ಉಡುಪಿ ಜಿಲ್ಲೆಯ ಹೆಬ್ರಿ ಗ್ರಾಮದ ಕೀರ್ತನ ಪ್ರಭು (34) ಎಂಬವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಸುಮಾರು ₹59.97 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಕಳ್ಳರು ದೋಚಿಕೊಂಡು...
ಹೂಡಿಕೆ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ್ ವಿರುದ್ಧ ಸಿಐಡಿ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣ ಸಂಬಂಧ ಶಿವಾನಂದ ನೀಲಣ್ಣವರ್ ಬಳಸುತ್ತಿದ್ದ ಐಷಾರಾಮಿ...
ತಾಲೂಕಿನ ಬೆಗ್ಲಿ ಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2003-2004ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಹಾಗೂ ಸವಿ ನೆನಪು ಫೌಂಡೇಶನ್ ಉದ್ಘಾಟನೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕಿ...
ರೈತರು ಹೈನುಗಾರಿಕೆಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿದ್ದೇವೆ. ಹಾಲು ಉತ್ಪಾದನೆಗಾಗಿ ಸಾಕುವ ಜರ್ಸಿ ಹಸುಗಳು ವಯಸ್ಸಾದ ಬಳಿಕ ಹಾಗೂ ಹೋರಿ ಕರುಗಳಿಗೆ ಜನ್ಮ ನೀಡಿದಾಗ ಅವುಗಳನ್ನು ಸಾಕುವುದು ರೈತರಿಗೆ ಆರ್ಥಿಕ ಹೊರೆಯಾಗುತ್ತದೆ. ಇಂತಹ ಅನುಪಯುಕ್ತ...
ಸತ್ಯಶೋಧಕ ಸಂಘ ಕರ್ನಾಟಕ ಬಾಗಲಕೋಟೆ ನಗರ ಘಟಕದ ವತಿಯಿಂದ ಭಾರತ ಸಂವಿಧಾನದ ಶಿಲ್ಪಿ ಭಾರತರತ್ನ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ʼಅಂಬೇಡ್ಕರ್ ಹಬ್ಬʼ ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು...
ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ಆರೋಗ್ಯ ಇಲಾಖೆಯ ಸರ್ಕಾರಿ ನೌಕರ ಅರುಣ ಕುಮಾರ ಅವರ ಕುಟುಂಬಕ್ಕೆ ₹1 ಕೋಟಿ ಮೊತ್ತದ ಪರಿಹಾರ ಚೆಕ್ ಅನ್ನು ಇಂದು ವಿತರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ...
ವಿಜಯಪುರ ಜಿಲ್ಲೆಯ ಆಹೇರಿ, ಆಹೇರಿ ತಾಂಡಾ, ಜಂಬಗಿ ಹಾಗೂ ಅಂಕಲಗಿ ಕೆರೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾ ಅಧ್ಯಕ್ಷ...
ದಾಂಡೇಲಿ: ಇಲ್ಲಿನ ಪ್ರಸಿದ್ಧ ಬೊಮ್ಮನಳ್ಳಿ ಜಲಾಶಯದ ಹಿನ್ನೀರಿನಲ್ಲಿ ಅಂದಾಜು 24 ವರ್ಷದ ಗಂಡಾನೆಯೊಂದರ ಮೃತದೇಹ ಪತ್ತೆಯಾಗಿದ್ದು, ಪ್ರಕೃತಿ ಪ್ರೇಮಿಗಳು ಹಾಗೂ ವನ್ಯಜೀವಿ ವಲಯದಲ್ಲಿ ತೀವ್ರ ಕಳವಳ ಮೂಡಿಸಿದೆ.
ಜಲಾಶಯದ ನೀರಿನಲ್ಲಿ ಆನೆಯ ಶವ ತೇಲುತ್ತಿರುವ...
ಕೆಮ್ಮಣ್ಣು ಹೂಡೆಯ ತೋನ್ಸೆ ಹೆಲ್ತ್ ಸೆಂಟರ್ ಸಂಸ್ಥಾಪಕ ಬಿ.ಎಂ.ಜಾಫರ್ ಅವರಿಗೆ ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ವತಿಯಿಂದ ನೀಡಲಾಗುವ ಭಾರತ ರತ್ನ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಸದ್ಭಾವನ ಪ್ರಶಸ್ತಿ - 2026 ದೊರೆತಿದೆ.
ಸಮಾಜ ಸೇವೆ, ಪರಿಸರ...
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ದೇವಾಲಯದ ಗದ್ದುಗೆ ಭಾಗದ ಗರ್ಭಗುಡಿ ಪ್ರದೇಶಕ್ಕೆ ಸ್ವಾಮೀಜಿಯೊಬ್ಬರು ಪ್ರವೇಶ ಮಾಡಿದ ಕಾರಣ ಸೋಮವಾರ ಸಂಜೆ ದೇವಾಲಯವನ್ನು ಸ್ವಚ್ಛಗೊಳಿಸಲಾಗಿದೆ.
ಸೋಮವಾರ ಗದಗ ಕಡೆಯಿಂದ ಬಂದಿದ್ದ ಸ್ವಾಮೀಜಿಯೊಬ್ಬರು ಗರ್ಭಗುಡಿ...
ಬೀದರ್ ಹೊರವಲಯದಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಕಲಿ ಬಿಲ್ ಸೃಷ್ಟಿಸಿ ₹45 ಕೋಟಿ ಹಗರಣ ಮಾಡಿ, ಅಕ್ರಮ ಎಸಗಿರುವ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ...
ಭಟ್ಕಳ: ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ತಾಲೂಕಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಭಟ್ಕಳದಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ...