ಜಿಲ್ಲೆಗಳು

ಶಿರಸಿ | ಕೇವಲ 11 ನಿಮಿಷದಲ್ಲಿ 155 ಯೋಗಾಸನ; ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ‘ಆಕರ್ಷ’ ಸಾಧನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರತಿಭಾವಂತ ವಿದ್ಯಾರ್ಥಿನಿ ಆಕರ್ಷ ಪ್ರಶಾಂತ್ ಹುಲೇಕಲ್ ಅವರು ಕೇವಲ 11 ನಿಮಿಷಗಳಲ್ಲಿ 155 ವಿವಿಧ ಯೋಗಾಸನಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್–2026' ನಲ್ಲಿ ತಮ್ಮ...

ಕೆಸರಟ್ಟಿ–ಕಲಿಕೇರಿ ರಸ್ತೆ ದುರಸ್ತಿಗೆ ಆಗ್ರಹ: ರೈತ ಸಂಘದ ಧರಣಿಗೆ ಅಂಬೇಡ್ಕರ್ ಸೇನೆ ಸಾಥ್‌

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೆಸರಟ್ಟಿ–ಬಿಂಜಲಭಾವಿ ಮಾರ್ಗವಾಗಿ ಕಲಿಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ತಕ್ಷಣ ದುರಸ್ತಿ ಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರೀಯ ರೈತ ಸಂಘ ಹಮ್ಮಿಕೊಂಡಿರುವ ನಿರಂತರ ಧರಣಿಗೆ ಅಂಬೇಡ್ಕರ್...

ಬೆಳಗಾವಿ | ನೀಟ್ ಅಕ್ರಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ

ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಹೋರಾಟಗಾರರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಬೆಳಗಾವಿ ನಗರದಲ್ಲಿ ಗುರುವಾರ ಕಾಂಗ್ರೆಸ್ ಯುವ ಮುಖಂಡ ಅಮನ್‌ ಸೇ‌ರ್...

ಉತ್ತರ ಕನ್ನಡ | ಭಾರೀ ಮಳೆ: ಮೂರು ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಜುಲೈ 24ರಂದು ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ...

ಕಲಬುರಗಿ | ಸರಳತೆ, ಸೇವೆಗೆ ಆದ್ಯತೆ; ಮಲ್ಲಿಕಾರ್ಜುನ ಮರತೂರಕರ್ ಹುಟ್ಟುಹಬ್ಬ ಶಿಕ್ಷಣ ಸೇವೆಯೊಂದಿಗೆ ಆಚರಣೆ

ಉದ್ಯಮಿದಾರರು ಹಾಗೂ ಮಹಾಗಾಂವ ಯುವ ಮುಖಂಡರಾದ ಮಲ್ಲಿಕಾರ್ಜುನ ಮರತೂರಕರ್ ಅವರ ಹುಟ್ಟುಹಬ್ಬವನ್ನು ಆಡಂಬರದಿಂದಲ್ಲ, ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಸಿದ್ಧರೂಢ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...

ಯಾದಗಿರಿ | ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಶಹಾಪುರದಲ್ಲಿ ಬೃಹತ್ ಪ್ರತಿಭಟನೆ

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮ ಹಾಗೂ ಅವ್ಯವಸ್ಥೆಯನ್ನು ಖಂಡಿಸಿ, ನವದೆಹಲಿಯಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ನ್ನು ವಿರೋಧಿಸಿ ಗುರುವಾರ ಶಹಾಪುರ ನಗರದಲ್ಲಿ ಸಮಾನ ಮನಸ್ಕರ ವೇದಿಕೆ...

ಗದಗ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಕುರಿತು ಸಮಗ್ರ, ನಿಷ್ಪಕ್ಷಪಾತ ತನಿಖೆ ನಡೆಸಲು ರಾಷ್ಟೀಯ ಅಹಿಂದ ಸಂಘಟನೆ ಮನವಿ

ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ರಾಷ್ಟ್ರೀಯ ಅಹಿಂದ ಸಂಘಟನೆಯ...

ಯಾದಗಿರಿ | ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಕರಾದಸಂಸ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ದೇಶದ ವಿವಿಧ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ಚಿಕ್ಕಮಗಳೂರು | ಜುಲೈ 25ಕ್ಕೆ ಪತ್ರಿಕಾ ದಿನ:  ಪದಾಧಿಕಾರಿಗಳ ಪದಗ್ರಹಣ; ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭ 

ಚಿಕ್ಕಮಗಳೂರು ನಗರದಲ್ಲಿ ಜುಲೈ 25ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನ ಹಾಗೂ 2025-2028ರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಹಾಗೂ KUWJ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ...

ಬಸವಕಲ್ಯಾಣ | ನೀಟ್‌ ಪರೀಕ್ಷಾ ಅಕ್ರಮ ಖಂಡಿಸಿ ಪ್ರತಿಭಟನೆ: ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಲಿ

ನೀಟ್‌ ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳು ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ...

ಕೋಲಾರ | ಜಂತರ್ ಮಂತರ್‌ನಲ್ಲಿ ಹಲ್ಲೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ನಗರದಲ್ಲಿ ಪಂಜಿನ ಮೆರವಣಿಗೆ

ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಾಧಾನ್ ರಾಜೀನಾಮೆ...

ದ.ಕ.ದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಚುರುಕು; 13.72 ಲಕ್ಷ ಫಾರ್ಮ್‌ ಡಿಜಿಟೈಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಚುರುಕುಗೊಂಡಿದ್ದು, ಜಿಲ್ಲೆಯ 18,03,766 ಮತದಾರರಿಗೆ ಜುಲೈ 22ರವರೆಗೆ ಶೇ.100ರಷ್ಟು ಎನ್ಯುಮರೇಶನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ 13,72,632 ಫಾರ್ಮ್‌ಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ