ಜಿಲ್ಲೆಗಳು

ಮಂಗಳೂರು | ಜೂ.1ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆಗೆ ರಜೆ

ಮಳೆಗಾಲವು ಮೀನುಗಳ ಸಂತಾನೋತ್ಪತ್ತಿಯ ಕಾಲವಾಗಿದೆ. ಆ ಹಿನ್ನಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಪಶ್ಚಿಮ ಕರಾವಳಿ ತೀರದಲ್ಲಿ ಜೂ.1ರಿಂದ ಜು.31ರವರೆಗೆ ಮೀನುಗಾರಿಕೆಗೆ ಸಾಂಪ್ರದಾಯಿಕ ರಜೆ ಸಾರಲಾಗಿದೆ. ಈ ಅವಧಿಯಲ್ಲಿ ಯಾಂತ್ರಿಕ ದೋಣಿಗಳು ಸಮುದ್ರಕ್ಕೆ ಇಳಿದರೆ ಮೀನುಗಳ...

ಬೆಳಗಾವಿ | ನಾನಾಗಿ ಸಚಿವ ಸ್ಥಾನ ಕೇಳುವುದಿಲ್ಲ: ಶಾಸಕ ರಾಜು ಕಾಗೆ

ನಾನಾಗಿ ಸಚಿವ ಸ್ಥಾನ ಕೇಳುವುದಿಲ್ಲ. ಕಾಂಗ್ರೆಸ್‌ ಹೈಕಮಾಂಡ್ ನನ್ನ ಸಾಮರ್ಥ್ಯವನ್ನು ಪರಿಗಣಿಸಿ ಸಚಿವ ಸ್ಥಾನ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ" ಎಂದು ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ...

ಕೆ. ಜಯಪ್ರಕಾಶ್ ಹೆಗ್ಡೆಯವರಿಗೆ ಸಚಿವ ಸ್ಥಾನ ನೀಡಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು: ವಿಕಾಸ್ ಹೆಗ್ಡೆ ಆಗ್ರಹ

ಚುನಾವಣೆಯಲ್ಲಿ ಸೋಲಲಿ, ಗೆಲ್ಲಲಿ ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವಲ್ಲಿ ಶ್ರಮಿಸುತ್ತಿರುವ ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ...

ಬೆಳಗಾವಿ | ಪ್ರೀತಿ ಪೂಜಾರಿ ನೇತೃತ್ವದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿ.ಎ. ನಾಗನೂರು ಗ್ರಾಮದಲ್ಲಿ ಮಹಿಳಾ ರೈತ ಸಂಘಟನೆಯ ತಾಲೂಕು ಅಧ್ಯಕ್ಷೆ ಪ್ರೀತಿ ಪೂಜಾರಿ ಅವರ ನೇತೃತ್ವದಲ್ಲಿ ಆಯೋಜಿಸಲಾದ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಕುಡಚಿಯ ಡಾ....

ತುಮಕೂರು | ಆದಾಯ ಗಳಿಕೆಗೆ ಡಿಜಿಟಲ್ ಮಾಧ್ಯಮ ಬಳಸಿ : ಗಿರೀಶ್ ಕನಕಪುರ

ಯೂಟ್ಯೂಬ್ ಒಂದು ನಾವೆಲ್ಲ ದಿನನಿತ್ಯ ಬಳಸುವ ಟೂಲ್. ಪ್ರಪಂಚದಾದ್ಯಂತ 2ನೇ ಸರ್ಚ್ ಇಂಜಿನ್ ಆಗಿ ಕೆಲಸ ಮಾಡ್ತಾ ಇದೆ. ಯೂಟ್ಯೂಬ್ ನಿಂದ ನಾವು ಆದಾಯವನ್ನು ಗಳಿಸಬಹುದು ಎಂದು ರಾಮ್ ಜಿ ಪ್ರೋಡಕ್ಷನ್ ಕ್ರಿಯೆಟೀವ್...

ತುಮಕೂರು | ಸಾಧನಾ ಸಮಾವೇಶ ನಡೆದ ಜಿಲ್ಲೆಯ ರೈತರಿಗೆ ʼಭೂ ಗ್ಯಾರಂಟಿ ಯೋಜನೆʼ ಫಲ ಇಲ್ಲ

ದೀಪದಕೆಳಗೆ ಕತ್ತಲು ಎಂಬಂತೆ, ತುಮಕೂರಿನಲ್ಲಿ ಆಯೋಜಿಸಿದ್ದ ಸಾಧನ ಸಮರ್ಪಣೆಯ ಹೆಸರಿನ ಸಮಾವೇಶ ಮುಗಿದ ಬೆನ್ನಲ್ಲೇ ಕಂದಾಯ ಇಲಾಖೆ ಮಹಾ ಎಡವಟ್ಟು ಬೆಳಕಿಗೆ ಬಂದಿದೆ. ಸಾಧನಾ ಸಮಾವೇಶ ನಡೆದ ಜಿಲ್ಲೆಯ ರೈತರಿಗೇ ʼಭೂ ಗ್ಯಾರಂಟಿ...

ಹೊನ್ನಾವರ | ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗುಡೆ: 7 ಜನ ಮೀನುಗಾರರ ಜೀವ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ವೊಂದು ಮುಳುಗಿದ ಘಟನೆ ಸಂಭವಿಸಿದ್ದು, ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಅಂಕೋಲಾ ತಾಲೂಕಿನ ಬೆಳಂಬಾರ ಪ್ರದೇಶದ...

ಉಡುಪಿ | ಜೆಎಂಎಫ್‌ಸಿ ನ್ಯಾಯಾಧೀಶರಾಗಿ ಆಯ್ಕೆಯಾದ ಸುಕೇಂದ್ರ ಅವರಿಗೆ ಅಧಿವಕ್ತ ಪರಿಷತ್‌ನಿಂದ ಅಭಿನಂದನೆ

ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಕೇಂದ್ರ ಅವರು ಜೆಎಂಎಫ್‌ಸಿ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸುಕೇಂದ್ರ ಅವರು ಉಡುಪಿ ಜಿಲ್ಲೆಯಲ್ಲಿಯೇ ನ್ಯಾಯಾಧೀಶರಾಗಿ ಆಯ್ಕೆಯಾದ...

ಚಿಕ್ಕಮಗಳೂರು | ಮದುವೆಗೆ ಬಂದಿದ್ದ ತಾಯಿ -ಮಗ ನಾಪತ್ತೆ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡೇಮಡ್ಕಲ್ ಗ್ರಾಮದ ಸುಚಿತ್ರ ಮತ್ತು ಆಕೆಯ ಮಗ ಮೇ 28ರಂದು ನಾಪತ್ತೆಯಾಗಿದ್ದಾರೆ. ಮದುವೆ ಸಮಾರಂಭಕ್ಕೆ ಬಂದಿದ್ದ ಸುಚಿತ್ರ (26), ಎಂಬ ಮಹಿಳೆ ತನ್ನ 4 ವರ್ಷದ ಮಗ ಧೃವಂ...

ಹಾಸನ | ಕಟ್ಟಡ ಧ್ವಂಸ ಪ್ರಕರಣ: ನಟ ಯಶ್ ತಾಯಿ ಎಸ್ಪಿ ಭೇಟಿ 

ಹಾಸನ ತಾಲೂಕಿನ ವಿದ್ಯಾನಗರದಲ್ಲಿರುವ ನಟ ಯಶ್  ತಾಯಿ ಪುಷ್ಪಾ ಮಾಲೀಕತ್ವದ ಶೆಡ್ ಕಾಂಪೌಂಡ್ ಧ್ವಂಸ ಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪುಷ್ಪಾ ಅವರು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿದರು. ಈ ಪ್ರಕರಣ...

ಉಡುಪಿ | ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ ಜೆ ಜಾರ್ಜ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕರಾವಳಿಯ ಐವಾನ್ ಡಿಸೋಜಾ...

ವಿಜಯಪುರ | ಅಕ್ರಮ ಶುಲ್ಕ, ಮೂಲಸೌಕರ್ಯ ಕೊರತೆ ಖಂಡಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಹೋರಾಟ

ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಸಮೀಪದ ಪ್ರವಾಸಿ ಮಂದಿರದಲ್ಲಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಹೋರಾಟದ ಪೂರ್ವಭಾವಿ ಕಾರ್ಯಾಗಾರ ಸಭೆಯನ್ನು ಹಮ್ಮಿಕೊಳ್ಳಲಾಯಿತು....

ಈ ಹೊತ್ತಿನ ಪ್ರಮುಖ ಸುದ್ದಿ