ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ-3ರ ಶಿರಾಗೇಟ್ ಪ್ರದೇಶದಲ್ಲಿ 80 ಅಡಿ ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು 14 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಜಿಲ್ಲಾಧಿಕಾರಿಗಳಾದ...
“ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರ್ಕಾರ ಕೈ ಹಾಕುತ್ತಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ (ಅಪ್ಪುಗೌಡ)...
ರಾಜ್ಯದ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಹಿತಾಸಕ್ತಿಗಳ ರಕ್ಷಣೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರಿಗೆ ಅದೇ ಖಾತೆಯನ್ನು ಮುಂದುವರಿಸಬೇಕು ಎಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ...
ಶಹಾಬಾದ್ ತಾಲೂಕಿನ ತೋನಸಹಳ್ಳಿ (ಎಸ್) ಗ್ರಾಮದಲ್ಲಿ ಕಾರಿನ ಡಿಕ್ಕಿಯೊಳಗೆ ಆಕಸ್ಮಿಕವಾಗಿ ಸಿಲುಕಿಕೊಂಡು 3 ವರ್ಷದ ಬಾಲಕ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಮೃತ ಬಾಲಕನನ್ನು ಬಸವ ಪ್ರಭು (3) ಎಂದು ಗುರುತಿಸಲಾಗಿದೆ.
ಮನೆಯ ಮುಂಭಾಗ ಆಟವಾಡುತ್ತಿದ್ದ...
ʼಮೇಲಾಧಿಕಾರಿಗಳ ಕಿರುಕುಳ ಹಾಗೂ ಕೆಲಸದ ಒತ್ತಡದಿಂದ ನನ್ನ ಮಗ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆʼ ಎಂದು ಬುಧವಾರ (ಜೂ.3) ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಸವಕಲ್ಯಾಣ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜೂನ್ 30ರಿಂದ ಆರಂಭವಾಗಲಿದ್ದು, ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು) ಮನೆ...
ರಾಜ್ಯದಲ್ಲಿ ಸ್ಥಳೀಯ ಸರ್ಕಾರಗಳ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದ್ದು, ಕೂಡಲೇ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ...
ಕಟ್ಟಡದ ನಾಲ್ಕನೇ ಮಹಡಿಗೆ ಶೀಟು ಹಾಕುತ್ತಿದ್ದ ಯುವಕನೋವ೯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಮೂಡುಬಿದಿರೆಯ ಕಡೆಪಲ್ಲದಲ್ಲಿ ಗುರುವಾರ ನಡೆದಿದೆ.
ಮಾರ್ಪಾಡಿ ಗ್ರಾಮದ ಪಾದೆಮನೆ ನಿವಾಸಿ ಸಂತೋಷ್ ಆಚಾಯ೯ ಎಂಬವರ ಪುತ್ರ ಶೌರ್ಯ ಆಚಾರ್ಯ ಮೃತಪಟ್ಟ...
ಬಂಟ್ವಾಳ ತಾಲೂಕಿನ ಸೂರಿಕುಮೇರು ಸಮೀಪ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದಾರುಣ ಘಟನೆ ಜೂನ್ 3ರಂದು ಸಂಜೆ ನಡೆದಿದೆ.
ಮೃತ...
ಜಿಲ್ಲೆಯಲ್ಲಿ ಅರಣ್ಯ ಅಧಿಕಾರಿಗಳ ಕುತಂತ್ರಕ್ಕೆ ಬಲಿಯಾದ ರೈತರ ಕಂದಾಯ ಭೂಮಿಗಳನ್ನು ಯಾವುದೇ ಕಾರಣಕ್ಕೂ ಎಸ್ಐಟಿಗೆ ನೀಡಬಾರದು ಎಂದು ಜಿಲ್ಲಾಧಿಕಾರಿ ಎಂ.ಆರ್ ರವಿ ಅವರಿಗೆ ಭೂ ಸಂತ್ರಸ್ತರ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಆರ್...
ಕೋಲಾರ ಜಿಲ್ಲಾ ಹಾಲು ಒಕ್ಕೂಟ (ಕೋಮುಲ್) ವ್ಯಾಪ್ತಿಯಲ್ಲಿನ ಎಂಪಿಸಿಎಸ್ ಗಳಲ್ಲಿ ಬಳಕೆಯಲ್ಲಿರುವ ಕಾಮನ್ ಸಾಫ್ಟ್‌ವೇರ್‌ನಲ್ಲಿನ ದೋಷಗಳನ್ನು ತಕ್ಷಣ ಸರಿಪಡಿಸಬೇಕು. ಇಲ್ಲವಾದಲ್ಲಿ ಸಾಫ್ಟ್‌ವೇರ್ ಬಳಕೆಯನ್ನು ಸ್ಥಗಿತಗೊಳಿಸಿ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ಕೋಲಾರ ತಾಲ್ಲೂಕು...
ಕಾಂಗ್ರೆಸ್ ಪಕ್ಷದ ಮೊದಲ ಸಚಿವರ ಪಟ್ಟಿಯಲ್ಲಿ ನಮ್ಮ ತಾಲೂಕಿನ ಶಾಸಕರು ಹಾಗೂ ಮಾಜಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ರೆಡ್ಡಿ ಅವರ ಹೆಸರು ನೂರಕ್ಕೆ ನೂರರಷ್ಟು ಇರಲಿದೆ ಎಂಬ ವಿಶ್ವಾಸ ನಮಗಿತ್ತು.ಆದರೆ, ಕಾರಣಾಂತರಗಳಿಂದ ಹೈಕಮಾಂಡ್ ಸೂಚನೆಯಂತೆ...