ಜಿಲ್ಲೆಗಳು

SIR ಪ್ರಕ್ರಿಯೆಯೇ ಗೊಂದಲದ ಗೂಡು: ಮತದಾರರ ಪಟ್ಟಿಯೇ ಒಂದು, ನೆಲಮಟ್ಟದ ವಾಸ್ತವವೇ ಇನ್ನೊಂದು!

ಪ್ರಜಾಪ್ರಭುತ್ವದ ಅತ್ಯಂತ ಪ್ರಮುಖ ಆಧಾರ ಮತದಾರರ ಪಟ್ಟಿ. ಆ ಪಟ್ಟಿಯೇ ನಿಖರವಾಗಿದ್ದರೆ ಮಾತ್ರ ಚುನಾವಣೆಯ ವಿಶ್ವಾಸಾರ್ಹತೆ ಉಳಿಯುತ್ತದೆ. ಈ ಉದ್ದೇಶದಿಂದಲೇ ಚುನಾವಣಾ ಆಯೋಗ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆಯನ್ನು...

ತುಮಕೂರು | ನಡುರಸ್ತೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ತುಮಕೂರು ನಗರ ಸಮೀಪದ  ಬೆಳಗುಂಬದಲ್ಲಿ ನಡುರಸ್ತೆಯಲ್ಲೇ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಜಿಲ್ಲೆಯಾದ್ಯಂತ ಆತಂಕಕ್ಕೆ ಕಾರಣವಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಮಲ್ಲ ಅಲಿಯಾಸ್ ವೀರಣ್ಣ...

ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ಮುಂಗಾರು ಬಿರುಸು

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 10 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗುವ ಸೂಚನೆಯಿದೆ. ಜುಲೈ 27ರಿಂದ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದ್ದು, ಸಾರ್ವಜನಿಕರು...

ಬೆಳಗಾವಿ | ಸಚಿವ ಸ್ಥಾನ ನೀಡುವುದು ಹೈಕಮಾಂಡ್ ತೀರ್ಮಾನ: ಸಚಿವ ಸತೀಶ ಜಾರಕಿಹೊಳಿ

ರಾಜ್ಯದಲ್ಲಿ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕುರಿತು ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ಬೆಳಗಾವಿ ಜಿಲ್ಲೆಯಿಂದ ಯಾರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ...

ಬೆಳಗಾವಿ | ಪತ್ರಕರ್ತರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್‌: ನಾಲ್ವರು ಯೂಟ್ಯೂಬರ್‌ಗಳ ಬಂಧನ

ಪತ್ರಕರ್ತರೆಂದು ಹೇಳಿಕೊಂಡು ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಯೂಟ್ಯೂಬರ್ಸ್‌ಗಳ ಗ್ಯಾಂಗ್ ಅನ್ನು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ನೀಡಿ ಅದನ್ನೇ ವಿಡಿಯೋ ಮಾಡಿ ₹3 ಲಕ್ಷಕ್ಕೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ...

ಬೆಳಗಾವಿ | SIR ಕಾರ್ಯದ ಒತ್ತಡವೇ ಶಿಕ್ಷಕರ ಸಾವಿಗೆ ಕಾರಣ? ಕುಟುಂಬದ ಆರೋಪ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ SIR ಕಾರ್ಯದ ಒತ್ತಡದ ನಡುವೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಈ ಸಾವಿಗೆ SIR ಕೆಲಸದ ಒತ್ತಡವೇ ಕಾರಣ ಎಂದು ಕುಟುಂಬಸ್ಥರು...

ಚಿತ್ರದುರ್ಗ | ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಪಾರದರ್ಶಕತೆ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

      ರಾಜ್ಯದ ವಿವಿಧ ಇಲಾಖೆಗಳಲ್ಲಿನ ಸುಮಾರು 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಯಾವುದೇ ಪ್ರಕರಣಕ್ಕೆ ಆಸ್ಪದ...

ತುಮಕೂರು | ನೀಟ್ ಅಕ್ರಮದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಡಿಸಿಎಂ ಪರಮೇಶ್ವರ್ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಮೈಸೂರು ವಿಭಾಗವನ್ನು ಹೊರತುಪಡಿಸಿ ಉಳಿದ ವಿಭಾಗಗಳಲ್ಲಿ ಪರಿಶೀಲನೆ ಪೂರ್ಣಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ತುಮಕೂರಿನಲ್ಲಿ ತಮ್ಮ ಸಹೋದರ...

ಹಾವೇರಿ | ನೀಟ್ ಮರು ಪರೀಕ್ಷೆಯಲ್ಲಿ ಕೇವಲ 11 ಅಂಕ; ವಿದ್ಯಾರ್ಥಿನಿ ದೂರು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ವಿದ್ಯಾರ್ಥಿಗಳು ಪ್ರತಿಭಟಿಸಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೆ, ಇದೀಗ ನೀಟ್ ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೇವಲ 11 ಅಂಕಗಳು ಬಂದಿದ್ದು,...

ಬೀದರ್‌ | ಯುವ ಬರಹಗಾರರಿಂದ ಗಟ್ಟಿ ಸಾಹಿತ್ಯ ಹೊರಬರಲಿ : ಸುರೇಶ ಚನ್ನಶೆಟ್ಟಿ

ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೊಸ ತಲೆಮಾರಿನ ಯುವ ಬರಹಗಾರರು ಗಟ್ಟಿ ಸಾಹಿತ್ಯ ರಚಿಸಲು ಮುಂದಾಗಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ...

ಬೆಳಗಾವಿ | ಕೊಲೆ ಪ್ರಕರಣದ ಆರೋಪಿ ಗಾಂಜಾ ಮಾರಾಟ ವೇಳೆ ಸಿಸಿಬಿ ಬಲೆಗೆ

ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬೆಳಗಾವಿ ನಗರದ ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಕಾಶ್ ದಿಲೀಪ್ ದೊಡಮನಿ ಎಂದು ಗುರುತಿಸಲಾಗಿದೆ. ಆತ ಕಾರ್ತಿಕ್ ಎಂಬಾತನಿಂದ ಗಾಂಜಾ ಪಡೆದು...

ಚಾಮರಾಜನಗರ | ಗ್ರಾಪಂ, ನಗರ ವಾರ್ಡ್‌ಗಳಲ್ಲಿ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆಗೆ ಜಿಲ್ಲಾಧಿಕಾರಿ ಸೂಚನೆ

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭಾರತ್ ಜೋಡೊ ಯುವ ಸಂಘ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳ...

ಈ ಹೊತ್ತಿನ ಪ್ರಮುಖ ಸುದ್ದಿ