಾಗದ ರೈತರ, ಕೃಷಿಕರ ಮಕ್ಕಳಿಗೆ ಸ್ವಯಂ ಉದ್ಯೋಮದಾರರಾಗಿ ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳುವುದರ...

ಬಾಗಲಕೋಟೆ | ಮತದಾರರ ಪಟ್ಟಿ ಪರಿಷ್ಕರಣೆ ನಿಖರವಾಗಿ ನಡೆಸಿ: ಜಿಲ್ಲಾಧಿಕಾರಿ ಸೂಚನೆ

ಮತದಾರರ ಪಟ್ಟಿ ಚುನಾವಣಾ ಪ್ರಕ್ರಿಯ ಮೂಲಾಧಾರವಾಗಿದ್ದು, ಅರ್ಹ ಮತದಾರರ ಹೆಸರು ಸೇರ್ಪಡೆ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಕೈ ಬಿಡುವಿಕೆ ಸೇರಿದಂತೆ ಇತರ ಎಲ್ಲ ಕಾರ್ಯಗಳನ್ನು ನಿಯಮಾನುಸಾರ ಮತ್ತು ನಿಖರವಾಗಿ ನಿರ್ವಹಿಸಬೇಕು...

ಬೀದರ್‌ | ದುಬಾರಿ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವ ಮಳಿಗೆ ವಿರುದ್ಧ ಕ್ರಮಕ್ಕೆ ರೈತ ಸಂಘ ಒತ್ತಾಯ

ಬೀದರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದ್ದು, ತಪ್ಪಿತಸ್ಥ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ...

ವಿಜಯಪುರ | ದರ್ಬಾರ್ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆಗೆ ಯತ್ನ: ಯತ್ನಾಳ್‌ ಬಂಧನ

ವಿಜಯಪುರದ ದರ್ಬಾರ್ ಹೈಸ್ಕೂಲ್ ಬಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಯತ್ನಿಸಿದಾಗ ಪೊಲೀಸರು ಅದನ್ನು ತಡೆದಿದ್ದು, ಬೆಂಬಲಿಗರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಈ...

ಹುನಗುಂದ | ಮಲಪ್ರಭಾ ನದಿ ಪ್ರವಾಹ ಸಂತ್ರಸ್ತರ ಹೋರಾಟಕ್ಕೆ 30 ದಿನ

ಹುನಗುಂದ ತಾಲೂಕಿನ ನಾರಾಯಣಪುರ ಜಲಾಶಯದ ಹಿನ್ನೀರು ಹಾಗೂ ಮಲಪ್ರಭಾ ನದಿ ಪ್ರವಾಹದಿಂದ ಸಂತ್ರಸ್ತರಾಗಿರುವ ಇದ್ದಲಗಿ ಗ್ರಾಮಸ್ಥರು ವಿವಿಧ ಬೇಡಿಕೆಗಳ ಈಡೇರಿಸುವಂತೆ ನಡೆಸುತ್ತಿರುವ ಧರಣಿ ಒಂದು ತಿಂಗಳು ಪೂರೈಸಿದೆ. 18 ವರ್ಷಗಳಿಂದ ಅಭದ್ರ ಮತ್ತು ಅತಂತ್ರ...

ಬಳ್ಳಾರಿ | ಎನ್‌ಎಂಡಿಸಿಯಿಂದ ಶಾಸನಾತ್ಮಕ ಉಲ್ಲಂಘನೆ: ಇಸಿ ಪ್ರಮಾಣ ಪತ್ರ ರದ್ದತಿಗೆ ಎಸ್ ಆರ್ ಹಿರೇಮಠ ಆಗ್ರಹ

ಬಳ್ಳಾರಿಯಲ್ಲಿರುವ ಕೇಂದ್ರ ಉಕ್ಕು ಸಚಿವಾಲಯದ ‘ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ(ಎನ್‌ಎಂಡಿಸಿ) ಒಡೆತನದ ʼಕುಮಾರಸ್ವಾಮಿ ಐರನ್ ಓರ್ ಮೈನ್ಸ್‌ನಲ್ಲಿ ಗಂಭೀರ ಶಾಸನಾತ್ಮಕ ಉಲ್ಲಂಘನೆಗಳು ನಡೆಯುತ್ತಿದ್ದು, ಗಣಿಗಾರಿಕೆಗೆ ನೀಡಿರುವ ಪರಿಸರ ಅನುಮೋದನೆ(ಇಸಿ) ಪ್ರಮಾಣ ಪತ್ರವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ