ಜಿಲ್ಲೆಗಳು

ಹಾವೇರಿ | ರೈತರಿಗೆ ಬಿತ್ತನ ಬೀಜ, ಗೊಬ್ಬರ ಕೊರತೆಯಾಗದಂತೆ ವಿತರಿಸಲು ರೈತ ಸಂಘ ಮನವಿ

"ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆಗೆ ಉತ್ತಮ ಮಳೆ ಆಗಿರುವುದರಿಂದ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ರೈತರಿಗೆ ಬಿತ್ತನೆ ಬೀಜ, ರಸ ಗೊಬ್ಬರ, ಭೂಮಿ ಉಳುವ ರೈತರ ಟ್ರಾಕ್ಟರ್ ಗಳಿಗೆ ಡೀಸೆಲ್ ಕೊರತೆಯಿಂದ ಜಿಲ್ಲೆಯ ವಿವಿಧ...

ವಿಜಯಪುರ | ನೆಟ್, ಕೆಸೆಟ್ ಯಶಸ್ಸಿಗೆ ಕ್ರಮಬದ್ಧ ಸಿದ್ಧತೆ ಅಗತ್ಯ: ವಿಜಯಾ ಕೋರಿಶೆಟ್ಟಿ

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೋಧನಾ ವೃತ್ತಿ ಮತ್ತು ಸಂಶೋಧನಾ ಅವಕಾಶಗಳಿಗೆ ನೆಟ್/ಕೆಸೆಟ್ ಪರೀಕ್ಷೆಗಳು ಅತ್ಯಂತ ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವು ಪ್ರಮುಖ ಪಾತ್ರವಹಿಸುತ್ತವೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಬಿ....

ರಬಕವಿ ಬನಹಟ್ಟಿ | ವಿನೂತನ ಕಾಲೇಜು ಕಟ್ಟಡದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ

ಬಾಗಲಕೋಟೆ ಜಿಲ್ಲೆಯ ತಾಲ್ಲೂಕು ಕೇಂದ್ರವಾಗಿರುವ ರಬಕವಿ-ಬನಹಟ್ಟಿಯಲ್ಲಿ ನಿರ್ಮಿಸಿರುವ ಸರ್ಕಾರಿ ಪದವಿ ಕಾಲೇಜು ಸುಸಜ್ಜಿತ ಕಟ್ಟಡ ಹೊಂದಿದ್ದರೂ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಇಲ್ಲಿಯ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಸವಾಲಾಗಿ ಪರಿಣಮಿಸಿದೆ. ಕಲೆ ಹಾಗೂ ವಾಣಿಜ್ಯ...

ಮಂಡ್ಯ | ಅರ್ಹ ಮತದಾರರ ಹಕ್ಕು ರಕ್ಷಣೆಗೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಮಗ್ರ ಬದಲಾವಣೆ ಅಗತ್ಯ: ಒಕ್ಕೂಟದ ಆಗ್ರಹ

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಜಾತ್ಯಾತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ಮಂಡ್ಯದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು. ದೇಶದ ಪ್ರಜಾಪ್ರಭುತ್ವದ...

ವಿಜಯನಗರ ಜಿಲ್ಲೆಗೆ ಸಿಗುವುದೇ ಮಂತ್ರಿ ಸ್ಥಾನ? ನಿರೀಕ್ಷೆ ಬಿಟ್ಟರೇ ಕೈ ಶಾಸಕರು?

ಈಗ ಸಂಪುಟ ಪುನರ್‌ ರಚನೆಯಾದರೂ ಆಗಲಿ, ವಿಸ್ತರಣೆಯಾದರೂ ಆಗಲಿ, ಈ ಬಾರಿಯಾದರೂ ವಿಜಯನಗರ ಜಿಲ್ಲೆಗೆ ಸಚಿವ ಸ್ಥಾನ ಸಿಗಲಿ ಎನ್ನುವುದು ವಿಜಯನಗರ ಕ್ಷೇತ್ರದ ಮತದಾರರ ಆಗ್ರಹವಾಗಿದೆ‌. ವಿಶ್ವವಿಖ್ಯಾತ ಪ್ರವಾಸಿತಾಣ ಹಂಪಿ ಕ್ಷೇತ್ರ ಹೊಂದಿರುವ ವಿಜಯನಗರ...

ಬೀದರ್‌ | ಮೃತ ಮಹಿಳೆಯರ ನಗ್ನ ಚಿತ್ರ ಸೆರೆಹಿಡಿದು ವಿಕೃತಿ: ಬ್ರಿಮ್ಸ್‌ ಸಿಬ್ಬಂದಿ ಅರೆಸ್ಟ್‌

ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆ ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಲೇ ಇರುತ್ತದೆ. ಸದ್ಯ ಮನುಕುಲ ತಲೆತಗ್ಗಿಸುವ ಪ್ರಕರಣ ಬೆಳಕಿಗೆ ಬಂದಿದ್ದು, ಆಸ್ಪತ್ರೆಯ ಸಿಬ್ಬಂದಿ ಶವಾಗಾರದಲ್ಲಿರಿಸಿದ ಮಹಿಳೆಯರ ಶವದ ನಗ್ನ ವಿಡಿಯೊ ಮತ್ತು ಫೊಟೊಗಳನ್ನು...

ಮೈಸೂರಿನಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರತಿಭಟನೆ: ಮತದಾರರ ಹಕ್ಕುಗಳ ರಕ್ಷಣೆಗೆ ನಾಲ್ಕು ಪ್ರಮುಖ ಆಗ್ರಹಗಳು

ಮತದಾರರ ಪಟ್ಟಿಯಿಂದ ಒಬ್ಬ ಅರ್ಹ ಮತದಾರರೂ ಹೊರಗುಳಿಯದಂತೆ ನೋಡಿಕೊಳ್ಳಲು ಹಾಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಗತ್ಯ ಬದಲಾವಣೆಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ, ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ...

ಸಮಸ್ಯೆಗೆ ಸ್ಪಂದಿಸುವ ಸ್ಥಳೀಯ ಸರ್ಕಾರವಿಲ್ಲ: ಮೂಲಸೌಕರ್ಯ ಮರೀಚಿಕೆ, ಸಿಗದ ಪಂಚಾಯತ್‌ ಯೋಜನೆ

ಬೀದಿ ದೀಪ, ಕಸದ ನಿರ್ವಹಣೆ, ಕುಡಿಯುವ ನೀರು, ಶಾಲೆ-ಆರೋಗ್ಯ ಸಮಸ್ಯೆಗಳು ಬಗೆಹರಿಯದೇ ಉಳಿಯುತ್ತವೆ. ಜನರಲ್ಲಿ ಸರ್ಕಾರದ ಮೇಲಿನ ನಂಬಿಕೆ ಕಡಿಮೆಯಾಗುತ್ತದೆ. ಚುನಾವಣೆ ಮುಂದೂಡಿಕೆಯಿಂದ ಜನರಲ್ಲಿ ನಿರಾಸೆ ಮತ್ತು ಅಸಮಾಧಾನ ಹೆಚ್ಚಾಗುತ್ತದೆ. ಪ್ರಜಾಪ್ರಭುತ್ವ ಬಲವಾಗಿರಬೇಕಾದರೆ...

ಅಂಕೋಲಾ | ಹೆದ್ದಾರಿಯಲ್ಲಿ ಪಲ್ಟಿಯಾದ ಖಾಸಗಿ ಬಸ್; ಓರ್ವ ಪ್ರಯಾಣಿಕ ಸಾವು, 21 ಮಂದಿಗೆ ಗಾಯ

ಅಂಕೋಲಾ: ಹೈದರಾಬಾದ್‌ನಿಂದ ಗೋವಾ ಕಡೆಗೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಅಂಕೋಲ ತಾಲೂಕಿನ...

ಮಂಡಲ ಪಂಚಾಯಿತಿಯಿಂದ ಸಚಿವ ಸ್ಥಾನದವರೆಗೆ: ವೆಂಕಟರಮಣಪ್ಪ ಎಂಬ ಗಡಿನಾಡಿನ ಬಂಡೆ

ಗುತ್ತಿಗೆದಾರರಾಗಿ ವೃತ್ತಿ ಜೀವನ ಆರಂಭಿಸಿ, ಮಂಡಲ ಪಂಚಾಯಿತಿ ಸದಸ್ಯರಿಂದ ಮಂತ್ರಿ ಸ್ಥಾನದ ಅಧಿಕಾರ ಹಿಡಿದ ಪಾವಗಡ ಮಾಜಿ ಶಾಸಕ ವೆಂಕರಮಣಪ್ಪ ಜನಸೇವೆ ಮತ್ತು ಹೋರಾಟದ ಮೂಲಕವೇ ಅಧಿಕಾರವನ್ನು ಹಿಡಿದವರು. ಪಕ್ಷೇತರವಾಗಿ ಗೆಲ್ಲುವ ಮೂಲಕ...

ಮುಧೋಳ | ತಿಮ್ಮಾಪುರಗೆ ಡಿಸಿಎಂ ಸ್ಥಾನ ನೀಡಿ

ಹಿರಿಯ ರಾಜಕಾರಣಿ, ದಲಿತ ಸಮುದಾಯದ ನಾಯಕ ಆರ್ ಬಿ ತಿಮ್ಮಾಪುರ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಮುದಕಣ್ಣ ಅಂಬಿಗೇರ ಹಾಗೂ ಹಲವು ಮುಖಂಡರು ಪಕ್ಷದ ವರಿಷ್ಠರಿಗೆ...

ವಿಜಯಪುರ | ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯ: ಆರು ಮಂದಿಯ ಬರ್ಬರ ಹತ್ಯೆ

ಆಸ್ತಿ ವಿವಾದವು ಕೊಲೆಯಲ್ಲಿ ಕೊನೆಯಾದ ಘಟನೆ ವಿಜಯಪುರದಲ್ಲಿ ನಡೆದಿದೆ. ಆಸ್ತಿ ವಿವಾದದಲ್ಲಿ ಜಗಳ ನಡೆದು ಕೊನೆಗೆ ಒಂದೇ ಕುಟುಂಬದ ಐದು ಸದಸ್ಯರು ಸೇರಿದಂತೆ ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರದ...

ಈ ಹೊತ್ತಿನ ಪ್ರಮುಖ ಸುದ್ದಿ