ಬೀದರ್ ಜಿಲ್ಲೆಯ ರೈತರ ಜೀವನಾಡಿಯಾದ ಕಾರಂಜಾ ಬಲದಂಡೆ ಕಾಲುವೆ 100 ರಿಂದ 131ನೇ ಕಿ.ಮೀ.ವರೆಗಿನ ಮುಖ್ಯ ಕಾಲುವೆ ಮತ್ತು ವಿತರಣಾ ಕಾಲುವೆ, ಉಪ ವಿತರಣಾ ಕಾಲುವೆ ಆಧುನೀಕರಣ ಕಾಮಗಾರಿಗೆ ಸಚಿವ ಸಂಪುಟ ಆಡಳಿತಾತ್ಮಕ...
ಧರ್ಮಸ್ಥಳದ ಸನಿಹದ ಬಾಂಗ್ಲೆಗುಡ್ಡೆ ಮೀಸಲು ಅರಣ್ಯ ಪ್ರದೇಶದಲ್ಲಿ ಮಾನವ ಅಸ್ಥಿಪಂಜರ ಹಾಗೂ ತರುಬುಗಳು (skulls) ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳ (SIT) ತನ್ನ 7005 ಪುಟಗಳ ಸುದೀರ್ಘ ಹಾಗೂ ಸಮಗ್ರ...
ಹಾಸನ ಜಿಲ್ಲೆ ಆಲೂರು ತಾಲೂಕು ಕೇಂದ್ರದಲ್ಲಿ ರೈಲ್ವೆ ನಿಲ್ದಾಣವಿದ್ದು ಇಲ್ಲಿ ರೈಲ್ವೆ ಸಿಬ್ಬಂದಿಗಳು ಮತ್ತು ಸ್ಟೇಷನ್ ಮಾಸ್ಟರ್ ಪ್ರತಿನಿತ್ಯ ಕರ್ತವ್ಯ ನಿರ್ವಹಿಸುತ್ತಿದ್ದು ನಿಲ್ದಾಣದಲ್ಲಿ ಪ್ರತಿನಿತ್ಯ ನಾಲ್ಕು ರೈಲ್ವೆ ಎಕ್ಸ್ಪ್ರೆಸ್ ಗಳ ಸಂಚರಿಸುತ್ತಿದ್ದು, ನಿಲಗಡೇ...
"ಐಐಟಿ ವಿದ್ಯಾರ್ಥಿಗಳು ಕೇವಲ ಪದವಿ ಪಡೆದುಕೊಳ್ಳುವುದು ಮುಖ್ಯವಲ್ಲ. ಅದರ ಬದಲಿಗೆ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಮುಂದಾಗಬೇಕು. ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು" ಎಂದು ನವದೆಹಲಿಯ ಐಐಟಿಯ ಪ್ರಾಧ್ಯಾಪಕ ಭೀಮ ಸಿಂಗ್ ಅವರು...
ಹಾಸನ ಜಿಲ್ಲೆ ಬೇಲೂರು ತಾಲೂಕು ವ್ಯಾಪ್ತಿಯಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳಾ ಕಂಡಕ್ಟರ್ ಮತ್ತು ಮಹಿಳಾ ಪ್ರಯಾಣಿಕರ ನಡುವೆ ಘರ್ಷಣೆ ಶುರುವಾಗಿ ಒಡೆದಾಟ ಮಾಡಿಕೊಂಡಿದ್ದಾರೆ.
ಈ ಘಟನೆ ಶನಿವಾರ ಸಂಜೆ ನಡೆದಿದೆ. ಬೇಲೂರಿನಿಂದ...
ನಮ್ಮ ಮನಸ್ಸಿನಲ್ಲಿ ಬಂಧುತ್ವದ ಭಾವನೆ ಬೆಳೆಸಿಕೊಂಡರೆ ಅದು ಸಮಾಜದಾದ್ಯಂತ ಹರಡಿ, ಇಡೀ ದೇಶವೇ ಸಹೋದರತ್ವದ ಸಂದೇಶ ಸಾರುವಂತಾಗುತ್ತದೆ. ಸಮಾನತೆ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮನೋಭಾವದಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದ ನೆಲೆಸಲು...
ಕೇಂದ್ರ ಸರ್ಕಾರದ ಕೋಮು, ಫ್ಯಾಸಿಸ್ಟ್ ಧೋರಣೆ ಹಾಗೂ ಉಪವಾಸ ಸತ್ಯಾಗ್ರಹ ನಿರತ ವಿಜ್ಞಾನಿ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಭಾನುವಾರ ನಗರದ ತಿಮ್ಮಾಪುರಿ ವೃತ್ತದಲ್ಲಿ ಪ್ರತಿಭಟನೆ...
ಹೋರಾಟಗಾರ ಸೊನಮ್ ವಾಂಗ್ಚುಕ್ ಅವರು ದೆಹಲಿಯ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ತುಮಕೂರು ನಗರದ ತುಮಕೂರು ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಸಂಕೇತಿಕ ಮೌನ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ...
ಸಾಮಾಜಿಕ ಹೋರಾಟಗಾರ ಹಾಗೂ ವಿಜ್ಞಾನಿ ಸೋನಂ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕಾರ್ಯಕರ್ತರು ಶನಿವಾರ ನಗರದ ಗಾಂಧೀನಗರದಲ್ಲಿರುವ ಜನಚಳವಳಿ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿದರು.
ಇದೇ...
ಸರ್ಕಾರ ಪುಸ್ತಕಗಳ ಪ್ರಕಟಣೆಗೆ ಅಗತ್ಯ ಹಣಕಾಸಿನ ನೆರವು ನೀಡದೇ, ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಅನಗತ್ಯ ವೆಚ್ಚಗಳಿಗೆ ಆದ್ಯತೆ ನೀಡುತ್ತಿದೆ ಎಂದು ಸಂಸ್ಕೃತಿ ಚಿಂತಕ ಪ್ರೊ. ರಾಜಪ್ಪ ದಳವಾಯಿ ಕಳವಳ ವ್ಯಕ್ತಪಡಿಸಿದರು.
ಅರುಣೋದಯ ಗ್ರಾಮೀಣಾಭಿವೃದ್ಧಿ ಟ್ರಸ್ಟ್,...
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಾಫಿ ಎಸ್ಟೇಟ್ ನಲ್ಲಿ ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿ ತರೀಕೆರೆ ಮೂಲದ (53), ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಇವರು ಜೀವನೋಪಾಯಕ್ಕಾಗಿ ಕಳಸಕ್ಕೆ...
ಲೇಖಕ ಚಿನ್ನೇನಹಳ್ಳಿ ಸ್ವಾಮಿಯವರ 'ಕಾಲಳತೆಯ ದುಃಖ' ಕೃತಿ ಬಿಡುಗಡೆ ಕಾರ್ಯಕ್ರಮವು ಜುಲೈ 26ರ ಭಾನುವಾರ ಬೆಳಿಗ್ಗೆ 10-30ಕ್ಕೆ ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಜರುಗಲಿದೆ. ...