2026-27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆಯಿಂದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರವು ಪ್ರಾಥಮಿಕ ಶಾಲಾ ವಿಭಾಗದಿಂದ 20 ಹಾಗೂ ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ....
ಹೆಜಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಬ್ಬು ದೈವಸ್ಥಾನ ಬಳಿಯಿಂದ ಗಿರಿಜಾ ಅವರ ಮನೆವರೆಗೆ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ಗುರ್ಮೆ...
ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆ ಎದುರು ತೂಕದ ಯಂತ್ರ ನಿರ್ಮಾಣವಾಗಬೇಕು, ಜಿಲ್ಲೆಗೆ ಪ್ರತ್ಯೇಕ ರಿಕವರಿ ಲ್ಯಾಬ್ ಮಾಡಿಕೊಡಬೇಕು, ಕಾರ್ಖಾನೆಯವರು ಉಳಿಸಿಕೊಂಡಿರುವ ಬಾಕಿ ಹಣ ಕೊಡಿಸಬೇಕು, ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರಿಗೆ ಒಂದೇ ದರ...
ಬೀದರ್ ನಗರದ ವಿವಿಧ ರಸ್ತೆಗಳು, ಬೀದಿಗಳು ಹಾಗೂ ವೃತ್ತಗಳಿಗೆ 12ನೇ ಶತಮಾನದ ಶರಣರು ಮತ್ತು ಸೂಫಿ ಸಂತರ ಹೆಸರುಗಳನ್ನು ನಾಮಕರಣ ಮಾಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಸಂಘದ ಜಿಲ್ಲಾ ಘಟಕ...
ಅಂಗವಿಕಲರ ಕುಂದುಕೊರತೆಗಳ ಸಭೆ ನಡೆಸಿ ಅವರ ಕುಂದುಕೊರತೆಗಳನ್ನು ಶೀಘ್ರ ಇತ್ಯರ್ಥಗೊಳಿಸುವ ಉದ್ದೇಶದಿಂದ ಸಪ್ಟೆಂಬರ್ 10, 2026 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಹೊಸ ಸಭಾಭವನದಲ್ಲಿ ಅಂಗವಿಕಲರ ಕುಂದುಕೊರತೆ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯಲ್ಲಿ ಧಾರವಾಡ...
ಬೆಳಗಾವಿ ಕಂಟೋನ್ಮೆಂಟ್ ರಸ್ತೆಗಳನ್ನು ಸೇನೆಗೆ ವರ್ಗಾಯಿಸುವ ಪ್ರಸ್ತಾಪನೆಗೆ ಇಲ್ಲಿ ವಾಸಿಸುವ ಸಾವಿರಾರು ನಿವಾಸಿಗಳು ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಕಂಟೋನ್ಮೆಂಟ್ ನಿವಾಸಿಗಳ ಕಲ್ಯಾಣ ಸಂಘದ ಸದಸ್ಯರು 14,136ಕ್ಕೂ ಹೆಚ್ಚು ನಿವಾಸಿಗಳ ಸಹಿಗಳನ್ನು ಒಳಗೊಂಡ ಜ್ಞಾಪಕ...
ಜಮಾ ಅತೆ ಇಸ್ಲಾಮಿ ಹಿಂದ್ ವತಿಯಿಂದ 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಕುರಿತ ಸೀರತ್ ಅಭಿಯಾನ ಅಂಗವಾಗಿ ನಗರದ ಸಿದ್ಧಿ ತಾಲೀಂನಲ್ಲಿರುವ ವಿಜ್ಡಂ ಕಾಲೇಜಿನಲ್ಲಿ ಸೆ. 6ರಂದು ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ...
"ಸಣ್ಣ ಆರ್ಥಿಕ ಬಂಡವಾಳ ಹೂಡಿಕೆ ಮಾಡಿಕೊಂಡು ದೊಡ್ಡ ಪ್ರಮಾಣದಲ್ಲಿ ಲಾಭ ಗಳಿಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಬೇಕು. ಈ ಮೂಲಕ ಉದ್ಯಮಿಯು ಮಾರುಕಟ್ಟೆಯಲ್ಲಿನ ಅವಕಾಶಗಳನ್ನು ಗುರುತಿಸಿಕೊಳ್ಳಬೇಕು" ಸಂಪನ್ಮೂಲಕ ವ್ಯಕ್ತಿ ಮಂಜುನಾಥ ಸಣ್ಣನಿಂಗಣ್ಣನವರ ಹೇಳಿದರು.
ಹಾವೇರಿ ಜಿಲ್ಲೆಯ...
ಕುಮಟಾ: ನಗರದ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
2018ರ ಅಕ್ಟೋಬರ್ 16ರಂದು ಆಸ್ತಿ ವಿಚಾರಕ್ಕೆ...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಸೇವೆಯಿಂದ ಅಮಾನತುಗೊಂಡಿದ್ದ ಜಿಲ್ಲೆಯ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕಾನೂನು ನೆಮ್ಮದಿ ದೊರೆತಿದೆ. ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಯ (ಕೆಎಟಿ) ಕಲಬುರಗಿ ಪೀಠವು...
ಬೀದರ್ ಜಿಲ್ಲೆಯ ಉಳಿದ ನಾಲ್ಕು ತಾಲೂಕುಗಳನ್ನು ಬರಪೀಡಿತ ತಾಲೂಕಗಳ ಪಟ್ಟಿಗೆ ಸೇರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಭಾಲ್ಕಿ ನಗರದ ಗಾಂಧಿ ವೃತ್ತ ಸಮೀಪದಲ್ಲಿ...
ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ಸರ್ಕಾರದ ವಿಕಸಿತ ಭಾರತ್–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ ಗ್ರಾಮೀಣ (ವಿಬಿ-ಜಿ-ರಾಮ್ ಜಿ) ಯೋಜನೆಯಡಿ ರೇಷ್ಮೆ ಬೆಳೆಗಾರರಿಗೆ ಹಿಪ್ಪುನೇರಳೆ ನಾಟಿ ಸೇರಿದಂತೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು...