ಜಿಲ್ಲೆಗಳು

​ಚಿಂತಾಮಣಿ | ಡಾ.ಎಂ.ಸಿ. ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡಲು ಚಿಂತಾಮಣಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ!

ಕಾಂಗ್ರೆಸ್ ಪಕ್ಷದ ಮೊದಲ ಸಚಿವರ ಪಟ್ಟಿಯಲ್ಲಿ ನಮ್ಮ ತಾಲೂಕಿನ ಶಾಸಕರು ಹಾಗೂ ಮಾಜಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ರೆಡ್ಡಿ ಅವರ ಹೆಸರು ನೂರಕ್ಕೆ ನೂರರಷ್ಟು ಇರಲಿದೆ ಎಂಬ ವಿಶ್ವಾಸ ನಮಗಿತ್ತು.ಆದರೆ, ಕಾರಣಾಂತರಗಳಿಂದ ಹೈಕಮಾಂಡ್ ಸೂಚನೆಯಂತೆ...

ಉಡುಪಿ | ಹಸಿರಲೆ ಗೊಬ್ಬರ ಬಳಕೆಯಿಂದ ಮಣ್ಣಿನ ಆರೋಗ್ಯ ವೃದ್ಧಿ

ಕೃಷಿಯಲ್ಲಿ ಗುಣಮಟ್ಟದ ಆಹಾರ ಉತ್ಪಾದನೆ ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ಸಮಗ್ರ ಪೋಷಕಾಂಶ ನಿರ್ವಹಣೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಮಣ್ಣಿನ ಆರೋಗ್ಯವನ್ನು ಕಾಪಾಡಲು ಹಾಗೂ ಸಾವಯವ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು...

ಉಡುಪಿ | ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ಗೆ ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು ಹಾಗೂ ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿ...

ಮಾದರಿ ರಾಜ್ಯ ಕಟ್ಟಿದ ಮೈಸೂರಿನ ನಿರ್ಮಾತೃ, ಸಾಮಾಜಿಕ ಹರಿಕಾರ: ನಾಲ್ವಡಿ ಕೃಷ್ಣರಾಜ ಒಡೆಯರ್

ಜನಪರ, ಪಾರದರ್ಶಕ ಮತ್ತು ದೂರದೃಷ್ಟಿಯ ಆಡಳಿತದ ಮೂಲಕ ಸಮೃದ್ಧ ಕರ್ನಾಟಕವನ್ನು ಕಟ್ಟುವ ಕನಸನ್ನು ಮುಂದುವರಿಸುವಂತೆ ತಳಪಾಯ ಹಾಕಿಕೊಟ್ಟ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಇಂದಿಗೂ ಸ್ಪೂರ್ತಿ. ಇಂದು ಆಧುನಿಕ ಮೈಸೂರು ರಾಜ್ಯದ...

ಭಾಲ್ಕಿ | ಸಕಾರಾತ್ಮಕ ಚಿಂತನೆ ಸಾಧನೆಗೆ ಮೆಟ್ಟಿಲು

ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯನ್ನು ಹೊಂದುವುದರಿಂದ ಅಸಾಧ್ಯ ಎಂಬುದನ್ನು ಸುಲಭವಾಗಿ ಸಾಧಿಸಲು ಸಹಕಾರಿ ಆಗುತ್ತದೆ ಎಂದು ಎಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸೂರ್ಯಕಾಂತ ನಾಗಮಾರಪ್ಪಳ್ಳಿ ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ...

ಉತ್ತರ ಕನ್ನಡ | ಜೂನ್ 20ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; 12.30 ಲಕ್ಷ ಮತದಾರರ ವಿವರಗಳ ಮರುಪರಿಶೀಲನೆ

ಉತ್ತರ ಕನ್ನಡ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7ರಂದು ಅಂತಿಮ...

ಯಾದಗಿರಿ | ರೈತ ತರಬೇತಿ ಕೇಂದ್ರ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಯಾದಗಿರಿಯ ಬಡೇಪಲ್ಲಿ ಗ್ರಾಮದಲ್ಲಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿದರು. ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ...

ಬೀದರ್‌ | ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಷ್ಟ ಪಕ್ಷದ (ಮಾರ್ಕ್ಸವಾದಿ) ಮುಖಂಡರು ಗುರುವಾರ ಹುಮಮನಾಬಾದ್‌ನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಕೇಂದ್ರ...

ಬೀದರ್‌ | ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರಿಂದ ರಹೀಂ ಖಾನ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ಬೀದರ್ ನಗರದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಬುಧವಾರ ನಗರದ ನಯಾ...

ರಾಯಚೂರು | ಎರಡನೇ ಹಂತದಲ್ಲಿ ದೊರೆಯುವುದೇ ಸಚಿವ ಸ್ಥಾನ?

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಯಾವುದೇ ಶಾಸಕರು ಅಥವಾ ನಾಯಕರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಅಸಮಾಧಾನದ ವಾತಾವರಣ ನಿರ್ಮಾಣವಾಗಿದೆ ಹಾಗೂ ಮೊದಲನೇ ಪಟ್ಟಿಯಲ್ಲಿ ಹಿನ್ನಡೆಯಾಗಿದೆ...

ಕೊಪ್ಪಳ | ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಕೊಪ್ಪಳ ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ...

ಪರಮೇಶ್ವರಗೆ ಎರಡನೇ ಬಾರಿ ಡಿಸಿಎಂ ಹುದ್ದೆ: ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಪರೀಕ್ಷೆ

ಡಾ. ಜಿ. ಪರಮೇಶ್ವರ ಅವರ ಎರಡನೇ ಡಿಸಿಎಂ ಅವಧಿ ಕೇವಲ ವೈಯಕ್ತಿಕ ರಾಜಕೀಯ ಸಾಧನೆಯಲ್ಲ; ಅದು ತುಮಕೂರು ಜಿಲ್ಲೆಯ ಅಭಿವೃದ್ಧಿಯ ಪರೀಕ್ಷೆಯೂ ಹೌದು. ಅನುಭವ, ಅಧಿಕಾರ ಮತ್ತು ಸರ್ಕಾರದ ಬೆಂಬಲ ಎಂಬ ಮೂರು...

ಈ ಹೊತ್ತಿನ ಪ್ರಮುಖ ಸುದ್ದಿ