ಜಿಲ್ಲೆಗಳು

ಏಕರೂಪ ಸಮಾನ ಶಿಕ್ಷಣ ಜಾರಿಗೆ ಆಗ್ರಹ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಪ್ರತಿಭಟನಾಕಾರರ ಬಂಧನ

ರಾಜ್ಯದಲ್ಲಿ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ ಮಂಡ್ಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾದ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು...

ಪದವೀಧರರ ಕ್ಷೇತ್ರ ಚುನಾವಣೆ; ಸೋಲು-ಗೆಲುವಿನಾಚೆ ತಿರಸ್ಕೃತ ಮತಗಳ ಚರ್ಚೆ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ. ಸಂಕನೂರ ಗೆಲುವು ಸಾಧಿಸಿದ್ದಾರೆ. ಆದರೆ ಈ ಚುನಾವಣೆಯ ಫಲಿತಾಂಶದ ನಡುವೆ 10,245 ಮತಗಳು ತಿರಸ್ಕೃತಗೊಂಡಿರುವುದು ಈಗ ಗಮನ ಸೆಳೆದಿದೆ. ಪದವೀಧರರ ಕ್ಷೇತ್ರವೆಂದರೆ...

ಹಾವೇರಿ | ಸಂಕೀರ್ಣ ಕ್ಷೇತ್ರ-ಸಾಹಿತ್ಯ, ಧಾರ್ಮಿಕ, ಸಾಮಾಜಿಕ ಸೇವೆಗೆ ವಾಸಪ್ಪ ಯಲ್ಲಪ್ಪ ಕುಸಗೂರರು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಸಾಹಿತ್ಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ನಲವತ್ತೆಂಟು ವರ್ಷಗಳ ಕಾಲ ಅವಿರತವಾಗಿ ಸೇವೆ ಸಲ್ಲಿಸಿದ ಹಾವೇರಿ ಜಿಲ್ಲೆಯ ವಾಸಪ್ಪ ಯಲ್ಲಪ್ಪ ಕುಸಗೂರು ಅವರು 2026ನೇ ಸಾಲಿನ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರ ಶುಕ್ರವಾರ...

ಜವಳಿ ಉತ್ಪನ್ನಗಳ ರಫ್ತು ಹೆಚ್ಚಿಸಲು ಕೊಡಗಿನಲ್ಲಿ ಕಾರ್ಯಾಗಾರ

ಸ್ಥಳೀಯ ಉತ್ಪನ್ನಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಗುಣಮಟ್ಟದೊಂದಿಗೆ ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುವ ಮೂಲಕ ದೇಶದ ಜಿಡಿಪಿ ಹಾಗೂ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ದಕ್ಷಿಣ...

ಅಂಕೋಲಾ | ಲಾರಿಯನ್ನು ಅಡ್ಡಗಟ್ಟಿ ಚಾಲಕನಿಗೆ ಬೆದರಿಕೆ: 7 ಮಂದಿ ವಿರುದ್ಧ ದೂರು ದಾಖಲು

ಜೆಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕ್ರೇಟಾ ಕಾರಿನಲ್ಲಿ ಬಂದ ಐವರು ಅಡ್ಡಗಟ್ಟಿ, ಚಾಲಕ ಹಾಗೂ ಆತನ ಸ್ನೇಹಿತನಿಗೆ ಅವಾಚ್ಯವಾಗಿ ಬೈದು, ಲಾರಿಯ ದಾಖಲೆಗಳನ್ನು ಬಲವಂತವಾಗಿ ಪಡೆದು ಜೀವ ಬೆದರಿಕೆ ಹಾಕಿದ ಘಟನೆ ಅಂಕೋಲಾ...

ಕೊಪ್ಪಳ | ಕೊಪ್ಪಳ ಜಿಲ್ಲೆಯ ಇಬ್ಬರು ಜಾನಪದ ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ಕನ್ನಡ ನಾಡು, ನುಡಿ ಹಾಗೂ ಜಾನಪದ ಕಲೆಯ ಉಳಿವು ಮತ್ತು ಬೆಳವಣಿಗೆಗೆ ಸುದೀರ್ಘ ಸೇವೆ ಸಲ್ಲಿಸಿರುವ ಕೊಪ್ಪಳ ಜಿಲ್ಲೆಯ ಇಬ್ಬರು ಹಿರಿಯ ಕಲಾವಿದರಿಗೆ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಕುಷ್ಟಗಿ...

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದಂತೆ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದು, ನಿಗದಿತ ಮಾರ್ಗಗಳಲ್ಲಿ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ...

ಚಿಟಗುಪ್ಪ | ಆರೋಗ್ಯವಂತ ಬದುಕಿಗೆ ಯೋಗವೇ ಮದ್ದು: ಚಂದ್ರಕಾಂತ ಗಂಗಶೆಟ್ಟಿ

ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡುವಲ್ಲಿ ಯೋಗಾಭ್ಯಾಸ ಮಹತ್ವದ ಪಾತ್ರ ವಹಿಸುತ್ತದೆ. ಯೋಗವು ದೇಹವನ್ನು ಸದೃಢಗೊಳಿಸುವುದರ ಜತೆಗೆ ಮನಸ್ಸಿನ ಏಕಾಗ್ರತೆ, ಶಿಸ್ತು ಹಾಗೂ ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು ಬೀದರ ಪದವಿ...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು - ಮತದಾನದ ಹಕ್ಕು. ಆದರೆ, ಮತದಾರರ ಪಟ್ಟಿಯಲ್ಲೇ ಅರ್ಹರ ಹೆಸರು ನಾಪತ್ತೆಯಾದರೆ? ಈಗ ಚುನಾವಣಾ ಆಯೋಗವು ಅಂತಹದ್ದೇ ಕೃತ್ಯಗಳನ್ನು ಎಸಗುತ್ತಿದೆ....

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ ಎರಡು ತಿಂಗಳಿಂದ ಹೋರಾಟ ಮಾಡಲಾಗುತ್ತಿದ್ದರೂ ಜಿಲ್ಲೆಯ ಕಾರ್ಖಾನೆಯವರು ಕಬ್ಬು ನೂರಿಸಲು ಪ್ರಾರಂಭಿಸಿದ್ದು, ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಬ್ಬು...

ಕೊಡಗು ಅಭಿವೃದ್ಧಿ ವಿಚಾರಗಳ ಕುರಿತು ಯುವ ಸಂಸತ್‌ನಲ್ಲಿ ಚರ್ಚೆ

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಹಿನ್ನಡೆ, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣ, ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಆರೋಗ್ಯ ಸೇವೆ ಹಾಗೂ ರಸ್ತೆ, ಕುಡಿಯುವ ನೀರು,...

ಕಾರ್ಖಾನೆಗಳ ವಿಸ್ತರಣೆಗೆ ವಿರೋಧ: ಕೊಪ್ಪಳ-ಭಾಗ್ಯನಗರ ಬಂದ್‌ಗೆ ಉತ್ತಮ ಸ್ಪಂದನೆ

ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಸರಕ್ಕೆ ಕಾರ್ಖಾನೆಗಳು ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು ಕಾರ್ಖಾನೆಗಳು ವಿಸ್ತರಣೆಗೆ ಮುಂದಾಗಿದ್ದು, ಇದನ್ನು ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ವತಿಯಿಂದ ಕರೆ...

ಈ ಹೊತ್ತಿನ ಪ್ರಮುಖ ಸುದ್ದಿ