ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಯುವಕನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮೃತ ಯುವಕನ ಶವ ಇಟ್ಟು...
ಮೈಸೂರು ಜಿಲ್ಲೆಯ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಕೆ.ಎಸ್. ಮಹೇಶ್ ಹಾಗೂ ಕಂದಾಯ ನಿರೀಕ್ಷಕ ಮಂಜುನಾಥ್.ಎನ್ ವಿರುದ್ಧ ಕರ್ತವ್ಯ ಲೋಪ, ನಿರ್ಲಕ್ಷ್ಯತೆ ಹಾಗೂ ಸರ್ಕಾರಿ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ತೆರೆದು...
ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಅಂಗಳದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಕಾನ್ವೋಕೇಶನ್ ಶುಲ್ಕ ಪಾವತಿ ಮಾಡಲು ಅವಕಾಶ ನೀಡಿರುವ ಹಿನ್ನೆಲೆ, ಮಾನಸಗಂಗೋತ್ರಿಯ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ...
"ದಾವಣಗೆರೆ ನಗರದ ಭೌಗೋಳಿಕ ಸ್ಥಾನಮಾನ, ಸಾರಿಗೆ ಸೌಲಭ್ಯ, ಶೈಕ್ಷಣಿಕ ಪ್ರಗತಿ ಹಾಗೂ ನ್ಯಾಯಾಂಗ ಮೂಲಸೌಕರ್ಯಗಳನ್ನು ಉಲ್ಲೇಖಿಸಿ, ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಇದು ಅತ್ಯಂತ ಸೂಕ್ತ ಸ್ಥಳವಾಗಿದೆ. ದಾವಣಗೆರೆಯಲ್ಲಿ ರಾಜ್ಯ ಹೈಕೋರ್ಟ್‌ನ ಸಂಚಾರಿ...
ಬುಧವಾರ ಮುಂಜಾನೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಿದ ಪರಿಣಾಮ ಶಹಾಪುರ ತಾಲೂಕಿನ ರೋಜಾ (ಅಣಬಿ) ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ತೌಕಲ್ ಪಟೇಲ್ (42) ಎಂದು ಗುರುತಿಸಲಾಗಿದೆ....
ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ಬುಧವಾರ ಸುರಿದ ಗುಡುಗು-ಮಿಂಚಿನ ಸಹಿತ ಭಾರೀ ಮಳೆಯ ವೇಳೆ ಕಣಕಿ ಬಣವೆಗೆ ಸಿಡಿಲು ಬಡಿದು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಗ್ರಾಮದ ಸಿದ್ದಣ್ಣ ಶರಣಪ್ಪ ಕೊಟ್ರಿಕಿ ಅವರ ಜಮೀನಿನಲ್ಲಿ...
ಬೀದರ್ ಜಿಲ್ಲೆಯಲ್ಲಿ ಜೂನ್ 28 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ...
ಗೋವನ್ನು ರಾಷ್ಟ್ರೀಯ ಪಶು ಎಂಬುದಾಗಿ ಘೋಷಿಸುವ ಮೂಲಕ ದೇಶದಲ್ಲಿ ಗೋ ಹತ್ಯೆ ತಡೆಯಲು ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ದಾವಣಗೆರೆಯಲ್ಲಿ ವಿಶ್ವ ಮುಸ್ಲಿಂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಸುಭಾನ್ ಖಾನ್ ಒತ್ತಾಯಿಸಿದ್ದಾರೆ.
ದಾವಣಗೆರೆ...
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಮೇ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಜಿಲ್ಲಾ ಸಂಯೋಜಕ ಓಂಪ್ರಕಾಶ...
ನಕಲಿ ಟೆಮೋಟೋ ಬಿತ್ತನೆ ಬೀಜವನ್ನು ವಿತರಣೆ ಮಾಡಿ ಲಕ್ಷಾಂತರ ರೂಪಾಯಿ ರೈತರಿಗೆ ನಷ್ಟ ಉಂಟು ಮಾಡಿರುವ ಸೆಮಿನೀಸ್ ಕಂಪನಿಯ ವಿರುದ್ದ ಕಾನೂನು ಕ್ರಮ ಕೈಗೊಂಡು ನಷ್ಟವಾಗಿರುವ ನಂದಾಲ ಗಡ್ಡ ರೈತ ಚಂಗಾಲರೆಡ್ಡಿ ರವರಿಗೆ...
ವಿದ್ಯಾರ್ಥಿಗಳ ನಿರ್ದಿಷ್ಟವಾದ ಗುರಿ ಹೊಂದಿ ಅದರ ಸಾಧನೆಗೆ ನಿರಂತರವಾಗಿ ಪರಿಶ್ರಮ ವಹಿಸಿದರೆ ಉನ್ನತ ಸ್ಧಾನ ಪಡೆಯಬಹುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು. ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ಟೋಲ್ ಪ್ಲಾಜಾ ಹತ್ತಿರ...
ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ಸಾಕಾಣಿಕ ವೆಚ್ಚವಾಗಿ 10 ರೂಪಾಯಿ ನಿಗದಿ ಮಾಡಿರುವ ರಾಜ್ಯ ಸರ್ಕಾರದ ಆದೇಶವು ಸ್ವಾಗತವೇ ಆದರೆ ಮುಂದೆ ಸ್ವಾಮಿನಾಥನ್ ಆಯೋಗದ ಪ್ರಕಾರ ಸಾಕಾಣಿಕೆ ವೆಚ್ಚ 20 ರೂ ಹೆಚ್ಚಿಸಲು...