ಜಿಲ್ಲೆಗಳು

ವಿಜಯಪುರ | 15 ಗ್ರಾಮಗಳ ‘ಪಿಂಚಣಿ ಅದಾಲತ್’ ಅಹವಾಲುಗಳಿಗೆ ಜಿಲ್ಲಾಡಳಿತ ಸ್ಪಂದನೆ

ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳ ಪಿಂಚಣಿ ಸಂಬಂಧಿತ ಅಹವಾಲುಗಳ ಶೀಘ್ರ ವಿಲೇವಾರಿಗಾಗಿ ಜಿಲ್ಲಾಡಳಿತವು ಶುಕ್ರವಾರ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹಾಗೂ ಪಟ್ಟಣಗಳಲ್ಲಿ ‘ಪಿಂಚಣಿ ಅದಾಲತ್’ ಆಯೋಜಿಸಿದೆ...

ವಿಜಯಪುರ | 7 ದಿನಗಳಲ್ಲಿ ಹಾಜರಾಗದಿದ್ದರೆ ಸಹಕಾರ ಸಂಘಗಳ ನೋಂದಣಿ ರದ್ದು

ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಹಲವು ವರ್ಷಗಳಿಂದ ನಿಷ್ಕ್ರಿಯವಾಗಿರುವ ವಿಜಯಪುರ ಜಿಲ್ಲೆಯ ಸಹಕಾರ ಸಂಘಗಳಿಗೆ ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿ ಅಂತಿಮ ನೋಟಿಸ್ ಜಾರಿಗೊಳಿಸಿದೆ. 7 ದಿನಗಳೊಳಗೆ ಹಾಜರಾಗದಿದ್ದರೆ ಸಂಘಗಳ ನೋಂದಣಿ ರದ್ದುಗೊಳಿಸುವುದಾಗಿ ಸೂಚನೆ ನೀಡಲಾಗಿದೆ. “ನಿಗದಿತ...

ಉಡುಪಿ ಜಿಲ್ಲೆಯಲ್ಲಿ ಮುಂದುವರೆದ ಮಳೆ, 2 ಮನೆಗಳಿಗೆ ಭಾಗಶಃ ಹಾನಿ

ಉಡುಪಿ ಜಿಲ್ಲೆಯಾದ್ಯಂತ ಸುರಿದ ಮಳೆಯ ಪರಿಣಾಮ ಕಾಪು ಮತ್ತು ಕುಂದಾಪುರ ತಾಲೂಕುಗಳಲ್ಲಿ ತಲಾ ಒಂದು ಮನೆಗೆ ಭಾಗಶಃ ಹಾನಿಯಾಗಿದ್ದು, ಯಾವುದೇ ಮಾನವ ಜೀವಹಾನಿ, ಜಾನುವಾರು ಸಾವು ಅಥವಾ ಪ್ರವಾಹದಂತಹ ಗಂಭೀರ ಘಟನೆಗಳು ವರದಿಯಾಗಿಲ್ಲ. ಜಿಲ್ಲಾಡಳಿತದ...

ಕಿತ್ತೂರು ಕರ್ನಾಟಕ, ಮಲೆನಾಡಿನಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿದ ನದಿಗಳು

ಕಿತ್ತೂರು ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಕೃಷ್ಣ, ಘಟಪ್ರಭಾ, ಅಘನಾಶಿನಿ ನದಿಗಳು ಉಕ್ಕಿ ಹರಿದಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಯಲ್ಲಾಪುರ...

ಕಲಬುರಗಿ | ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ: ಸಾವು-ಬದುಕಿನ ಮಧ್ಯೆ ಹೋರಾಟ

ಭೀಮಾ ತೀರದ ದೇವಲ್ ಗಾಣಗಾಪುರದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವಕ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ...

ಶಿರ್ವ: ಅಪಾಯಕಾರಿ ರಸ್ತೆ ಗುಂಡಿ ಮುಚ್ಚಿದ ಯುವಕರು – ಸಮಾಜಸೇವೆಗೆ ಮೆಚ್ಚುಗೆ

ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–ಶಿರ್ವ ಮಸೀದಿ ಸಮೀಪ, ಶಿರ್ವದಿಂದ ಉಡುಪಿ ಕಡೆಗೆ ಸಾಗುವ ರಸ್ತೆಯಲ್ಲಿದ್ದ ವಾಹನ ಸವಾರರಿಗೆ ಅಪಾಯಕಾರಿಯಾಗಿದ್ದ ಗುಂಡಿಯನ್ನು ಸ್ಥಳೀಯ ಯುವಕರು ಸ್ವಯಂಪ್ರೇರಿತರಾಗಿ ಮುಚ್ಚಿ ಸಮಾಜಸೇವೆಗೆ ಮಾದರಿಯಾಗಿದ್ದಾರೆ. ರಸ್ತೆಯಲ್ಲಿದ್ದ ಈ...

ಹಾವೇರಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಶೈಕ್ಷಣಿಕ ವ್ಯವಸ್ಥೆ ವಿರೋಧಿಸಿ ಶೈಕ್ಷಣಿಕ ಹೋರಾಟ ಸಮಿತಿ ಉವಾಸ ಸತ್ಯಾಗ್ರಹ 

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಶೈಕ್ಷಣಿಕ ವ್ಯವಸ್ಥೆ ವಿರೋಧಿಸಿ ತಾಲೂಕಾ ಶೈಕ್ಷಣಿಕ ಹೋರಾಟ ಸಮಿತಿ ವತಿಯಿಂದ ಹಾವೇರಿ‌ ಜಿಲ್ಲೆಯ ಹಾನಗಲ್ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹದಲ್ಲಿ ಶಾಸಕ ಶ್ರೀನಿವಾಸ ಮಾನೆ ಬೆಂಬಲ...

ತುಮಕೂರು | ನವಜಾತ ಶಿಶುವಿನ ಜೀವ ಉಳಿಸಿದ ಸಿದ್ದಾರ್ಥ ಆಸ್ಪತ್ರೆ ವೈದ್ಯರು

ಜನನವಾದ ಕೆಲವೇ ಗಂಟೆಗಳಲ್ಲಿ ಜೀವ-ಸಾವಿನ ನಡುವೆ ಹೋರಾಟ ನಡೆಸುತ್ತಿದ್ದ ನವಜಾತ ಶಿಶುವಿಗೆ ತುಮಕೂರಿನ ಶ್ರೀ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ವೈದ್ಯರ ತಂಡ ಹೊಸ ಬದುಕು ನೀಡಿದೆ. ನವಜಾತ ಶಿಶುಗಳಲ್ಲಿ ಅಪರೂಪವಾಗಿ...

ತಾಳಿಕೋಟೆ | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ದಲಿತ ವಿದ್ಯಾರ್ಥಿ ಪರಿಷತ್

ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವುದು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ 20 ದಿನಗಳ ಉಪವಾಸ ಸತ್ಯಾಗ್ರಹದ ಬಳಿಕ ನಡೆದ...

ದಕ್ಷಿಣ ಕನ್ನಡ | ಭಾರೀ ಮಳೆ ಹಿನ್ನಲೆ ಇಂದು ಶಾಲೆ, ಕಾಲೇಜುಗಳಿಗೆ ರಜೆ

ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24ರಂದು ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ...

ಮಂಗಳೂರು | ಉಪ್ಪಿನಂಗಡಿಯಲ್ಲಿ ಟಾಟಾ ಏಸ್ ಪಲ್ಟಿ: ಬಾಲಕನಿಗೆ ಗಾಯ

ರಸ್ತೆಯ ಕಾಂಕ್ರೀಟ್ ಅಂಚಿಗೆ ವಾಹನದ ಚಕ್ರ ಸಿಲುಕಿದ ಪರಿಣಾಮ ಟಾಟಾ ಏಸ್ ವಾಹನ ಮಗುಚಿಬಿದ್ದ ಘಟನೆ ಸೇಡಿಯಾಪು ಸಮೀಪದ ಕಾಪುವಿನಲ್ಲಿ ಜು.23ರಂದು ನಡೆದಿದೆ. ಘಟನೆಯಲ್ಲಿ 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಕೊಯಿಲದ ಸನ್ಯಾಸಿಗುಡ್ಡೆ ನಿವಾಸಿ...

ಶಿರಸಿ | ಕೇವಲ 11 ನಿಮಿಷದಲ್ಲಿ 155 ಯೋಗಾಸನ; ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ‘ಆಕರ್ಷ’ ಸಾಧನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರತಿಭಾವಂತ ವಿದ್ಯಾರ್ಥಿನಿ ಆಕರ್ಷ ಪ್ರಶಾಂತ್ ಹುಲೇಕಲ್ ಅವರು ಕೇವಲ 11 ನಿಮಿಷಗಳಲ್ಲಿ 155 ವಿವಿಧ ಯೋಗಾಸನಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್–2026' ನಲ್ಲಿ ತಮ್ಮ...

ಈ ಹೊತ್ತಿನ ಪ್ರಮುಖ ಸುದ್ದಿ