ಉತ್ತರ ಕರ್ನಾಟಕದ ಜೀವನಾಡಿ ಎನಿಸಿರುವ ಬೆಳಗಾವಿ ಜಿಲ್ಲೆಯ ನವಿಲುತೀರ್ಥ ಡ್ಯಾಂ (ರೇಣುಕಾ ಸಾಗರ ಜಲಾಶಯ) ಈ ವರ್ಷ ತನ್ನ ಸಂಗ್ರಹ ಸಾಮರ್ಥ್ಯದ 60%ಕ್ಕೂ ಕಡಿಮೆ ನೀರನ್ನು ಹೊಂದಿದೆ. ಇದರಿಂದ ಮುಂಬರುವ ಹಿಂಗಾರು ಹಂಗಾಮಿಗೆ...
ಹಾವನೂರು ಪ್ರತಿಷ್ಠಾನವು ಪ್ರತಿ ವರ್ಷದಂತೆ ಶಿಕ್ಷಕರ ದಿನಾಚರಣೆಗೆ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶ್ತಸ್ತಿಯನ್ನು ಅಂಧ ಶಿಕ್ಷಕ ಮಂಜುನಾಥ ಕಮ್ಮಾರಗೆ ಲಭಿಸಿದೆ.
ಹಾವೇರಿ ಪಟ್ಟಣದ ವಿನಾಯಕ ನಗರದಲ್ಲಿರುವ ಜ್ಞಾನ ಜ್ಯೋತಿ ಅಂಧರ ಶಾಲೆಯಲ್ಲಿ ಅಂಧ ಮಕ್ಕಳ...
ಓವರ್‌ಟೇಕ್ ಮಾಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ ಪಕ್ಕದ ಜಮೀನಿಗೆ ನುಗ್ಗಿ ಪಲ್ಟಿಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗಿಲಕೇನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಗಿಲಕೇನಹಳ್ಳಿ ಗ್ರಾಮದಿಂದ...
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಲೆಬುಡವಿಲ್ಲದ ಆರೋಪಗಳನ್ನು ಮಾಡುವುದಕ್ಕೆ ಸೀಮಿತರಾಗಿದ್ದು, ಅವರ ಆರೋಪಗಳಿಗೆ ಯಾವುದೇ ತಾತ್ವಿಕ ನೆಲೆ ಇಲ್ಲ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಟೀಕಿಸಿದರು.
ತಾಲ್ಲೂಕಿನ ಕಡಬ ಗ್ರಾಮದಲ್ಲಿ ₹5...
ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ಪ್ರವೇಶಾತಿ ಶುಲ್ಕ ಪಾವತಿ ಪ್ರಕ್ರಿಯೆಯಲ್ಲಿ ನಡೆದಿರುವುದಾಗಿ ಆರೋಪಿಸಲಾಗಿರುವ ₹10 ಲಕ್ಷಕ್ಕೂ ಅಧಿಕ ಮೊತ್ತದ ವಂಚನೆ ಪ್ರಕರಣ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಪ್ರಕರಣದ ಕುರಿತು ಈ ಹಿಂದೆ...
ಉತ್ತರ ಕನ್ನಡ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಸಾಲ ಮತ್ತು ಠೇವಣಿ ಅನುಪಾತವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್‌ಗಳಿಗೆ ನಿಗದಿತ ಗುರಿ ನೀಡುವುದರ ಜೊತೆಗೆ, ಗುರಿ ಸಾಧಿಸಲು ಪ್ರತ್ಯೇಕ ಕ್ರಿಯಾ ಯೋಜನೆ ರೂಪಿಸುವಂತೆ ಜಿಲ್ಲಾ ಲೀಡ್...
ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ಪ್ರಭುಗೌಡ ಶಂಕರಗೌಡ ಬಿಷ್ಟನಗೌಡ್ರು ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಪ್ರಭುಗೌಡ ಅವರು ವೃತ್ತಿಯಲ್ಲಿ ವಕೀಲರಾಗಿದ್ದು, ಕಾಂಗ್ರೆಸ್ ನಗರ ಬ್ಲಾಕ್‌ನ ಅಧ್ಯಕ್ಷರಾಗಿ 11 ವರ್ಷಗಳಿಂದ...
ಸಾಲದ ಹಣ ಹಿಂದಿರುಗಿಸಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯನ್ನು ಅಪಹರಿಸಿ, ಕೂಡಿಹಾಕಿ, ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ...
ತಾಲ್ಲೂಕು ಗೂಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕರಾದ ವಿ.ವೆಂಕಟೇಶ್ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.30 ವರ್ಷಗಳಿಂದ ಅವರು ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿ.ವೆಂಕಟೇಶ್ ಅವರು ಕೆಲಸ ನಿರ್ವಹಿಸಿದ...
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ನಡುವೆಯೂ ರಾಜ್ಯ ಸರ್ಕಾರ ಸಮರ್ಪಕ ಹಾಗೂ ಕಠಿಣ ಕ್ರಮ ಕೈಗೊಳ್ಳದೆ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ಜೆಡಿಎಸ್...
ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಪ್ರಮಾಣದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಗಣನೀಯ ಇಳಿಕೆ ಕಂಡುಬಂದಿದ್ದು, ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 1.92 ಮಿ.ಮೀ. ಮಳೆಯಾಗಿದೆ.
ಕಳೆದ ವರ್ಷ...
ದ್ವೀತಿಯ ಬಾರಿಗೆ ಸರಳ ಸಮೂಹಿಕ ವಿವಾಹಗಳ ಕರಪತ್ರವನ್ನು ಇಂದು ಗದಗ ಜಿಲ್ಲೆಯ ಮುಳಗುಂದ ಪಟ್ಟಣದಲ್ಲಿ ಅಂಜುಮನ್ ಸಂಸ್ಥೆ ವತಿಯ ಪ್ರಸಿದ್ಧ ಸೂಫಿ ಸಂತ ಹಜರತ ದಾವಲ ಮಲ್ಲಿಕ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ಅನಾವರಣ...