ಜಿಲ್ಲೆಗಳು

ಮುಂಡಗೋಡ | ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು: ಸಿ.ಕೆ. ಮಲ್ಲಪ್ಪ

ಮುಂಡಗೋಡ: ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ಸಾಮಾಜಿಕ ಪರಿಶೋಧನಾ ತಂಡದ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ...

ಔರಾದ್‌ | ಕಲುಷಿತ ನೀರು ಪೂರೈಕೆ ಆರೋಪ : ಬೆಳಕುಣಿ(ಚೌ) ಗ್ರಾಮಕ್ಕೆ ಸಿಇಒ ಭೇಟಿ, ಪರಿಶೀಲನೆ

ಔರಾದ ತಾಲೂಕಿನ ಬೆಳಕುಣಿ (ಚೌ) ಗ್ರಾಮದಲ್ಲಿ ಕೆಲ ದಿನಗಳಿಂದ ಕಲುಷಿತ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಬುಧವಾರ ಬೆಳಿಗ್ಗೆ...

ಶಿವಮೊಗ್ಗ | ಬೇಸೂರು ಅಣುಸ್ಥಾವರಕ್ಕೆ ಕೈಬಿಡಲು ಮಲೆನಾಡು ಅಣುಸ್ಥಾವರ ವಿರೋಧಿ ವೇದಿಕೆ ಹೋರಾಟ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬೇಸೂರು ಭಾಗದಲ್ಲಿ ಪ್ರಸ್ತಾವಿತ ಅಣುವಿದ್ಯುತ್ ಸ್ಥಾವರ ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಬುಧವಾರ ಮಲೆನಾಡು ಅಣುಸ್ಥಾವರ ವಿರೋಧಿ ಹೋರಾಟ ವೇದಿಕೆಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ...

ಕೊಪ್ಪಳ | 9 ಕಾರ್ಖಾನೆಗಳಿಗೆ ನೋಟಿಸ್ : ಸ್ಥಳಾಂತರವೇ ಶಾಶ್ವತ ಪರಿಹಾರ

ಕೊಪ್ಪಳ ಜಿಲ್ಲೆಯಲ್ಲಿ 9 ಕಾರ್ಖಾನೆಗಳಿಗೆ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ಜಾರಿ ಮಾಡಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆಗಿನ ಸಮ್ಮತಿ ಪತ್ರದಲ್ಲಿನ ನಿಯಮಗಳ ಉಲ್ಲಂಘನೆ ಮಾಡಿದ ಆರೋಪದಲ್ಲಿ...

ಕಲಬುರಗಿ | ಖಾಸಗಿ ಶಾಲೆಯ ಅವ್ಯವಸ್ಥೆ ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆ ಮನವಿ

ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಿ.ಬಿ.ಎಸ್‌.ಸಿ ವಿದ್ಯಾ ಮಂದಿರ ಖಾಸಗಿ ಶಾಲೆ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿರುವ ಜಯ ಕರ್ನಾಟಕ ಜನಪರ ವೇದಿಕೆ...

ಕೋಲಾರ | ಮೂರು ವರ್ಷಗಳಲ್ಲಿ ಕೋಲಾರ ಕ್ಷೇತ್ರಕ್ಕೆ ಒಟ್ಟು ₹ 3,834 ಕೋಟಿ‌ ಅನುದಾನ: ಶಾಸಕ ಕೊತ್ತೂರು ಮಂಜುನಾಥ್

ಅಭಿವೃದ್ಧಿ ಕಾಮಗಾರಿ, ಗ್ಯಾರಂಟಿ ಯೋಜನೆ ಹಾಗೂ ಹಾಲಿನ ಪ್ರೋತ್ಸಾಹಧನ ಸೇರಿ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು ₹ 3,834.37 ಕೋಟಿ ಅನುದಾನ ಸಿಕ್ಕಿದೆ. ಬರೀ ಅಭಿವೃದ್ಧಿ ಕಾಮಗಾರಿಗೆಂದೇ ₹...

ಮುಂಡಗೋಡ | ವೈಜ್ಞಾನಿಕ ಜೇನು ಬೇಸಾಯ ರೈತರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ: ಕೃಷ್ಣ ಟಿ. ಕುಳ್ಳೂರ

ಮುಂಡಗೋಡ: ಜೇನು ಸಾಕಾಣಿಕೆ ಮಾಡುವುದರಿಂದ ರೈತರ ಆರ್ಥಿಕ ಮಟ್ಟ ಸುಧಾರಣೆಯಾಗುತ್ತದೆ. ರೈತರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗೆ ಸಹಾಯಧನದ ರೂಪದಲ್ಲಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಮುಂಡಗೋಡ ತಾಲೂಕು...

ಕಮಲನಗರ | ಮಾಂಜ್ರಾ ನದಿಯಲ್ಲಿ ಮುಳುಗಿ ಯುವಕ ಸಾವು

ಕಮಲನಗರ ತಾಲೂಕಿನ ಹುಲಸೂರು (ಕೆ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸೋಮವಾರ ಮಧ್ಯಾಹ್ನ ಕೈಕಾಲು ತೊಳೆಯಲು ಹೋಗಿ ನೀರಿನಲ್ಲಿ ಜಾರಿಬಿದ್ದು ನಾಪತ್ತೆಯಾಗಿದ್ದ ಯುವಕನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ಮಹಾರಾಷ್ಟ್ರದ ಉದಗೀರ ತಾಲೂಕಿನ ಹಳ್ಳಿ ಗ್ರಾಮದ...

ಕಲಬುರಗಿ | ಓದುವ ಹವ್ಯಾಸ ಬೆಳೆಸಿಕೊಳ್ಳಿ : ಡಾ. ನಿಲಾಂಬಿಕಾ ಮಾಲಿ ಪಾಟೀಲ್

ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಬರವಣಿಗೆ ಸಂಸ್ಕೃತಿ ಸ್ಥಗಿತಗೊಳ್ಳುತ್ತಿದೆ. ವಿದ್ಯಾರ್ಥಿಗಳು ನಿರ್ಲಿಪ್ತರಾಗದೆ ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಸಾಧಕರ ಜೀವನ ಅಧ್ಯಯನ ಮಾಡುವ ಮೂಲಕ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನ...

ಬೀದರ್ |‌ ತೈಲ, ರಸಗೊಬ್ಬರ ದರ ಏರಿಕೆಯಿಂದ ರೈತರಿಗೆ ಸಂಕಷ್ಟ

ರಸಗೊಬ್ಬರ, ಡೀಸೆಲ್ ಹಾಗೂ ಪೆಟ್ರೋಲ್ ದರ ನಿರಂತರ ಏರಿಕೆಯಿಂದ ರೈತರು, ಕಾರ್ಮಿಕ ವರ್ಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಗ್ರಾಮೀಣ ಆರ್ಥಿಕ ನೀತಿ ಘೋಷಣೆ, ರೈತರ ಸಾಲಮನ್ನಾ ಮಾಡಬೇಕೆಂದು ಸಂಯುಕ್ತ ಕಿಸಾನ್ ಮೋರ್ಚಾ ಜಿಲ್ಲಾ...

ವಿಜಯಪುರ | ಶಿಕ್ಷಕರಿಗೆ ಸೃಜನಾತ್ಮಕ ಬೋಧನೆ ಕುರಿತು ಕಾರ್ಯಾಗಾರ

ಸೃಜನಾತ್ಮಕ ಬೋಧನೆ ಮತ್ತು ಕಲಿಕಾ ಕಾರ್ಯತಂತ್ರಗಳು ಕುರಿತು ಒಂದು ದಿನದ ಕಾರ್ಯಾಗಾರ ವಿಜಯಪುರ ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು. ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ.ಪಾಟೀಲ ಪಬ್ಲಿಕ್...

ಬೆಳಗಾವಿ | ನಾನು ಸಚಿವ ಸ್ಥಾನದ ಲಾಭಿ ಮಾಡಲ್ಲ: ಶಾಸಕ ವಿಶ್ವಾಸ ವೈದ್ಯ

ಬೆಳಗಾವಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ವಿಶ್ವಾಸ್ ವೈದ್ಯ ಯಲ್ಲಮ್ಮ ಪ್ರಾಧಿಕಾರದ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇದ್ದೇನೆ. ಸಿಎಂ ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಕೂಡ ಯಾವುದೇ ಮಾಹಿತಿ ಇಲ್ಲ. ನಾನು ಸಚಿವ ಸ್ಥಾನದ...

ಈ ಹೊತ್ತಿನ ಪ್ರಮುಖ ಸುದ್ದಿ