ಜಿಲ್ಲೆಗಳು

ಉಡುಪಿ | ಜೆಎಂಎಫ್‌ಸಿ ನ್ಯಾಯಾಧೀಶರಾಗಿ ಆಯ್ಕೆಯಾದ ಸುಕೇಂದ್ರ ಅವರಿಗೆ ಅಧಿವಕ್ತ ಪರಿಷತ್‌ನಿಂದ ಅಭಿನಂದನೆ

ಉಡುಪಿ ನ್ಯಾಯಾಲಯದಲ್ಲಿ ಯುವ ನ್ಯಾಯವಾದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸುಕೇಂದ್ರ ಅವರು ಜೆಎಂಎಫ್‌ಸಿ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಧಿವಕ್ತ ಪರಿಷತ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ಸುಕೇಂದ್ರ ಅವರು ಉಡುಪಿ ಜಿಲ್ಲೆಯಲ್ಲಿಯೇ ನ್ಯಾಯಾಧೀಶರಾಗಿ ಆಯ್ಕೆಯಾದ...

ಚಿಕ್ಕಮಗಳೂರು | ಮದುವೆಗೆ ಬಂದಿದ್ದ ತಾಯಿ -ಮಗ ನಾಪತ್ತೆ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡೇಮಡ್ಕಲ್ ಗ್ರಾಮದ ಸುಚಿತ್ರ ಮತ್ತು ಆಕೆಯ ಮಗ ಮೇ 28ರಂದು ನಾಪತ್ತೆಯಾಗಿದ್ದಾರೆ. ಮದುವೆ ಸಮಾರಂಭಕ್ಕೆ ಬಂದಿದ್ದ ಸುಚಿತ್ರ (26), ಎಂಬ ಮಹಿಳೆ ತನ್ನ 4 ವರ್ಷದ ಮಗ ಧೃವಂ...

ಹಾಸನ | ಕಟ್ಟಡ ಧ್ವಂಸ ಪ್ರಕರಣ: ನಟ ಯಶ್ ತಾಯಿ ಎಸ್ಪಿ ಭೇಟಿ 

ಹಾಸನ ತಾಲೂಕಿನ ವಿದ್ಯಾನಗರದಲ್ಲಿರುವ ನಟ ಯಶ್  ತಾಯಿ ಪುಷ್ಪಾ ಮಾಲೀಕತ್ವದ ಶೆಡ್ ಕಾಂಪೌಂಡ್ ಧ್ವಂಸ ಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪುಷ್ಪಾ ಅವರು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿದರು. ಈ ಪ್ರಕರಣ...

ಉಡುಪಿ | ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ ಕೆ ಶಿವಕುಮಾರ್ ಅವರ ನೂತನ ಸಚಿವ ಸಂಪುಟದಲ್ಲಿ ಕ್ರೈಸ್ತ ಸಮುದಾಯದ ಶಾಸಕ ಕೆ ಜೆ ಜಾರ್ಜ್ ಅವರಿಗೆ ಉಪಮುಖ್ಯಮಂತ್ರಿ ಹಾಗೂ ಕರಾವಳಿಯ ಐವಾನ್ ಡಿಸೋಜಾ...

ವಿಜಯಪುರ | ಅಕ್ರಮ ಶುಲ್ಕ, ಮೂಲಸೌಕರ್ಯ ಕೊರತೆ ಖಂಡಿಸಿ ದ್ರಾವಿಡ ವಿದ್ಯಾರ್ಥಿ ಪರಿಷತ್ ಹೋರಾಟ

ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಸಮೀಪದ ಪ್ರವಾಸಿ ಮಂದಿರದಲ್ಲಿ ದ್ರಾವಿಡ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರಶಿಕ್ಷಣಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಹೋರಾಟದ ಪೂರ್ವಭಾವಿ ಕಾರ್ಯಾಗಾರ ಸಭೆಯನ್ನು ಹಮ್ಮಿಕೊಳ್ಳಲಾಯಿತು....

ಹಾಸನ | ಶಿಶು ಅಭಿವೃದ್ಧಿ ಯೋಜನೆ: ಹುದ್ದೆಗೆ ಅರ್ಜಿ ಆಹ್ವಾನ 

ಹಾಸನ ಶಿಶು ಅಭಿವೃದ್ಧಿ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 104 ಅಂಗನವಾಡಿ ಸಹಾಯಕಿಯರ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಅವಶ್ಯಕ ದಾಖಲಾತಿಗಳೊಂದಿಗೆ...

ಹಾಸನ | ಪತ್ರಕರ್ತರ ಸಂಘ: ‘ಅನ್ನದಾಸೋಹ’ ಯೋಜನೆಗೆ ಜೂನ್ 1 ರಂದು 100ನೇ ದಿನ ಸಂಭ್ರಮ 

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುತ್ತಿರುವ 'ಅನ್ನದಾಸೋಹ' ಯೋಜನೆಗೆ ಜೂನ್ 1 ರಂದು 100ನೇ ದಿನ ತಲುಪಲಿರುವ ಹಿನ್ನೆಲೆ ಅನ್ನದಾಸೋಹದ ನೂರುದಿನದ ಆಚರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಯನಿರತ...

ಚಿಕ್ಕಮಗಳೂರು | ಪತಿಯಿಂದ ಪತ್ನಿಗೆ ಹಲ್ಲೆ; ಬೆದರಿಕೆ ಆರೋಪ 

ದರ್ಗಾಕ್ಕೆ ತೆರಳುತ್ತಿದ್ದ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಮಹಿಳೆಯ ಗಂಡ ಮತ್ತು ಆತನ ಸ್ನೇಹಿತರ ತಂಡ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ...

ಹಾಸನ | ರೋಲರ್ ಸ್ಪೀಡ್ ಸ್ಕೇಟಿಂಗ್ ನಲ್ಲಿ ಅಂತಾರಾಷ್ಟ್ರೀಯ ಸಾಧನೆಗೈದ ಶಿವರಂಜನ್. ಸಿ 

ಇಂಡೋನೇಷಿಯಾದ ಜಕರ್ತ ನಗರದಲ್ಲಿ ನಡೆದ ಅಂತರಾಷ್ಟ್ರೀಯ ರೋಲರ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ವಿಭಾಗದ 1000 ಮೀಟರ್ ಸ್ಕೇಟಿಂಗ್ ನಲ್ಲಿ ಹಾಸನ ಜಿಲ್ಲೆ ಆಲೂರು ತಾಲೂಕಿನ ದೊಡ್ಡಕಣಗಾಲು ಗ್ರಾಮದ ಶಿವರಂಜನ್. ಸಿ ಎಂಬ...

ಸಿಂದಗಿ | ಅಂತರ್‌ಧರ್ಮೀಯ ಸ್ನೇಹ ಕೂಟದಲ್ಲಿ ಏಕತೆಯ ಕರೆ: ಮಾನವೀಯ ಮೌಲ್ಯಗಳೇ ಎಲ್ಲ ಧರ್ಮಗಳ ಸಾರ

ಬಕ್ರೀದ್ ಹಬ್ಬದ ಅಂಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಸಂಗಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಅಂತರ್‌ಧರ್ಮೀಯ ಸ್ನೇಹ ಕೂಟ ಕಾರ್ಯಕ್ರಮದಲ್ಲಿ ವಿವಿಧ ಧರ್ಮಗಳ ಮುಖಂಡರು ಭಾಗವಹಿಸಿ ಸೌಹಾರ್ದತೆ, ಸಹಬಾಳ್ವೆ ಹಾಗೂ ಮಾನವೀಯ...

ಹಾಸನ | ಡೆತ್ ನೋಟ್ ಬರೆದಿಟ್ಟು ಉಪತಹಶೀಲ್ದಾರ್ ಸಾವು 

ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಶೀಲ್ದಾ‌ರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿದ್ದಾರೆ. ಮೃತ ಉಪತಹಶೀಲ್ದಾರ್ ತಿಮ್ಮಯ್ಯ (52), ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಅವರು ಹಾಸನ...

ಶೃಂಗೇರಿ | ನೂತನ ರೈಲು ಮಾರ್ಗ ಸ್ಥಳ ಸಮೀಕ್ಷೆಗೆ ಅನುಮೋದನೆ

ಮಲೆನಾಡಿಗರ ಬಹುದಿನದ ಬೇಡಿಕೆ ಶಿವಮೊಗ್ಗ- ಶೃಂಗೇರಿ-ಮಂಗಳೂರು ರೈಲು ಮಾರ್ಗದ ಕನಸಿನ ಸಾಕಾರಕ್ಕೆ ಆರಂಭಿಕ ಮುನ್ನಡೆ ಸಿಕ್ಕಂತಿದೆ. ಮಲೆನಾಡನ್ನು ಕರಾವಳಿಗೆ ಸಂಪರ್ಕಿಸುವ ಈ ನೂತನ ರೈಲು ಮಾರ್ಗದ ಡಿಪಿಆರ್‌ ತಯಾರಿಕೆಗೆ ಟೆಂಡರ್‌...

ಈ ಹೊತ್ತಿನ ಪ್ರಮುಖ ಸುದ್ದಿ