ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯ ಹಿಂದೆ ರಾಜಕೀಯ ಶಡ್ಯಂತ್ರ ಅಡಗಿದ್ದು, ಇದು ದೇಶದ ನಾಗರಿಕರ ಮತದಾನದ ಹಕ್ಕಿಗೆ ಧಕ್ಕೆ ಉಂಟುಮಾಡುವ ಪ್ರಯತ್ನವಾಗಿದೆ ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷ...
"ನಿನ್ನೆ ನಡೆದ ಹಿಂದೂ ಸಮಾವೇಶದಲ್ಲಿ ಬೇರೆ ಧರ್ಮದ ಹೆಸರನ್ನು ಬಳಸಿ ಅಲ್ಲಿ ನೆರೆದ ಜನರನ್ನು ಇನ್ನೂಂದು ಧರ್ಮದ ವಿರುದ್ಧ ಎತ್ತಿಕಟ್ಟಿ ಮತ್ತೆ ಕನ್ಹೇರಿ ಸ್ವಾಮೀಜಿ ದ್ವೇಷ ಭಾಷಣ ಮಾಡಿದ್ದಾರೆ. ಕೂಡಲೇ ಕನ್ಹೇರಿ ಸ್ವಾಮಿಜಿ...
ಕೇಂದ್ರ ಸರ್ಕಾರದ ನೀತಿಗಳಿಂದ ದೇಶದ ಬಡವರು, ಮಧ್ಯಮ ವರ್ಗ, ಕಾರ್ಮಿಕರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಇದೀಗ ವಿದ್ಯಾರ್ಥಿಗಳ ಭವಿಷ್ಯದೊಂದಿಗೂ ಚೆಲ್ಲಾಟ ನಡೆಸಲಾಗುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್‌ನ ರಾಜೀವ್ ಗಾಂಧಿ ಪಂಚಾಯತ್...
ತುಮಕೂರು ವಿಶ್ವವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವವು ಜೂನ್ 3 ರಂದು ಬುಧವಾರ ಬೆಳಗ್ಗೆ 11-30 ಗಂಟೆಗೆ ಕುಲಪತಿಗಳ ಕಛೇರಿ ಮುಂಭಾಗದ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಬಾರಿಯ ಘಟಿಕೋತ್ಸವದಲ್ಲಿ ಒಬ್ಬ ಅಭ್ಯರ್ಥಿ ಡಿ.ಲಿಟ್ ಪದವಿ, 59...
2026-27ನೇ ಶೈಕ್ಷಣಿಕ ವರ್ಷದ ಅಂಗವಾಗಿ ರಾಜ್ಯಾದ್ಯಂತ ಇಂದು ಶಾಲೆಗಳು ಪುನರಾರಂಭಗೊಂಡ ಹಿನ್ನೆಲೆಯಲ್ಲಿ ತುಮಕೂರು ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಪಾಠಶಾಲೆ, ಎಂಆರ್‌ಸಿ ಶಾಲೆಯಲ್ಲಿ ಕಲಿಕಾ ಚೇತರಿಕೆ ವರ್ಷ ಹಾಗೂ ದಾಖಲಾತಿ ಆಂದೋಲನ...
ಬಾಗೇಪಲ್ಲಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 44ರ ಗಂಗೋತ್ರಿ ಪೆಟ್ರೋಲ್ ಬಂಕ್ ಬಳಿ ಭಾನುವಾರ ಸರಣಿ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಥಾರ್ ಕಾರು, ಆಟೋ ಹಾಗೂ ಕ್ಯಾಂಟರ್ ವಾಹನಗಳ ನಡುವೆ...
ಪೋಷಕರು ತಮ್ಮ ಮಕ್ಕಳಿಗೆ ಧರ್ಮಸ್ಥಳ, ತಿರುಪತಿ, ದರ್ಗಾ ಅಥವಾ ಚರ್ಚ್‌ಗಳಿಗಿಂತಲೂ ತಾವು ಓದುವ ಶಾಲೆಯೇ ನಿಜವಾದ ದೇವಸ್ಥಾನ, ಪುಸ್ತಕವೇ ತಾಯಿ ಮತ್ತು ಪೆನ್ನೇ ತಂದೆ ಎಂಬುದನ್ನು ಮೊದಲು ಕಲಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು...
ಇಪ್ಪತ್ತೆರಡು ವರ್ಷಗಳನ್ನು ಪೂರೈಸಿರುವ ತುಮಕೂರು ವಿಶ್ವವಿದ್ಯಾನಿಲಯವು ಬೋಧನೆ, ಸಂಶೋಧನೆ, ವಿಸ್ತರಣೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. 91 ಸಂಯೋಜಿತ ಕಾಲೇಜುಗಳು, ಎರಡು ಘಟಕ ಕಾಲೇಜುಗಳು,...
ಕೊಡಗಿನ ಶ್ರೀಮಂತ ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ನಿರಂತರ ಪ್ರಯತ್ನಗಳಿಗೆ ಮಹತ್ವದ ಯಶಸ್ಸು ದೊರೆತಿದ್ದು, ಐತಿಹಾಸಿಕ ಮಡಿಕೇರಿ...
ಮಾಜಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಸೋಮವಾರ ಕೋಲಾರ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ನಗರದ ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು...
ಮೈಸೂರು ಸಂಸ್ಥಾನದ ನವಾಬನಾಗಿದ್ದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ತನ್ನ ರಾಜ್ಯದಲ್ಲಿ ಗೋ ಹತ್ಯೆಯನ್ನು ನಿಷೇಧಿಸಿದ್ದರು ಎಂದು ನಿವೃತ್ತ ನ್ಯಾಯಾಧೀಶ ವಸಂತ್ ಮುಳಸಾವಳಗಿ ಅಭಿಪ್ರಾಯಿಸಿದರು.
ಶ್ರೀರಂಗಪಟ್ಟಣದ ಭಾನುವಾರ ಸುಬ್ರಮಣ್ಯ ಕಲ್ಯಾಣ ಮಂದಿರದಲ್ಲಿ ಮುಸ್ಲಿಂ...
ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಡಾ. ಹೆಚ್.ಸಿ. ಮಹದೇವಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಮಹತ್ವದ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿ ಬಳಗದ ವತಿಯಿಂದ...