ಜಿಲ್ಲೆಗಳು

ವಿಜಯನಗರ | ಛಲವಾದಿ ಸಮುದಾಯಕ್ಕೆ ಡಿಸಿಎಂ ಸ್ಥಾನ, ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಲು ಒತ್ತಾಯ

ರಾಜ್ಯದ ನೂತನ ಸರ್ಕಾರದಲ್ಲಿ ಛಲವಾದಿ (ಪರಿಶಿಷ್ಟ ಜಾತಿ-ಬಲಗೈ) ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಜೊತೆಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನವನ್ನು ನೀಡಬೇಕು ಎಂದು ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ...

ಬಸವಕಲ್ಯಾಣ | ʼSIRʼ ವಿರುದ್ಧ ಪ್ರತಿಭಟನೆ : ಮತದಾರರ ಹಕ್ಕು ರಕ್ಷಣೆಗೆ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆಯನ್ನು ವಿರೋಧಿಸಿ ಶನಿವಾರ ಬಸವಕಲ್ಯಾಣದಲ್ಲಿ ವಿವಿಧ ಜನಪರ, ರೈತ, ವಿದ್ಯಾರ್ಥಿ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು. ಜನಪರ...

ಗದಗ | ಮತ್ತೆ ಬಸವಣ್ಣನಿಗೆ ಜನಿವಾರ ಹಾಕಲು ಹೊರಟಿದ್ದಾರೆ; ಇದನ್ನು ನಾವು ಪ್ರಶ್ನಿಸಬೇಕು: ಬಂಡಾಯ ಸಾಹಿತಿ ಬಸೂ

"ಸಂವಿಧಾನ ಕೊಟ್ಟಿರುವ ಹಕ್ಕುಗಳನ್ನು ಹಿಂದುತ್ವವಾದಿಗಳು ಕಿತ್ತುಕೊಳ್ಳುತ್ತಿದ್ದಾರೆ. ಬಸವಣ್ಣ ಜನಿವಾರ ಕಿತ್ತೊಗೆದು ಹೊರಬಂದು ಸಮಾನತೆ ಸಾರಿದ. ಮತ್ತೆ‌ ಈಗ ಇವರು ಬಸವಣ್ಣನಿಗೆ ಜನವಾರ ಹಾಕಲು ಹೊರಟಿದ್ದಾರೆ. ಜನರ ಮೇಲೆ ಹೇರಲು ಹೊರಟಿದ್ದಾರೆ. ಇದನ್ನ ನಾವು...

ಪ್ರಜಾಪ್ರಭುತ್ವ ಕಗ್ಗೊಲೆ ಆರೋಪ; ಎಸ್‌ಐಆರ್ ವಿರುದ್ಧ ಕಲಬುರಗಿಯಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ಎಸ್‌ಐಆರ್ (ಮತದಾರರ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ವಿರೋಧಿಸಿ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳ ಒಕ್ಕೂಟದ ವತಿಯಿಂದ ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. “ಕರ್ನಾಟಕ ಪ್ರತಿರೋಧ” ಹೆಸರಿನಲ್ಲಿ ನಡೆದ...

ಪ್ರಜಾಪ್ರಭುತ್ವ ಉಳಿಸಿ, ಮತದಾರರ ಹಕ್ಕು ರಕ್ಷಿಸಿ: ಎಸ್‌ಐಆರ್ ವಿರುದ್ಧ ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ

ದೇಶದ ಪ್ರಜಾತಂತ್ರದ ಅಡಿಪಾಯಕ್ಕೆ ಧಕ್ಕೆ ತರುವ ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಎಚ್ಚರಿಕೆಯ ನಿಲುವು ತಾಳಬೇಕು ಎಂದು ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು,...

ಉಡುಪಿ | ನೋಬೆಲ್ ಪುರಸ್ಕೃತ ಅಮರ್ತ್ಯ ಸೇನ್‌ಗೂ ಪೌರತ್ವ ಸಾಬೀತುಪಡಿಸಲು ಹೇಳಿದರೆ ಸಾಮಾನ್ಯರ ಗತಿ ಏನು?

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಎಸ್‌ಐಆರ್ ವಿರೋಧಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಉಡುಪಿ ನೇತೃತ್ವದಲ್ಲಿ ಶನಿವಾರ ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಧರಣಿ ಪ್ರತಿಭಟನೆ...

ಮಂಗಳೂರು | ಕರಾವಳಿಯ ಕೋಮು ಹಿಂಸೆ ರಾಜಕೀಯ ಪ್ರಯೋಗದ ಫಲ : ರಮೇಶ್ ಕುಮಾರ್

ರಾಜಕೀಯದಲ್ಲಿ ವೈಚಾರಿಕ ಭ್ರಷ್ಟತೆ, ಬೌದ್ಧಿಕ ದಾರಿದ್ರ್ಯಪ್ರವೇಶವಾದರೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕರ್ನಾಟಕ ಸರಕಾರದ ಮಾಜಿ ಸ್ಪೀಕರ್, ಮಾಜಿ ಸಚಿವ ರಮೇಶ್ ಕುಮಾರ್ ವಿಷಾದ ವ್ಯಕ್ತಪಡಿಸಿದರು. ಅವರು ಲೇಖಕ ಇರ್ಷಾದ್ ಉಪ್ಪಿನಂಗಡಿಯವರ ಕರಾವಳಿಯ ರಕ್ತ ಕಣ್ಣೀರುಪುಸ್ತಕದ...

ದಾವಣಗೆರೆ | ಎಸ್‌ಐಆರ್ ಪ್ರಜಾತಂತ್ರ, ಸಂವಿಧಾನದ ಆಶಯಗಳ ವಿರೋಧಿ: ಜನಪರ ಸಂಘಟನೆಗಳು ಧರಣಿ

ದೇಶದ ಪ್ರಜಾತಂತ್ರದ ಅಡಿಪಾಯವನ್ನು ದುರ್ಬಲಗೊಳಿಸುವ ಹಾಗೂ ಸಂವಿಧಾನದ ಆಶಯಗಳಿಗೆ ವಿರೋಧಿಯಾಗಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ತಕ್ಷಣ ತಡೆಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್‌ಐಆರ್ ವಿರೋಧಿ...

ಉಡುಪಿ | ಎಸ್‌ಐಆರ್‌ ಮೂಲಕ ಮತದಾರರ ಹಕ್ಕು ಕಸಿಯುವ ಯತ್ನ : ರಮೇಶ್‌ ಕಾಂಚನ್‌

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಾದ ಎಸ್‌ಐಆರ್ ಪ್ರಕ್ರಿಯೆ, ನೀಟ್ ಹಗರಣ ಹಾಗೂ ಬೆಲೆ ಏರಿಕೆ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಜೋಡುಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು. ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಆರಂಭವಾದ...

ತುಮಕೂರು | ಎಸ್ ಐಆರ್ ಖಂಡಿಸಿ ಪ್ರತಿರೋಧ : ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ

ತುಮಕೂರಿನಲ್ಲಿ ಪ್ರಜಾತಂತ್ರ ಸಂರಕ್ಷಣಾ ವೇದಿಕೆ ಜನಪರ ಸಂಘಟನೆಗಳ ಒಕ್ಕೂಟದಿಂದ ಇತ್ತೀಚೆಗೆ ಮುಖ್ಯ ಚುನಾವಣಾ ಆಯೋಗ ಎಸ್ ಐಆರ್ ಎಂಬ ಅಸಂವಿಧಾನಿಕ ಪ್ರಜಾತಂತ್ರ ಜನವಿರೋಧಿಯಾದ ಮತದಾನ ಪರಿಷ್ಕರಣ ವಿಧಾನವನ್ನು ಜಾರಿಮಾಡ ಹೊರಟಿದೆ. ಇದು ಜನರ...

ಉಡುಪಿ | ನಾಳೆ (ಮೇ 31) ಸುಮನಸಾ ಕೊಡವೂರು ರಜತ ಮಹೋತ್ಸವಕ್ಕೆ ಚಾಲನೆ

ಸಾಮಾಜಿಕ ಸೇವೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಕಳೆದ 25 ವರ್ಷಗಳಿಂದ ವಿಶಿಷ್ಟ ಗುರುತನ್ನು ಮೂಡಿಸಿರುವ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಮಹೋತ್ಸವ ವರ್ಷದ ಕಾರ್ಯಕ್ರಮಗಳಿಗೆ ಮೇ 31ರಂದು ಚಾಲನೆ ದೊರೆಯಲಿದೆ...

ಕೊಪ್ಪಳ | ಮುಟ್ಟಿನ ದಿನಗಳಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ: ಸಮಾಲೋಚಕಿ ಬಸಮ್ಮ ಹುಡೇದ

ಪ್ರತಿಯೊಬ್ಬ ಮಹಿಳೆ ಮುಟ್ಟಿನ ದಿನಗಳಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ ಸ್ಯಾನಿಟೆರಿ ಪ್ಯಾಡ್ ಬಳಕೆಗೆ ಒತ್ತು ನೀಡಬೇಕೆಂದು ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ ಮಿಷನ್ ಯೋಜನೆಯ ನೈರ್ಮಲ್ಯ ಮತ್ತು ವೈಯಕ್ತಿಕ ಶುಚಿತ್ವ ಸಮಾಲೋಚಕಿ...

ಈ ಹೊತ್ತಿನ ಪ್ರಮುಖ ಸುದ್ದಿ