ಜಿಲ್ಲೆಗಳು

ವಿಜಯಪುರ | ವಿಬಿ-ಜಿ ರಾಮ್ ಜಿ ಸ್ಪಷ್ಟ ಮಾರ್ಗಸೂಚಿ ನೀಡುವಂತೆ ಪಿಡಿಒ ಸಂಘ ಮನವಿ

`ವಿಬಿ-ಜಿ ರಾಮ್ ಜಿ' ಯೋಜನೆಯಡಿ ಕೆರೆ, ನಾಲೆ ಹಾಗೂ ಕಾಲುವೆಗಳ ಹೂಳೆತ್ತುವ ಕಾಮಗಾರಿಗಳು, ₹5 ಲಕ್ಷದೊಳಗಿನ ಕಾಮಗಾರಿಗಳಿಗೆ ಟೆಂಡರ್ ವಿನಾಯಿತಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಮಾರ್ಗಸೂಚಿ ನೀಡುವಂತೆ...

ಚಿಂತಾಮಣಿ | ಚೀಮಾಗಾನಗುಟ್ಟೆ ಸರ್ವೇ ನಂಬರ್ 102ರ ಜಮೀನು ಹಕ್ಕಿಗಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ತಾಲ್ಲೂಕಿನ ಯರಕೋಟೆ ಸಮೀಪದ ಚೀಮಾಗಾನಗುಟ್ಟೆ ಗ್ರಾಮದ ಸರ್ವೇ ನಂಬರ್ 102 ರ ಹಕ್ಕುಗಳ ಹೋರಾಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ವೈ. ಎನ್.ಮಂಜುನಾಥ್ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲಾಗಿದೆ. ​ಸ್ಥಳೀಯ ಗ್ರಾಮಸ್ಥರೊಂದಿಗೆ ಧರಣಿ ಸತ್ಯಾಗ್ರಹ...

ಮಹಾರಾಷ್ಟ್ರ, ಬೆಳಗಾವಿಯಲ್ಲಿ ಮಳೆ ಪ್ರಮಾಣ ಇಳಿಕೆ: ಕೃಷ್ಣಾ ನದಿಯಲ್ಲಿ ತಗ್ಗಿದ ಒಳಹರಿವು

ಮಹಾರಾಷ್ಟ್ರ ಮತ್ತು ಬೆಳಗಾವಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಕೃಷ್ಣಾ ಹಾಗೂ ಅದರ ಉಪನದಿಗಳಿಗೆ ಒಳಹರಿವು ಸ್ವಲ್ಪ ಕಡಿಮೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಮುಳುಗಡೆಯಾಗಿದ್ದ ಎಂಟು ಸೇತುವೆಗಳ ಪೈಕಿ ಹಲವು ಸಂಚಾರಕ್ಕೆ ಮುಕ್ತವಾಗಿವೆ. ಮಹಾರಾಷ್ಟ್ರ...

ಬಾಗಲಕೋಟೆ | ರೋಗಿಗಳ ಜೀವ ಉಳಿಸಲು ರಕ್ತದಾನ ಅತ್ಯವಶ್ಯ: ವಿಜಯಕುಮಾರ ಹೊಸೂರ

ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳ ಜೀವ ಉಳಿಸಲು ಆರೋಗ್ಯವಂತ ಪ್ರತಿಯೊಬ್ಬ ವಯಸ್ಕರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಬೇಕು ಎಂದು ಬಾಗಲಕೋಟೆ ರೋಟರಿ ಕ್ಲಬ್ ಅಧ್ಯಕ್ಷ ವಿಜಯಕುಮಾರ ಹೊಸೂರ ಕರೆ ನೀಡಿದರು. ಬಾಗಲಕೋಟೆ ನಗರದ ವಿದ್ಯಾಗಿರಿಯ ಕೊಕೊ ಕಿಡ್ಸ್...

ಹಾವೇರಿ | ಸಿಗದ ಎನ್ಯುಮರೇಷನ್ ಫಾರ್ಮ್; ಮತ ಹಕ್ಕು ಕೈತಪ್ಪುವ ಆತಂಕದಲ್ಲಿ ಅಲೆಮಾರಿಗಳು

ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ತಿಂಗಳು ಸಮೀಪಿಸುತ್ತಿದೆ. ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯಗಳಿಗೆ ಇನ್ನೂ ಎಸ್‌ಐಆರ್ ಫಾರ್ಮ್ ವಿತರಣೆ ಆಗಿಲ್ಲ. ಇದರಿಂದ ಅಲೆಮಾರಿ ಸಮುದಾಯದ ಜನರು...

ಕೋಲಾರ |ಸಿ.ಎಂ.ಮುನಿಯಪ್ಪರ ಆತ್ಮಕಥನ ದ್ವಿತೀಯ ಮುದ್ರಣ ಕಂಡ ಕಾಲಡಿಯ ಕಣ್ಣು

ಬಿಡುಗಡೆಗೊಂಡ ಹದಿನೈದು ದಿನಗಳೊಳಗೆ ದಲಿತ ಚಳವಳಿಯ ಮಂಚೂಣಿ ನಾಯಕ ಸಿ.ಎಂ.ಮುನಿಯಪ್ಪರ ಆತ್ಮಕಥನ ಕಾಲಡಿಯ ಕಣ್ಣು ದ್ವಿತೀಯ ಮುದ್ರಣವನ್ನು ಕಂಡು ಓದುಗರ ಮನ್ನಣೆಗೆ ಪಾತ್ರವಾಗಿದೆ.ಸಿ.ಎಂ.ಮುನಿಯಪ್ಪರ ನಾಲ್ಕು ದಶಕಗಳ ಚಳವಳಿಯ ಬದುಕು, ಕರ್ನಾಟಕ ದಲಿತ ಸಂಘರ್ಷ...

ಹಾವೇರಿ | ಮಕ್ಕಳ ಹಕ್ಕುಗಳ ರಕ್ಷಣೆಗೆ ಸಮಾಜದ ಸಹಭಾಗಿತ್ವ ಅಗತ್ಯ: ಶಿವಾನಂದ ಆಲಳ್ಳಿ

"ಪ್ರತಿಯೊಬ್ಬ ಮಗುವಿಗೂ ಬದುಕುವ ಹಕ್ಕು, ಶಿಕ್ಷಣ ಪಡೆಯುವ ಹಕ್ಕು, ರಕ್ಷಣೆ ಹೊಂದುವ ಹಕ್ಕು ಹಾಗೂ ಅಭಿವೃದ್ಧಿ ಹೊಂದುವ ಹಕ್ಕು ಸಂವಿಧಾನವು ನೀಡಿದೆ.  ಇದನ್ನು ಸಾಧಿಸಲು ಸಮಾಜದ ಸಹಭಾಗಿತ್ವ ಅತ್ಯಗತ್ಯ" ಎಂದು ವಕೀಲ ಶಿವಾನಂದ...

ವಿಜಯಪುರ | ಶೇ.100ರಷ್ಟು ಪೂರ್ಣಗೊಂಡ ಮತದಾರರ ಪಟ್ಟಿ ಪರಿಷ್ಕರಣೆ: ಜಿಲ್ಲಾಧಿಕಾರಿ ಶ್ಲಾಘನೆ

33-ಸಿಂದಗಿ ವಿಧಾನಸಭಾ ಮತಕ್ಷೇತ್ರದ ಸಿಂದಗಿ ತಾಲೂಕಿನ ಕನ್ನೊಳಿ ಮತ್ತು ಕೊಕಟನೂರ ಗ್ರಾಮಗಳ ಭಾಗ ಸಂಖ್ಯೆ 213 ರಿಂದ 222ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಸೇಶನ್...

ನಂಜನಗೂಡಿನಲ್ಲಿ ‘ಈಶ ಗ್ರಾಮೋತ್ಸವ-2026’ರ ಸಂಭ್ರಮ

ನಂಜನಗೂಡಿನ ಜೆಎಸ್‌ಎಸ್ ಆರ್ಟ್ಸ್, ಕಾಮರ್ಸ್ ಮತ್ತು ಸೈನ್ಸ್ ಕಾಲೇಜು ಆವರಣದಲ್ಲಿ ನಡೆದ ಈಶ ಗ್ರಾಮೋತ್ಸವ-2026ರ ಕ್ಲಸ್ಟರ್ ಪಂದ್ಯಾವಳಿಯು ಗ್ರಾಮೀಣ ಕ್ರೀಡಾ ಸಂಭ್ರಮಕ್ಕೆ ಸಾಕ್ಷಿಯಾಯಿತು. ಈಶ ಔಟ್‌ರೀಚ್ ಆಯೋಜಿಸಿದ್ದ ಈ ಕ್ರೀಡಾ ಉತ್ಸವದಲ್ಲಿ ನಂಜನಗೂಡು...

ಉಡುಪಿ | ಬ್ರಹ್ಮಗಿರಿ ಸರ್ಕಲ್‌ನಲ್ಲಿ ಮತ್ತೆ ಬಾಯ್ತೆರೆದ ಗುಂಡಿಗಳು, ದುರಸ್ತಿಗೆ ಆಗ್ರಹ

ಕೆಲವು ದಿನಗಳ ಹಿಂದೆಯಷ್ಟೇ ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿದ್ದ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ವಾಹನ ಸಂಚಾರ ಸುಗಮವಾಗಿ ಸಾಗುತ್ತಿತ್ತು. ಆದರೆ ಇದೀಗ ಅದೇ ಗುಂಡಿಗಳು ಮತ್ತೆ ಬಾಯ್ತೆರೆದಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ...

ಬೀದರ್‌ | ದುಡಿಯುವ ಕೈಗಳಿಗೆ ವಿಬಿ-ಜಿ ರಾಮ್ ಜಿ ಕೆಲಸ ಕೊಡಿ : ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಗ್ರಾಮೀಣ ಜನರು ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಗೆ ಗುಳೆ ಹೋಗುತ್ತಿರುವ ಬಗ್ಗೆ ವರದಿ ಬರುತ್ತಿದ್ದು, ವಲಸೆ ತಡೆಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡಲು ಗ್ರಾಮೀಣಾಭಿವೃದ್ಧಿ...

ಮೈಸೂರು | 278 ಮರಗಳ ಸ್ಥಳಾಂತರ ಕುರಿತು ಸಾರ್ವಜನಿಕರ ಗೊಂದಲ ನಿವಾರಣೆಗೆ ಸಭೆ ನಡೆಸಲು ಆಗ್ರಹ

ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆಗೆ ಅನುಕೂಲವಾಗುವಂತೆ 278 ಮರಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಪರಿಸರ ಹೋರಾಟಗಾರರಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು ಅರಣ್ಯ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ...

ಈ ಹೊತ್ತಿನ ಪ್ರಮುಖ ಸುದ್ದಿ