ಜಿಲ್ಲೆಗಳು

ಬೀದರ್‌ | JEE ಫಲಿತಾಂಶ : ಚನ್ನಬಸವೇಶ್ವರ ಗುರುಕುಲದ 64 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ

ಜಂಟಿ ಪ್ರವೇಶ ಪರೀಕ್ಷೆ (JEE) ಅಡ್ವಾನ್ಸ್ಡ್ ಫಲಿತಾಂಶ ಪ್ರಕಟಗೊಂಡಿದ್ದು, ಭಾಲ್ಕಿ ತಾಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ 64 ವಿದ್ಯಾರ್ಥಿಗಳು ಭಾರತೀಯ ತಂತ್ರಜ್ಞಾನ ಸಂಸ್ಥೆಗಳು (ಐಐಟಿ)...

ವಿಜಯನಗರ | ರೈತರಿಂದಲೇ ಹೂಳೆತ್ತುವ ಅಭಿಯಾನಕ್ಕೆ ಚಾಲನೆ

ವಿಜಯನಗರ ಜಿಲ್ಲೆ ಹೊಸಪೇಟೆ ಬಳಿಯ ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಎರಡು ದಿನಗಳ ಹೂಳೆತ್ತುವ ಅಭಿಯಾನ ನಡೆಯುತ್ತಿದೆ.‌ ರೈತರು ತಾವೇ ಟ್ರ್ಯಾಕ್ಟರ್, ಜೆಸಿಬಿ ತಂದು ಹೂಳು ತೆಗೆಯುವ ಮೂಲಕ ಸರ್ಕಾರವನ್ನು ಎಚ್ಚರಿಸುವ...

‌ಅಮೆರಿಕ, ಬ್ರಿಟನ್ ʼಮಾವು ಮಾರುಕಟ್ಟೆʼಯತ್ತ ತಿರುಗಿದ ಕರ್ನಾಟಕ

ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆ ಮತ್ತು ವಿಮಾನ ಹಾರಾಟಗಳ ರದ್ದತಿಯಿಂದಾಗಿ ಕರ್ನಾಟಕದ ಮಾವು ವಲಯ ಈ ಬಾರಿ ಹೊಸ ಮಾರುಕಟ್ಟೆಗಳತ್ತ ಮುಖ ಮಾಡಿದೆ. ಸಾಂಪ್ರದಾಯಿಕ ಗಲ್ಫ್ ಮಾರುಕಟ್ಟೆಗಳಲ್ಲಿ ಎದುರಾಗಿರುವ ವ್ಯಾಪಾರ ಸಮಸ್ಯೆಗಳು ಹಾಗೂ...

ಬೀದರ್‌ | ಭೂಸ್ವಾಧೀನ ಅಧಿಕಾರಿ ನೇಮಕಕ್ಕೆ ರೈತರ ಆಗ್ರಹ

ಬೀದರ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳುಗಳಿಂದ ಖಾಲಿ ಇರುವ ವಿಶೇಷ ಭೂಸ್ವಾಧೀನ ಅಧಿಕಾರಿಯನ್ನು (SLAO) ಶೀಘ್ರದಲ್ಲಿ ನೇಮಿಸಬೇಕೆಂದು ಕಾರಂಜಾ ಮುಳುಗಡೆ ಸಂತ್ರಸ್ತ ರೈತರು ಹಾಗೂ ಹಿತರಕ್ಷಣಾ ಸಮಿತಿ ಸದಸ್ಯರು ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿ...

ಬೀದರ್‌ | ಜಿಲ್ಲಾದ್ಯಂತ ಶಾಲೆಗಳು ಆರಂಭ : ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿದ ಶಿಕ್ಷಕರು

ಬೇಸಿಗೆ ರಜೆ ಬಳಿಕ ಜೂನ್‌ 1ರಿಂದ ಜಿಲ್ಲಾದ್ಯಂತ ಶಾಲೆಗಳು ಆರಂಭವಾಗಿದ್ದು, ಮಕ್ಕಳಲ್ಲಿ ಶಾಲಾ ಪ್ರಾರಂಭದ ಸಂಭ್ರಮ ಜೋರಾಗಿದೆ. ಶಾಲೆಗಳು ಪುಷ್ಪ, ತಳಿರು-ತೋರಣಗಳಿಂದ ಅಲಂಕರಿಸಲಾಗಿತ್ತು. ಮೊದಲ ದಿನ ಶಾಲೆ ಅಂಗಳಕ್ಕೆ ಆಗಮಿಸಿದ ಮಕ್ಕಳ...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಪ್ರತಿಭಟನೆ; 2ನೇ ಹಂತದ ಹೋರಾಟಕ್ಕೆ ಚಾಲನೆ

ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಟ್ಟಿ ಚಿನ್ನದ ಗಣಿ ಕಾರ್ಮಿಕರು ನಡೆಸುತ್ತಿರುವ ಹೋರಾಟದ ಭಾಗವಾಗಿ ಇಂದು ಎರಡನೇ ಹಂತದ ಪ್ರತಿಭಟನೆಗೆ ಚಾಲನೆ ನೀಡಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಹಾಗೂ...

ತಗ್ಗದ ತೈಲ ಬೆಲೆ: ಬೈಕನ್ನು ಗೂಡ್ಸ್ ವಾಹನ ಮಾಡಿದ ಅಥಣಿಯ ಭೈರಪ್ಪ

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ವಾಹನ ನಿರ್ವಹಣೆ ದುಬಾರಿಯಾಗುತ್ತಿರುವ ನಡುವೆಯೇ, ಬೆಳಗಾವಿ ಜಿಲ್ಲೆಯ ಅಥಣಿ ಮೂಲದ ಭೈರಪ್ಪ ಬೆಳ್ಳಂಕಿ ಕಡಿಮೆ ವೆಚ್ಚದಲ್ಲಿ ಗೂಡ್ಸ್‌ ಸಾಗಣೆ ವ್ಯವಸ್ಥೆ ರೂಪಿಸಿ ಗಮನ ಸೆಳೆದಿದ್ದಾರೆ. ತೈಲ...

ಬೀದರ್‌ | ಎಚ್.ಸಿ.ಮಹಾದೇವಪ್ಪರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಡಿಎಸ್‌ಎಸ್ ಒತ್ತಾಯ

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ ಅವರ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಿರಿಯ ದಲಿತ ನಾಯಕ ಡಾ.ಎಚ್.ಸಿ. ಮಹಾದೇವಪ್ಪ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ನಗರದ...

ಮಂಗಳೂರು ಪಾಲಿಕೆ ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಅವಧಿ ಮುಗಿದು 15 ತಿಂಗಳು ಕಳೆದಿರುವ ಮಂಗಳೂರು ಮಹಾನಗರ ಪಾಲಿಕೆಗೆ ಕೂಡಲೇ ಚುನಾವಣೆ ನಡೆಸುವಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ...

ಉಡುಪಿ | ಹೆಬ್ರಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಮೂವರ ಬಂಧನ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಅನಂತನಗರದಲ್ಲಿ ನಡೆದಿದ್ದ ಸುಮಾರು 60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರು ಅಂತರ್‌ರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ. ಮೇ 25ರಂದು...

ತಾಳಿಕೋಟೆ | ರವಿಚಂದ್ರ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಹಂಗರಗಿ ಕ್ರಾಸ್ ಬಳಿ ಯುವಕ ರವಿಚಂದ್ರ ದೇವಪ್ಪ ಮಾದರ ಅವರ ಹತ್ಯೆ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳ...

ನೈಋತ್ಯ ರೈಲ್ವೆಯಲ್ಲಿ ಮೇ ತಿಂಗಳು ದಾಖಲೆಯ ಆದಾಯ: 770.71 ಕೋಟಿ ರೂ. ಗಳಿಕೆ

ನೈಋತ್ಯ ರೈಲ್ವೆ 2026ರ ಮೇಯಲ್ಲಿ ಸರಕು ಸಾಗಣೆ ಮತ್ತು ಪ್ರಯಾಣಿಕರ ಆದಾಯದಲ್ಲಿ ಗಮನಾರ್ಹ ಬೆಳವಣಿಗೆಯನ್ನು ದಾಖಲಿಸಿದೆ. ಈ ಅವಧಿಯಲ್ಲಿ ವಲಯವು ಒಟ್ಟು 4.4 ಮಿಲಿಯನ್ ಟನ್ ಸರಕು ಸಾಗಣೆ ನಡೆಸಿದ್ದು, ಇದು ಮೇ...

ಈ ಹೊತ್ತಿನ ಪ್ರಮುಖ ಸುದ್ದಿ