ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕನಿಷ್ಠ ಕೂಲಿಯನ್ನು ರಾಜ್ಯ ಸರ್ಕಾರ ಪುನರ್ ಪರಿಶೀಲನೆ ಮಾಡಬೇಕು ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಬೇಕು ಸೇರಿದಂತೆ ವಿವಿಧ...
ಭಟ್ಕಳ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಚಟುವಟಿಕೆಗಳು ವೇಗ ಪಡೆದಿರುವ ನಡುವೆಯೇ, ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಪಕ್ಷದ ಎಲ್ಲಾ 136 ಶಾಸಕರೂ ಬದ್ಧರಾಗಿರುತ್ತಾರೆ ಎಂದು ಮೀನುಗಾರಿಕೆ ಹಾಗೂ ಉತ್ತರ...
ಯಾವುದೇ ವಿವಾದಗಳಿಲ್ಲದೆ, ಭ್ರಷ್ಟಾಚಾರದ ಕಪ್ಪು ಚುಕ್ಕೆ ಇಲ್ಲದೆ ಸುದೀರ್ಘ ಕಾಲ ರಾಜಕೀಯ ಜೀವನ ನಡೆಸಿದ ವೆಂಕಟರಮಣಪ್ಪ ಅವರು ಇಂದಿನ ಪೀಳಿಗೆಯ ರಾಜಕಾರಣಿಗಳಿಗೆ ಆದರ್ಶಪ್ರಾಯರಾಗಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಅತ್ಯಂತ ಸರಳ, ಸಜ್ಜನ ಮತ್ತು ಜನಸ್ನೇಹಿ ನಾಯಕರೆಂದೇ...
ರಾಜ್ಯದಲ್ಲೂ ಎಸ್ಐಆರ್ ಪ್ರಕ್ರಿಯೆಗೆ ದಿನ ಗಣನೆ ಶುರುವಾಗಿದ್ದು, ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಂವಿಧಾನ ಮತ್ತು ದೇಶ ವಿರೋಧಿಯಾಗಿರುವ ಕೇಂದ್ರ ಚುನಾವಣಾ ಆಯೋಗದ SIR ರದ್ದಾಗಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಬೃಹತ್ ಹೋರಾಟಕ್ಕೆ ಕೊಪ್ಪಳ ಜಿಲ್ಲೆ...
ರಾಜ್ಯದಲ್ಲಿ ಎಸ್‌ಐಆರ್ ವಿರುದ್ಧ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳು ಮೇ 30ರಂದು “ಕರ್ನಾಟಕ ಪ್ರತಿರೋಧ” ಹೆಸರಿನಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಅದರ ಭಾಗವಾಗಿ ಕಲಬುರಗಿ ನಗರದಲ್ಲೂ...
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ.
ಐನಾಪುರ ಪಟ್ಟಣದ ಸಂತೋಷ ಸಿದ್ದಪ್ಪ ಕಮತೆ (33) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ....
ಚಿಕ್ಕಮಗಳೂರು ತಾಲೂಕಿನ ಮುಗುಳುವಳ್ಳಿ ಗ್ರಾಮದಲ್ಲಿ ಸಾಲ ಬಾಧೆ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ "ನನ್ನ ಸಾವಿಗೆ ನಾನೇ ಕಾರಣ" ಎಂದು ಡೆತ್‌ನೋಟ್ ಬರೆದಿಟ್ಟು ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಯೋಗೇಶ್ ಎಂಬುವರ ಪತ್ನಿ ಶೈಲಾ...
ತುಮಕೂರು ಜಿಲ್ಲೆಯ ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಇಂದು(ಶುಕ್ರವಾರ) ಬೆಳಗಿನ ಜಾವ ನಿಧನರಾಗಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ...
ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರಲ್ಲಿ ಗುರುವಾರ ಕಲಬುರಗಿ ರಂಗಾಯಣದ ಕಲಾವಿದರು ಪ್ರಸ್ತುತ ಪಡಿಸಿದ ‘ಕಾಲಚಕ್ರ’ ನಾಟಕಕ್ಕೆ ಪ್ರೇಕ್ಷಕರು ಕಂಬನಿ ಮಿಡಿದರು.
ʼಗಳಿಸಿದ್ದ ಯಾರೇನು ಒಯ್ಯೋಲ್ಲ ಮನವೆ ಸಾವಿಗೆ ಮದ್ದೇ ತಿಳಿದಿಲ್ಲʼ ಹಾಡಿನೊಂದಿಗೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾ ಘಟಕ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಅಭಿಮಾನಿಯೊಬ್ಬರು...
ಭೀಮಾ ನದಿಯಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಮಂಗಳವಾರ ನಡೆದಿದೆ. ಮೃತರನ್ನು ವಿಜಯರಾಜು ಸುಬ್ಬರಾವ್ ಬಳ್ಳಾರಿ (44) ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ
ಮೃತರು ತಮ್ಮ ಮಗನೊಂದಿಗೆ ಭೀಮಾ...
ರಾಜ್ಯದ ನೂತನ ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಯಾದಗಿರಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೆಪಿಸಿಸಿ ಪದವೀಧರ ವಿಭಾಗದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಮರಿಲಿಂಗ...