ಜಿಲ್ಲೆಗಳು

ಶಿವಂ ಪ್ರಕರಣದ ಬಳಿಕ ಮತ್ತೊಂದು ಶಾಕ್: ಬೆಳಗಾವಿಯಲ್ಲಿ ಹೂಡಿಕೆ ಜಾಲ ಬಯಲು

ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಶಿವಂ ಅಸೋಸಿಯೇಟ್ಸ್ ಹೂಡಿಕೆ ಪ್ರಕರಣದ ಬೆನ್ನಲ್ಲೇ ಬೆಳಗಾವಿ ನಗರದಲ್ಲಿ ಮತ್ತೊಂದು ಬೃಹತ್ ಹೂಡಿಕೆ ಜಾಲ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಪ್ರತಿ ತಿಂಗಳು ಶೇಕಡಾ 5ರಷ್ಟು ಬಡ್ಡಿ ನೀಡುವ...

ಹಳಿಯಾಳ | ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ₹18.90 ಲಕ್ಷ ವಂಚನೆ; ಮೂವರ ವಿರುದ್ಧ ಪ್ರಕರಣ ದಾಖಲು

ಹಳಿಯಾಳ: ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ನಿವೃತ್ತ ಸೈನಿಕನೊಬ್ಬರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುರ್ಗನಗರ ನಿವಾಸಿ ಹಾಗೂ ನಿವೃತ್ತ...

ಉಡುಪಿ | ಮಲ್ಪೆಯಲ್ಲಿ ಅಕ್ರಮ ಅನಿಲ ಸಿಲಿಂಡರ್ ದಾಸ್ತಾನು; ವ್ಯಕ್ತಿಯ ಬಂಧನ

ಉಡುಪಿ ನಗರದ ಮಲ್ಪೆ ಜಂಕ್ಷನ್ ಸಮೀಪ ಅಕ್ರಮವಾಗಿ ವಾಣಿಜ್ಯ ಅನಿಲ ಸಿಲಿಂಡರ್‌ಗಳನ್ನು ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಮಲ್ಪೆ ಪೊಲೀಸ್...

ವಿಜಯಪುರ ತಾಲೂಕು ಮಟ್ಟದ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಸಲ್ಲಿಕೆಗೆ ಜೂ.20 ಕೊನೆಯ ದಿನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಾರ್ತಾ...

ಗದಗ | ಶಾಸಕ ಜಿ.ಎಸ್.ಪಾಟೀಲ್‌ಗೆ ಸಚಿವ ಸ್ಥಾನಕ್ಕಾಗಿ  ‘ದಿಡ ನಮಸ್ಕಾರ’ ಹಾಕಿದ ಯೂತ್ ಕಾಂಗ್ರೆಸ್ ಉಪಾಧ್ಯಕ್ಷ

"ರೋಣ ಮತಕ್ಷೇತ್ರದ ಜನಪ್ರಿಯ ಹಾಗೂ ಹಿರಿಯ ಶಾಸಕರು ಜಿ. ಎಸ್. ಪಾಟೀಲ್ ಅವರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಯೂತ್ ಕಾಂಗ್ರೇಸ್ ಉಪಾಧ್ಯಕ್ಷ ದಿಡ್ ನಮಸ್ಕಾರ ಮಾಡುವ ಮೂಲಕ ವಿಶಿಷ್ಟ...

ಕೊಡಗು | ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ನಾಡಿನ ಅಭಿವೃದ್ಧಿಯ ಶಿಲ್ಪಿ: ಎಂ.ಪಿ. ಕೇಶವ ಕಾಮತ್

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಮೈಸೂರಿನ ಮಹಾರಾಜ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆಯನ್ನು ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ...

ಶ್ರೀರಂಗಪಟ್ಟಣ | ದೂರದೃಷ್ಟಿಯುಳ್ಳ ರಾಷ್ಟ್ರನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

ಇಂದು ನಾವು ಸ್ಮರಿಸುತ್ತಿರುವುದು ಕೇವಲ ಒಬ್ಬ ರಾಜನನ್ನು ಅಲ್ಲ, ಒಬ್ಬ ದೂರದೃಷ್ಟಿಯುಳ್ಳ ರಾಷ್ಟ್ರನಿರ್ಮಾತರನ್ನು ಎಂದು ಶ್ರೀರಂಗಪಟ್ಟಣದ ಪ್ರಜ್ಞಾವಂತ ವೇದಿಕೆ ಸಂಚಾಲಕ ಸಿ.ಎಸ್. ವೆಂಕಟೇಶ್ ಹೇಳಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 142ನೇ ಜಯಂತಿ ಅಂಗವಾಗಿ...

ಚಿತ್ರದುರ್ಗ | ನಿಯಮ ಬಾಹಿರ ಬೆಳೆವಿಮೆ ಪಾವತಿವಿಚಾರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ ಪಡೆಯದೆ, ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ರೈತರಿಗೆ 2025-26ನೇ ಸಾಲಿನ ಮುಂಗಾರು ಹಂಗಾಮಿನ ಸ್ಥಳ ನಿರ್ದಿಷ್ಟ ಪ್ರಕೃತಿ...

ತುಮಕೂರು | ಭೀಮನಬೀಡು ಗ್ರಾಮಕ್ಕೆ ಪ್ರಥಮ ಪಿಎಚ್‌ಡಿ ಪದವಿ ಪಡೆದ ಸುರೇಶ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಲಕ್ಷ್ಮಮ್ಮ ಮತ್ತು ನಾರಾಯಣ ಚಾರ್ ರವರ ಪುತ್ರ ಸುರೇಶ ಅವರಿಗೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ನೀಡಿದೆ.  ತುಮಕೂರು ವಿಶ್ವವಿದ್ಯಾನಿಲಯ ದ ಡಾ.ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಮತ್ತು...

ರಾಯಚೂರು | ಸಿಡಿಲು ಬಡಿದು ಮಹಿಳೆಗೆ ಗಾಯ

ನಗರದ ಗದ್ವಾಲ್ ರಸ್ತೆಯ ಮಡ್ಡಿಪೇಟೆಯ ಬಳಿ ಕಾಕಿನ ಕೆರೆ ಸಮೀಪದ ಚನ್ನಪ್ಪ ಪೆಟ್ರೋಲ್ ಬಂಕ್ ಹಿಂಭಾಗದ ಬಡಾವಣೆಯಲ್ಲಿ ಸಂಜೆ ಸಿಡಿಲು ಆಘಾತದಿಂದ ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಡೆದಿದೆ. ಬಡಾವಣೆಯ ನಿವಾಸಿ ಲಕ್ಷ್ಮಿ ವೆಂಕಟೇಶ ಕಬ್ಬೆರ್...

ಶಿರಾಗೇಟ್ 80 ಅಡಿ ರಸ್ತೆ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ-3ರ ಶಿರಾಗೇಟ್ ಪ್ರದೇಶದಲ್ಲಿ 80 ಅಡಿ ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು 14 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಜಿಲ್ಲಾಧಿಕಾರಿಗಳಾದ...

ಕಲಬುರಗಿ | ವಿವಾದಾತ್ಮಕ ಹೇಳಿಕೆ; ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಪ್ರಕರಣ ದಾಖಲು

“ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರ್ಕಾರ ಕೈ ಹಾಕುತ್ತಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ (ಅಪ್ಪುಗೌಡ)...

ಈ ಹೊತ್ತಿನ ಪ್ರಮುಖ ಸುದ್ದಿ