ಜಿಲ್ಲೆಗಳು

ಕೊಪ್ಪಳ | ಮುಟ್ಟಿನ ದಿನಗಳಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ: ಸಮಾಲೋಚಕಿ ಬಸಮ್ಮ ಹುಡೇದ

ಪ್ರತಿಯೊಬ್ಬ ಮಹಿಳೆ ಮುಟ್ಟಿನ ದಿನಗಳಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ ಸ್ಯಾನಿಟೆರಿ ಪ್ಯಾಡ್ ಬಳಕೆಗೆ ಒತ್ತು ನೀಡಬೇಕೆಂದು ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ ಮಿಷನ್ ಯೋಜನೆಯ ನೈರ್ಮಲ್ಯ ಮತ್ತು ವೈಯಕ್ತಿಕ ಶುಚಿತ್ವ ಸಮಾಲೋಚಕಿ...

ರಾಯಚೂರು | ಎಸ್ಐಆರ್ ಪ್ರಕ್ರಿಯೆ ರದ್ದುಗೊಳಿಸುವಂತೆ ಒತ್ತಾಯಿಸಿ ಜನಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಎಸ್‌ಐಆರ್ (SIR) ಪ್ರಕ್ರಿಯೆಯು ಸಂವಿಧಾನ ವಿರೋಧಿಯಾಗಿದ್ದು, ಪ್ರತಿಯೊಬ್ಬ ಪ್ರಜೆಯನ್ನೂ ಅಪರಾಧಿಯಂತೆ ಪರಿಗಣಿಸುವ ದುರುದ್ದೇಶಪೂರಿತ ಕ್ರಮವಾಗಿದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ...

ತುಮಕೂರು | ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಮತ್ತು ವಿವಿಧ ಕಾರ್ಮಿಕ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ತುಮಕೂರು  ನಗರದ ಸ್ವತಂತ್ರ ಚೌಕದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು. ರಾಜ್ಯದ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ...

ಕೆಜಿಎಫ್ | ಬಾರಿ ಬಿರುಗಾಳಿ-ಆಲಿಕಲ್ಲು ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ..!

ಕೆಜಿಎಫ್ : ತಾಲೂಕಿನಾದ್ಯಂತ ಸಂಜೆ ಸುರಿದ ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯ ಪರಿಣಾಮ ಮುಳಬಾಗಿಲು ಅಲ್ಲಿ ಮಾರ್ಗ ಮಧ್ಯದಲ್ಲಿ ಬೃಹತ್ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಮುಖ್ಯ ರಸ್ತೆಗೆ...

ಬೀದರ್ | ಎಸ್ಐಆರ್ ವಿರೋಧಿಸಿ ಬೃಹತ್ ಪ್ರತಿಭಟನೆ

ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ವಿರೋಧಿಸಿ ಬೀದರ್‌ ನಗರದಲ್ಲಿ ಎಸ್ಐ‌ಆರ್ ವಿರೋಧಿ ಕರ್ನಾಟಕ, ಪ್ರಗತಿಪರ ಹಾಗೂ ಜಾತ್ಯಾತೀತ ಪಕ್ಷಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಯಿತು. ಡಾ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶ ನಡೆಸಿ...

ಬಾಗೇಪಲ್ಲಿ | ವಯೋನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

ವಯೋ ನಿವೃತ್ತಿ ಶಿಕ್ಷಕಿ ಜಿ.ಲಕ್ಷ್ಮೀದೇವಮ್ಮ ಚಿಂತಾಮಣಿ ತಾಲ್ಲೂಕು ಹಾಗೂ ಬಾಗೇಪಲ್ಲಿ ತಾಲೂಕಿನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ಶಿಕ್ಷಕರು...

ಕೋಲಾರ | ಸಿಎಂ ಬದಲಾದರೂ ಗ್ಯಾರಂಟಿ ಯೋಜನೆ ನಿಲ್ಲಲ್ಲ ನೈಜ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ : ವಿ.ಎಂ ಮುನಿಯಪ್ಪ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾದರೂ ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ವಿರೋಧಿಗಳ ಅಪಪ್ರಚಾರಕ್ಕೆ ಕಿವಿ ಕೊಡದೆ ಗ್ಯಾರಂಟಿ ಯೋಜನೆಗಳ ಸವಲತ್ತುಗಳನ್ನು ನೈಜ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತಷ್ಟು ದಕ್ಷತೆ...

ಕೋಲಾರ | ಕಾರ್ಮಿಕರ ಕನಿಷ್ಠ ವೇತನ 35 ಸಾವಿರಕ್ಕಾಗಿ ಸಿಐಟಿಯು ನೇತೃತ್ವದಲ್ಲಿ ಡಿಸಿ ಕಛೇರಿ ಮುಂದೆ ಪ್ರತಿಭಟನೆ

ರೆಪ್ತಕೋಸ್ ಬ್ರೆಟ್ ಆಂಡ್ ಕಂಪನಿ ಪ್ರಕರಣದಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯದ ತೀರ್ಪಿನಲ್ಲಿ ತಿಳಿಸಿರುವ ಮಾರ್ಗದರ್ಶಿ ಸೂತ್ರಗಳ ಅನ್ವಯ ಈಗಿನ ಬೆಲೆ ಏರಿಕೆಗೆ ಅನುಗುಣವಾಗಿ ರಾಜ್ಯದಲ್ಲಿನ ಕಾರ್ಮಿಕರಿಗೆ ಸಮಾನ ಕನಿಷ್ಠ ವೇತನ 36 ಸಾವಿರ...

ವಿಜಯಪುರ | ರಾಜ್ಯದಲ್ಲಿ ಎಸ್‌ಐಆರ್‌ ಹಿಂಪಡೆಯುವಂತೆ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

SIR ಕ್ರಮದಿಂದ ಬಡವರು, ಅಲ್ಪಸಂಖ್ಯಾತರು, ರೈತರು, ಕಾರ್ಮಿಕರು ಹಾಗೂ ಹಿಂದುಳಿದ ವರ್ಗಗಳ ಮತದಾನದ ಹಕ್ಕಿಗೆ ದಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ಪ್ರಗತಿಪರ ಸಂಘಟನೆಗಳು ತೀವ್ರ ಆತಂಕ ವ್ಯಕ್ತಪಡಿಸಿದವು. ಎಸ್‌ಐಆರ್‌ ಹಿಂಪಡೆಯುವಂತೆ...

ಮೈಸೂರು | ದಲಿತ ಸಿಎಂ ಮಾಡುವ ಮೂಲಕ ಸಮುದಾಯದ ಋಣ ತೀರಿಸಲಿ: ಕಾಂಗ್ರೆಸ್ ಹೈಕಮಾಂಡ್‌ಗೆ ದಸಂಸ ಆಗ್ರಹ

ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಬೆಂಬಲದಿಂದಲೇ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಬಲಿಷ್ಠವಾಗಿ ಬೆಳೆದಿದ್ದು, ಇದೀಗ ದಲಿತ ಸಮುದಾಯದ ಋಣ ತೀರಿಸುವ ನಿಟ್ಟಿನಲ್ಲಿ ಕರ್ನಾಟಕದಲ್ಲಿ ದಲಿತ ಸಮುದಾಯದ ನಾಯಕನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಬೇಕು...

ಬೀದರ್‌ | ಈಶ್ವರ ಖಂಡ್ರೆಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಅಭಿಮಾನಿಗಳ ವಿಶೇಷ ಪೂಜೆ

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಭಾಲ್ಕಿ ಕ್ಷೇತ್ರದ ಶಾಸಕ ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ದೊರೆಯಲಿ ಎಂದು ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಭಾಲ್ಕಿ ನಗರದ...

ಕೊಪ್ಪಳ | ʼಬಿಜೆಪಿʼಗೆ ಮತ ಹಾಕದವರೇ ಎಸ್ಐಆರ್ ಟಾರ್ಗೆಟ್?

ಬಿಜೆಪಿಗೆ ಮತ ಹಾಕದ ಮತದಾರರನ್ನು ಟಾರ್ಗೆಟ್ ಮಾಡಿ ಅವರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಎಂದು ಹಿರಿಯ ಹೋರಾಟಗಾರ ಅಲ್ಲಮ ಪ್ರಭು ಬೆಟ್ಟದೂರು ಆರೋಪಿಸಿದರು‌. ಕೊಪ್ಪಳದಲ್ಲಿ ಎಸ್ಐಆರ್ ವಿರೋಧಿ ಬೃಹತ್ ಪ್ರತಿಭಟನಾ ವೇದಿಕೆ ಅಧ್ಯಕ್ಷತೆ...

ಈ ಹೊತ್ತಿನ ಪ್ರಮುಖ ಸುದ್ದಿ