ಜಿಲ್ಲೆಗಳು

ಮುಧೋಳ | ತಿಮ್ಮಾಪುರಗೆ ಡಿಸಿಎಂ ಸ್ಥಾನ ನೀಡಿ

ಹಿರಿಯ ರಾಜಕಾರಣಿ, ದಲಿತ ಸಮುದಾಯದ ನಾಯಕ ಆರ್ ಬಿ ತಿಮ್ಮಾಪುರ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಮುದಕಣ್ಣ ಅಂಬಿಗೇರ ಹಾಗೂ ಹಲವು ಮುಖಂಡರು ಪಕ್ಷದ ವರಿಷ್ಠರಿಗೆ...

ವಿಜಯಪುರ | ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯ: ಆರು ಮಂದಿಯ ಬರ್ಬರ ಹತ್ಯೆ

ಆಸ್ತಿ ವಿವಾದವು ಕೊಲೆಯಲ್ಲಿ ಕೊನೆಯಾದ ಘಟನೆ ವಿಜಯಪುರದಲ್ಲಿ ನಡೆದಿದೆ. ಆಸ್ತಿ ವಿವಾದದಲ್ಲಿ ಜಗಳ ನಡೆದು ಕೊನೆಗೆ ಒಂದೇ ಕುಟುಂಬದ ಐದು ಸದಸ್ಯರು ಸೇರಿದಂತೆ ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರದ...

ಬಾಗಲಕೋಟೆ | ಜಿಲ್ಲಾದ್ಯಂತ ನಾಲ್ಕು ದಿನಗಳ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಸಿದ್ಧತೆ

ರಾಷ್ಟ್ರೀಯ ಪಲ್ಸ್‌ ಪೋಲಿಯೊ ಅಭಿಯಾನವನ್ನು ಜೂ.28 ರಿಂದ ಜು.1 ರವರೆಗೆ ನಾಲ್ಕು ದಿನ ದೇಶ್ಯಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದ್ದು, ಜಿಲ್ಲೆ ಯಲ್ಲಿ ಐದು ವರ್ಷದೊಳಗಿನ ಒಟ್ಟು 2,03,443 ಮಕ್ಕಳಿಗೆ ಪೋಲಿಯೊ ಹನಿ ಹಾಕುವ ಗುರಿ...

ಗದಗ | ರೈತರ ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಜೂನ್ 6ಕ್ಕೆ ಸಭೆ 

ಬಗರ್ ಹುಕುಂ ರೈತರಿಗೆ ಸಾಗುವಳಿ ಚೀಟಿ ಕಲ್ಪಿಸುವಂತೆ ಶಾಸಕರ ಮನೆಗೆ ಚಲೋ ಹಮ್ಮಿಕೊಂಡಿದ್ದೇವು. ನಮ್ಮ ಹೋರಾಟಕ್ಕೆ ಮಣಿದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ರೈತರಿಗೆ ಲಿಖಿತ ಭರವಸೆ ನೀಡಿ, ಜೂನ್ 6ಕ್ಕೆ...

ವಿಜಯಪುರ | ದಲಿತನ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆಗೆ ಅಂಬೇಡ್ಕರ್‌ ಸೇನೆ ಕರೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಯುವಕ ರವಿಚಂದ್ರ ದೇವಪ್ಪ ಮಾದರ ಅವರನ್ನು ಬಾಗೇವಾಡಿ ತಾಲ್ಲೂಕಿನ ಹಂಗರಗಿ ಕ್ರಾಸ್ ಸಮೀಪ ಕ್ರೂರವಾಗಿ ಹತ್ಯೆಗೈದ ಪ್ರಕರಣವನ್ನು ಖಂಡಿಸಿ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಹಾಗೂ...

ಹಾಸನ | ಕಾಂಗ್ರೆಸ್ ಸರ್ಕಾರ: ಜಿಲ್ಲೆಯಲ್ಲಿ ಅಭಿವೃದ್ಧಿ ಶೂನ್ಯ ; ಶಾಸಕ ಹೆಚ್. ಪಿ ಸ್ವರೂಪ್ ಪ್ರಕಾಶ್ 

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ನಡುವೆಯೇ, “ಮುಖ್ಯಮಂತ್ರಿ ಯಾರು ಎಂಬುದು ಮುಖ್ಯವಲ್ಲ, ಹಾಸನ ಜಿಲ್ಲೆಗೆ ಏನು ಅನುದಾನ ಮತ್ತು ಅಭಿವೃದ್ಧಿ ಸಿಗುತ್ತದೆ ಎಂಬುದೇ ಪ್ರಮುಖ” ಎಂದು ಶಾಸಕ ಎಚ್.ಪಿ. ಸ್ವರೂಪ್‌...

ಕೊಡಗು | ಸಣ್ಣ ಭಾಷೆಗಳ ಉಳಿವೇ ಕನ್ನಡದ ಶ್ರೀಮಂತಿಕೆ: ಅಬ್ದುಲ್ ರಶೀದ್

ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತು ಬೆಳವಣಿಗೆಯ ಹಿಂದೆ ಕರ್ನಾಟಕದ ವಿವಿಧ ಸಣ್ಣ ಭಾಷೆಗಳ ಕೊಡುಗೆ ಮಹತ್ತರವಾಗಿದೆ ಎಂದು 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸಾಹಿತಿ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು. ಸುಂಟಿಕೊಪ್ಪದ...

ಗದಗ | ಇಂದು ಬೀಳ್ಕೊಡುಗೆ ಸಮಾರಂಭ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಂಶಪಾಲ ಪ್ರೊ. ಎಸ್.‌ಎಲ್.‌ಗುಳೇದಗುಡ್ಡ ಅವರ ಸೇವಾ ನಿವೃತ್ತಿ ಹಿನ್ನಲೆಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಕಾಲೇಜಿನ ಸಭಾಂಗಣದಲ್ಲಿ...

ಬೀದರ್‌ | ರಾಜ್ಯಕ್ಕೆ ಹೊಸ ಸಿಎಂ : ಈಶ್ವರ ಖಂಡ್ರೆಗೆ ಒಲಿಯುತ್ತಾ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಪಟ್ಟ?

ಹೈಕಮಾಂಡ್‌ಗೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಹೊಸ ಸಿಎಂ ಅಧಿಕಾರ ಸ್ವೀಕರಿಸುವ ಮುನ್ನವೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪರ್ವ ತೀವ್ರಗೊಂಡಿದೆ. ಈ ಮಧ್ಯೆ ಹೊಸ ಸರ್ಕಾರದಲ್ಲಿ...

ಹಾಸನ | ಮಂತ್ರಿಯಾಗಲು ಮೂರು ನಾಯಕರು ಭರವಸೆ ಕೊಟ್ಟಿದ್ದಾರೆ ; ಶಿವಲಿಂಗೇಗೌಡ 

ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಬೇಕು ಎಂದು ಹಲವು ಶಾಸಕರು, ಮಾಜಿ ಸಚಿವರು ದೆಹಲಿಗೆ ದೌಡಾಯಿಸಿದ್ದಾರೆ. ಅಂತೆಯೇ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರೂ ಆಗಿರುವ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರೂ ಸಹ,...

ಚಿಕ್ಕಮಗಳೂರು | ಯುವಕ ನೇಣು ಬಿಗಿದುಕೊಂಡು ಸಾವು 

ಯುವಕನೊಬ್ಬ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.  ಮೃತನ ಸಾವಿನ ಹಿಂದೆ ಅನುಮಾನವಿದೆ ಎಂದು ತಾಯಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೃತ ಯುವಕನನ್ನು ಮೂರ್ತಿ...

ಚಿಕ್ಕಮಗಳೂರು | ಮೇ 30ರಂದು ಕೆಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಾಯ 

ಚಿಕ್ಕಮಗಳೂರು ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ಬದಲಾವಣೆ, ಜಂಗಲ್ ಕಟ್ಟಿಂಗ್ ಹಾಗೂ ಪ್ರಸಕ್ತ ಸಾಲಿನ ಪ್ರಥಮ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಮೆಸ್ಕಾಂ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಮೇ 30 ರಂದು...

ಈ ಹೊತ್ತಿನ ಪ್ರಮುಖ ಸುದ್ದಿ