ಜಿಲ್ಲೆಗಳು

ಉಡುಪಿ | ಇಂದಿನ ಸಂದರ್ಭದಲ್ಲಿ ಶಿಕ್ಷಣಕ್ಕೆ ಬಡತನ ಅಡ್ಡಿಯಾಗುವುದಿಲ್ಲ : ದಯಾನಂದ ಡಿ. ಕಿದಿಯೂರು

ಇಂದಿನ ದಿನಗಳಲ್ಲಿ ಬಡತನ ರೇಖೆಯಲ್ಲಿರುವ ಅಥವಾ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ. ಸರ್ಕಾರದ ಯೋಜನೆಗಳು, ದಾನಿಗಳ ನೆರವು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಾಯದಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಯಶಸ್ವಿಯಾಗಿ...

ಉಡುಪಿ | ಮಧುಶ್ರೀ ಪ್ರಕಾಶನದ 40ನೇ ವರ್ಷದ ಸಂಭ್ರಮಕ್ಕೆ ಚಾಲನೆ

ತುಳುಕೂಟ ಉಡುಪಿ ಮತ್ತು ವಿಶ್ವಪ್ರಭ ಪ್ರತಿಷ್ಠಾನದ ಜಂಟಿ ಸಹಯೋಗದಲ್ಲಿ ಮಧುಶ್ರೀ ಪ್ರಕಾಶನ ಕಿದಿಯೂರು ವತಿಯಿಂದ ಆಯೋಜಿಸಲಾದ ಮಧುಶ್ರೀ ಪ್ರಕಾಶನದ 40ನೇ ವರ್ಷದ ಸಂಭ್ರಮಕ್ಕೆ ಭಾನುವಾರ ಉಡುಪಿ ಕಿದಿಯೂರು ಹೋಟೆಲ್‌ನ ಅನಂತಶಯನ ಸಭಾಂಗಣದಲ್ಲಿ ಚಾಲನೆ...

ಬೀದರ್‌ | ವಿಶ್ವ ತಂಬಾಕು ನಿಷೇಧ ದಿನ : ಜಾಗೃತಿ ಕಾರ್ಯಕ್ರಮ

ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಅಂಗವಾಗಿ ಬೀದರ್ ನಗರದ ಬರೀದ್ ಶಾಹಿ ಉದ್ಯಾನದಲ್ಲಿ ಯೋಗ ಸಾಧಕರು ಹಾಗೂ ಹಿರಿಯ ನಾಗರಿಕರು ಸಿಗರೇಟ್ ದಹಿಸುವ ಮೂಲಕ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ...

ಇಂದಿನಿಂದ ಕುದುರೆಮುಖ ಚಾರಣ ಶುರು: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಮುಂಗಾರು ಶುರುವಾದ ಬೆನ್ನಲ್ಲೇ ರಾಜ್ಯದ ಪ್ರಸಿದ್ಧ ಚಾರಣ ತಾಣ ಕುದುರೆಮುಖ ಟ್ರೆಕ್ಕಿಂಗ್ ಪಾಯಿಂಟ್‌ಗೆ ಚಾರಣಕ್ಕೆ ಅನುಮತಿ ನೀಡಲಾಗಿದೆ. ಇಂದಿನಿಂದ ಕುದುರೆಮುಖ ಶಿಖರ ಚಾರಣಕ್ಕೆ ಮುಕ್ತವಾಗಲಿದೆ. ಕಾಡ್ಗಿಚ್ಚು ಹತ್ತುವ...

ಉಡುಪಿ | ಮಕ್ಕಳ ಶಿಕ್ಷಣದೊಂದಿಗೆ ಅವರ ಭವಿಷ್ಯದ ಬಗ್ಗೆಯೂ ಪೋಷಕರು ಕಾಳಜಿ ವಹಿಸಬೇಕು: ಗುರ್ಮೆ ಸುರೇಶ್ ಶೆಟ್ಟಿ

ಕರ್ನಾಟಕ ಪಬ್ಲಿಕ್ ಸ್ಕೂಲ್, ಪಡುಬಿದ್ರಿಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಇಂದು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ...

ಉಡುಪಿ | ಸಾಮಾಜಿಕ ಕಳಕಳಿಯಿಂದ ಬೆಳೆದ ಸುಮನಸಾ ಇಂದು ಸಾಂಸ್ಕೃತಿಕ ಶಕ್ತಿಕೇಂದ್ರ

ಸುಮನಸಾ ಕೊಡವೂರು (ರಿ.) ಸಂಸ್ಥೆಯ ರಜತ ಸಂಭ್ರಮ ಉದ್ಘಾಟನಾ ಸಮಾರಂಭ ಭಾನುವಾರ ಉಡುಪಿಯ ಕುಂಜಿಬೆಟ್ಟುವಿನ ಐವೈಸಿ ಸಭಾಂಗಣದಲ್ಲಿ ನಡೆಯಿತು. ಕಳೆದ 25 ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಯುವಜನ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ...

ಉತ್ತರ ಕನ್ನಡ | SIR ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ: ತಹಶೀಲ್ದಾರರಿಗೆ ಮನವಿ ಸಲ್ಲಿಕೆ

ಉತ್ತರ ಕನ್ನಡ: SIR’ (Special Intensive Revision) ಹೆಸರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗೆ ಆಗ್ರಹಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ....

ರಾಯಚೂರು | ನೀರಿನ ಸಮಸ್ಯೆ; ಬಕೆಟ್ ಹಿಡಿದು ಹಾಸ್ಟೆಲ್ ವಿದ್ಯಾರ್ಥಿಗಳ ಆಕ್ರೋಶ

ನಗರದ ಯರಮರಸ್ ಬೈಪಾಸ್ ರಸ್ತೆಯಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳು ನಿತ್ಯ ನೀರಿನ ಸಮಸ್ಯೆಯಿಂದ ಬೇಸತ್ತು ಸೋಮವಾರ ಬಕೆಟ್ ಗಳನ್ನು ಹಿಡಿದು ಆಕ್ರೋಶ ಹೊರ ಹಾಕಿದ್ದಾರೆ. ಹಾಸ್ಟೆಲ್‌ನಲ್ಲಿ ಕಳೆದ ಕೆಲವು ದಿನಗಳಿಂದ ಸಮರ್ಪಕ ಕುಡಿಯುವ ನೀರು ಹಾಗೂ...

ಬೀದರ್‌ | ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿ ಓಂಪ್ರಕಾಶ ಧಡ್ಡೆ ಆಯ್ಕೆ

ಬೀದರ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಔರಾದ್‌ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಓಂಪ್ರಕಾಶ ಧಡ್ಡೆ ಅವರು ನೇಮಕವಾಗಿದ್ದಾರೆ. ಬೀದರ್ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು...

ಮಂಗಳೂರು | ಜೂ.1ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ರಜೆ

ಮಳೆಗಾಲವು ಮೀನುಗಳ ಸಂತಾನೋತ್ಪತ್ತಿಯ ಕಾಲವಾಗಿದೆ. ಆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಪಶ್ಚಿಮ ಕರಾವಳಿ ತೀರದಲ್ಲಿ ಜೂ.1ರಿಂದ ಜು.31ರವರೆಗೆ ಮೀನುಗಾರಿಕೆಗೆ ಸಾಂಪ್ರದಾಯಿಕ ರಜೆ ಸಾರಲಾಗಿದೆ. ಈ ಅವಧಿಯಲ್ಲಿ ಯಾಂತ್ರಿಕ ದೋಣಿಗಳು ಸಮುದ್ರಕ್ಕೆ ಇಳಿದರೆ ಮೀನುಗಳ...

ಬೆಳಗಾವಿ | ನಾನಾಗಿ ಸಚಿವ ಸ್ಥಾನ ಕೇಳುವುದಿಲ್ಲ: ಶಾಸಕ ರಾಜು ಕಾಗೆ

ನಾನಾಗಿ ಸಚಿವ ಸ್ಥಾನ ಕೇಳುವುದಿಲ್ಲ. ಕಾಂಗ್ರೆಸ್‌ ಹೈಕಮಾಂಡ್ ನನ್ನ ಸಾಮರ್ಥ್ಯವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ" ಎಂದು ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ...

ಕೆ. ಜಯಪ್ರಕಾಶ್ ಹೆಗ್ಡೆಯವರಿಗೆ ಸಚಿವ ಸ್ಥಾನ ನೀಡಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು: ವಿಕಾಸ್ ಹೆಗ್ಡೆ ಆಗ್ರಹ

ಚುನಾವಣೆಯಲ್ಲಿ ಸೋಲಲಿ, ಗೆಲ್ಲಲಿ ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಲ್ಲಿ ಶ್ರಮಿಸುತ್ತಿರುವ ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ