ಜಿಲ್ಲೆಗಳು

ಉತ್ತರ ಕನ್ನಡ | ಮುಂಗಾರು ಬಿರುಸು: ಮೈದುಂಬಿದ ನದಿಗಳು, ಕೃಷಿ ಚಟುವಟಿಕೆ ಚುರುಕು

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸಿನಲ್ಲಿದ್ದು, ಕರಾವಳಿಯಿಂದ ಪಶ್ಚಿಮ ಘಟ್ಟದವರೆಗೆ ಮಳೆ ಬೊಬ್ಬಿರಿದು ಸುರಿಯುತ್ತಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಉತ್ತಮ ಮಳೆಯಾದ ಕಾರಣ ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಜಲಪಾತಗಳು ಸಂಪೂರ್ಣ ಕಳೆಗಟ್ಟಿದ್ದು, ಪ್ರಕೃತಿ...

ಗದಗ | ಯುವಜನರ ಸಬಲೀಕರಣಕ್ಕಾಗಿ ‘ಭಾರತ್ ಜೋಡೋ ಯುವ ಸಂಘಗಳ’ ಸ್ಥಾಪನೆ

ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಹೊಣೆಗಾರಿಕೆ, ಕ್ರೀಡಾ ಮನೋಭಾವ ಹಾಗೂ ಸಮುದಾಯ ಸೇವೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಾರ್ಗದರ್ಶನದಲ್ಲಿ 'ಭಾರತ್ ಜೋಡೋ ಯುವ ಸಂಘಗಳನ್ನು' ಸ್ಥಾಪಿಸುವ ಕುರಿತು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ...

ಕೊಡಗಿನಲ್ಲಿ ಸಾಧಾರಣ ಮಳೆ; ಹಾರಂಗಿ ಮೊದಲ ಭರ್ತಿ, ಕಾವೇರಿಗೆ 4 ಸಾವಿರ ಕ್ಯುಸೆಕ್ ನೀರು ಬಿಡುಗಡೆ

ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗಿದ್ದರೂ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಹಾಗೂ ಜಲಾಶಯಗಳಿಗೆ ನೀರಿನ ಹರಿವು ನಿರಂತರವಾಗಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ...

ಮೈಸೂರು | ಶಿಕ್ಷಣ ಸಂಸ್ಥೆಗಳು ಸಂಶೋಧನೆಗೆ ನೀರೆರೆಯುವ ಜ್ಞಾನಾರ್ಜನೆಯ ತಾಣಗಳು: ಪ್ರೊ. ಎನ್.ಕೆ. ಲೋಕನಾಥ್

ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳು ಕೇವಲ ಪದವಿ ನೀಡುವ ಕೇಂದ್ರಗಳಲ್ಲ; ಅವು ಸಂಶೋಧನೆಯನ್ನು ಉತ್ತೇಜಿಸುವ ಹಾಗೂ ಹೊಸ ಆಲೋಚನೆಗಳಿಗೆ ನೀರೆರೆಯುವ ಜ್ಞಾನಾರ್ಜನೆಯ ತಾಣಗಳಾಗಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಅಭಿಪ್ರಾಯಪಟ್ಟರು. ಮೈಸೂರಿನ...

ಮೈಸೂರು | ಜುಲೈ 27ರಂದು ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ

ಕಳೆದ ಸಾಲಿನ ಕಬ್ಬಿನ ಬಾಕಿ ಹಣವನ್ನು ತಕ್ಷಣ ಪಾವತಿಸಿ, ಎಸ್‌ಎಪಿ (SAP) ಕಾಯ್ದೆ ಹಾಗೂ ರಾಜ್ಯ ಸರ್ಕಾರದ ಆದೇಶದಂತೆ ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶವನ್ನು ರೈತರಿಗೆ ಹಂಚಿಕೆ ಮಾಡಿ ಬಣ್ಣಾರಿ ಅಮ್ಮನ್ ಸಕ್ಕರೆ...

ಕೊಪ್ಪಳ | ಮಹಿಳಾ ಸಿಬ್ಬಂದಿಗೆ ಮುಟ್ಟಿನ ಕಪ್ ವಿತರಣೆ: ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕರೆ

ಆಧುನಿಕ ಬದುಕಿನ ಒತ್ತಡದಲ್ಲಿರುವ ಪ್ರತಿಯೊಬ್ಬ ಮಹಿಳೆ ಕೆಲಸದ ಜೊತೆಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಕೊಪ್ಪಳ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಮಹೇಶ್ ಕರೆ ನೀಡಿದರು. ಕೊಪ್ಪಳ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತಿ...

ಗದಗ | ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಹೋರಾಟಕ್ಕೆ ಮನಿದ ಮೋದಿ ಸರ್ಕಾರ

"ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ  ಖಂಡಿಸಿ ಹಾಗೂ ಎನ್.ಟಿ.ಎ ರದ್ದುಪಡಿಸಲು ಆಗ್ರಹಿಸಿ, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು...

ವಿಜಯನಗರ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಾಜಿ ಮನವಿ

ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕಾತಿ ಮಾಡುವಂತೆ ಒತ್ತಾಯ ಮಾಡಲಾಗಿದೆ. ವಿಜಯನಗರದ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಾಜಿ ಅವರು ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದರು. ತೆಲಂಗಾಣ...

ಬಾಗಲಕೋಟೆ | ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆಗೆ ಚಾಲನೆ: ಅರ್ಜಿ ಸಲ್ಲಿಸಲು ಜುಲೈ 28 ಕಡೆಯ ದಿನಾಂಕ

ಕಾಂಗ್ರೆಸ್ ಪಕ್ಷವನ್ನು ಕೇಡರ್ ಆಧಾರಿತವಾಗಿ ಮರುಸಂಘಟಿಸುವ ಉದ್ದೇಶದಿಂದ ಜಿಲ್ಲಾ ಘಟಕಗಳ ಪುನರ್‌ರಚನೆಗೆ ಚಾಲನೆ ನೀಡಲಾಗಿದ್ದು, ಯುವಕರು, ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಎಐಸಿಸಿ ಆದಿವಾಸಿ ವಿಭಾಗದ ಉಪಾಧ್ಯಕ್ಷ...

ತುಮಕೂರು | ನಿಜದ ದನಿಗೆ ಆಡಂಬರ ಇರುವುದಿಲ್ಲ : ಕುಸುಮ ಆಯರಹಳ್ಳಿ

ಜಗತ್ತಿನ ತುಂಬಾ ಸುಳ್ಳು ವಿಜೃಂಭಿಸುತ್ತಿದೆ, ಆಡಂಬರ ಮೆರೆಯುತ್ತಿದೆ, ಸ್ನೇಹ,ಸೌಹಾರ್ದ,ಪ್ರೀತಿ ಮಮತೆ ಕಣ್ಮರೆಯಾಗಿವೆ ಎಂದು  ಕವಿ ಕುಸುಮ ಆಯರಹಳ್ಳಿ ಹೇಳಿದರು ತುಮಕೂರು ನಗರದ ಟೌನ್ ಹಾಲ್ ಬಳಿಯ ಐ.ಎಮ್.ಎ ಹಾಲ್ ನಲ್ಲಿ ದಾದಾಪೀರ್ ಮತ್ತು ರಂಗಮ್ಮ...

ಕೋಲಾರ | ಉನ್ನತ ಶಿಕ್ಷಣಕ್ಕೆ ಹಣವಿಲ್ಲದೆ ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ

ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸಾಲ ಮಾಡಿದ್ದ ತಾಯಿಯೊಬ್ಬರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ, ತಮ್ಮ ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಛತ್ರಕೋಡಿ...

ಹಳಿಯಾಳ ಸಮೀಪ ಪಿಕಪ್ ವಾಹನ ಮರಕ್ಕೆ ಡಿಕ್ಕಿ; 18 ಮಂದಿ ಗಾಯ, ಐವರ ಸ್ಥಿತಿ ಗಂಭೀರ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಶಿವಪುರ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಿಕಪ್ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ