ಜೂ.5ರಂದು ವಿಶ್ವ ಪರಿಸರ ದಿನಾಚರ ಣೆಯ ಪ್ರಯುಕ್ತ ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಘಟಕದಿಂದ ಬೀದರ್ ನಗರದಲ್ಲಿ ಪರಿಸರ ಜಾಗೃತಿ, ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಘಟಕದ ನಗರ...
ಬೆಳಗಾವಿ ಜಿಲ್ಲೆಯ ಏಕೈಕ ಮುಸ್ಲಿಂ ಶಾಸಕ ಆಸಿಫ್ ಸೇಠ್ ಅವರಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕಿತ್ತೂರು ಕರ್ನಾಟಕದ ವಿವಿಧ ಮುಸ್ಲಿಂ ಜಮಾತ್‌ಗಳ ಮುಖಂಡರು...
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮಹತ್ವಾಕಾಂಕ್ಷೆಯ ‘ಖೇತ್ ಬಚಾವೋ’ (ಕೃಷಿ ಉಳಿಸಿ) ಅಭಿಯಾನದ ಅಂಗವಾಗಿ ಬೀದರ ತಾಲೂಕಿನ ಚೌಂಡಿ ಗ್ರಾಮದಲ್ಲಿ ಪ್ರಗತಿಪರ ರೈತ ಮಹಿಳೆ ಪೂಜಾ ಸಂತೋಷ ಧೂಮನ್‌ಸುರೆ ಅವರ...
ಬಿರುಗಾಳಿ ಸಹಿತ ಸುರಿದ ಮಳೆಯ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 8 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಬುಧವಾರ ನಡೆದಿದೆ.
ಪಟ್ಟಣದ ವಾರ್ಡ್-3ರ ಅರ್ಷದ್ ಅಲಿ ಮೊಮೀನ್ ಎಂಬುವವರ ಪುತ್ರ ಅಲಿ...
ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಮಹಾದೇವ (28) ಬುಧವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗ್ಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾರೆ....
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯಲ್ಲಿ ಕೆಐಎಡಿಬಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಹಮ್ಮಿಕೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಬೆಂಬಲಿಸಿ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜೂನ್ 4 ರಿಂದ ಬೃಹತ್ ಹೋರಾಟ...
ಪ್ರಸ್ತುತ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಆರಂಭಿಕ ಮಳೆಯಾಗಿದ್ದರೂ ಮುಂಗಾರು ಮಳೆ ಇನ್ನೂ ಸಂಪೂರ್ಣವಾಗಿ ಸ್ಥಿರವಾಗಿಲ್ಲ. ಮುಂದಿನ ಕೆಲವು ದಿನಗಳಲ್ಲಿ ಮುಂಗಾರು ಮಳೆ ವಿಳಂಬವಾಗುವ ಸಾಧ್ಯತೆ ಇರುವುದರಿಂದ ರೈತರು ಆತುರದಲ್ಲಿ ಸೋಯಾಬೀನ್ ಬಿತ್ತನೆ ಮಾಡದೇ...
ನಗರದ ಹೊರವಲಯದ ಕಾಳಸ್ತಿಪುರ ಗೇಟ್ ಬಳಿ ಇರುವ ಐಶರ್ ಮಾರಾಟ ಸೇವೆ ಹಾಗೂ ಬಿಡಿ ಭಾಗಗಳ ಕಛೇರಿಯಲ್ಲಿನ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಕಛೇರಿ ಮುಂದೆಯೇ ಐಶರ್ ವಾಹನಗಳನ್ನು ಅಡ್ಡಗಟ್ಟಿ ಮಾಲೀಕರು ಹಾಗೂ ಚಾಲಕರು ಬುಧವಾರ...
ಬೆಂಗಳೂರು–ತುಮಕೂರು ನಡುವೆ ಮೆಟ್ರೊ ರೈಲು ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ವಿಸ್ತೃತ ಯೋಜನಾ ವರದಿ ಹಾಗೂ ಪ್ರಾಥಮಿಕ ಪ್ರಕ್ರಿಯೆಗಳು ಅಂತಿಮ ಹಂತಕ್ಕೆ ತಲುಪಿವೆ. ಜಿಲ್ಲಾ ಉಸ್ತುವಾರಿ ಸಚಿವರು ಈ ಯೋಜನೆಯ ಬಗ್ಗೆ ತೀವ್ರ ಆಶಾಭಾವನೆ...
ಕರ್ನಾಟಕ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ದಲಿತ ನಾಯಕ ಡಾ. ಹೆಚ್.ಸಿ ಮಹಾದೇವಪ್ಪ ಅವರನ್ನು ನೇಮಿಸಬೇಕು, ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ವಿಜಯಪುರ ಜಿಲ್ಲಾ ಸಮಿತಿ (ನಾಗವಾರ ಬಣ)...
ಅತ್ಯುನ್ನತ ಶೈಕ್ಷಣಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಾದ ತುಮಕೂರು ವಿಶ್ವವಿದ್ಯಾನಿಲಯದ ಇತ್ತೀಚಿನ ಘಟಿಕೋತ್ಸವವು ಸಂಭ್ರಮದ ದಿನವಾಗುವ ಬದಲಿಗೆ, ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಪಾಲಿಗೆ ಅತ್ಯಂತ ನೋವಿನ ಮತ್ತು ತಾರತಮ್ಯದ ಕಹಿ ನೆನಪಾಗಿ ಉಳಿಯುವಂತಾಗಿದೆ.
ಹಗಲಿರುಳು ಕಷ್ಟಪಟ್ಟು ಓದಿ,...
ಐಪಿಎಲ್ ಕ್ರಿಕೆಟ್ ಪಂದ್ಯ ಸಂಭ್ರಮಾಚರಣೆ ಹಿನ್ನಲೆಯಲ್ಲಿ ನಡೆದ ಎರಡು ಗುಂಪುಗಳ ಸಂಘರ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಕೆಟ ಯಾರ್ಡ ಪೊಲೀಸರು ಇಬ್ಬರನ್ನು ಬಂಧಿಸಿದ್ದು, 14 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಘಟನೆಯಲ್ಲಿ ರಾಘವೇಂದ್ರ ಯುವಕನಿಗೆ ಗಂಭೀರ...