ಜಿಲ್ಲೆಗಳು

ವಿಜಯನಗರ | ರಸಗೊಬ್ಬರ, ತೈಲ ಬೆಲೆ ಇಳಿಕೆಗೆ ರೈತರ ಆಗ್ರಹ

ರಸಗೊಬ್ಬರ ಬೆಲೆ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ರೈತರಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ರೈತರು ಆಗ್ರಹಿಸಿದ್ದಾರೆ. ಹೂವಿನ ಹಡಗಲಿ ತಹಶೀಲ್ದಾರ್ ಗೆ ಕರ್ನಾಟಕ ರಾಜ್ಯ...

₹36,000 ಕನಿಷ್ಠ ವೇತನಕ್ಕೆ ಆಗ್ರಹಿಸಿ ಮೇ.30ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿಗೆ ಸಿಐಟಿಯು ಬೃಹತ್ ಮುತ್ತಿಗೆ

ಕಾರ್ಮಿಕರ ಕನಿಷ್ಠ ವೇತನವನ್ನು ₹36,000ಕ್ಕೆ ಹೆಚ್ಚಿಸುವುದು ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30ರಂದು ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಗೆ ಬೃಹತ್ ಮುತ್ತಿಗೆ ಹಾಕಲಾಗುವುದು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಹಾಗೂ...

ಬೆಳಗಾವಿ | ರಾಮದುರ್ಗ ರೈತ ಹೋರಾಟಕ್ಕೆ ಸ್ಪಂದಿಸಿದ ಶಾಸಕರು: ಜಯಶಾಲಿಯಾದ ರೈತರು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ 9 ವರ್ಷಗಳಿಂದ ಸ್ಥಗಿತಗೊಂಡಿದ್ದ ಶ್ರೀ ವೀರಭದ್ರೇಶ್ವರ ಏತ ನೀರಾವರಿ ಹಾಗೂ ಬಸವೇಶ್ವರ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿ ನಡೆದ ಬೃಹತ್ ರೈತ ಹೋರಾಟಕ್ಕೆ ಶಾಸಕ ಅಶೋಕ...

ಚಿಕ್ಕಬಳ್ಳಾಪುರ | 50 ಮಿಲಿಯನ್ ಸಸಿಗಳ ನೆಡುವ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ಮೊದಲ ಪೈಲಟ್ ಜಿಲ್ಲೆ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA)ವು ಕರ್ನಾಟಕದಾದ್ಯಂತ 50 ಮಿಲಿಯನ್ ಸಸಿಗಳನ್ನು ನೆಡುವ ಮಹತ್ವದ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ಹಂಚಾಟೆ...

ಕೋಲಾರ | ಶಾಸಕ ಕೊತ್ತೂರು ಮಂಜುನಾಥ್ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ

ನಗರದ ಜಿಲ್ಲಾ ಆಸ್ವತ್ರೆಯಲ್ಲಿ ಸೋಮವಾರ ಶಾಸಕ ಕೊತ್ತೂರು ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆಯಿತು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್ ಸಭೆಗೆ ಮಾಹಿತಿ ನೀಡಿ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಕಲ್ ಕಾಲೇಜು ಮಾದರಿಯಲ್ಲೇ...

ಬೀದರ್‌ | ಜಾನಪದ ಕಲೆಗೆ ಬೇಕು ಉತ್ತೇಜನ

ಜಾನಪದ ಕಲೆಗೆ ಉತ್ತೇಜನ ನೀಡುವ ಕೆಲಸ ಆಗಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಡಾ. ಸಂಜೀವಕುಮಾರ ಅತಿವಾಳೆ ಹೇಳಿದರು. ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ...

ರಾಯಚೂರು | ರಾಷ್ಟ್ರಪತಿಗಳೊಂದಿಗೆ ಸಂವಾದ; ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಗೌತಮ್‌ಗೆ ಸ್ಥಾನ

ನವದೆಹಲಿಯಲ್ಲಿ ನಡೆಯಲಿರುವ ಭಾರತದ ರಾಷ್ಟ್ರಪತಿಯವರ ವಿಶೇಷ ಸಂವಾದ ಕಾರ್ಯಕ್ರಮಕ್ಕೆ ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಗೌತಮ್ ಅವರು ರಾಷ್ಟ್ರ ಮಟ್ಟದ ಅಪರೂಪದ ಗೌರವಕ್ಕೆ ಭಾಜನರಾಗಿದ್ದಾರೆ. 2026ರ ಜೂನ್ 2ರಂದು ನವದೆಹಲಿಯಲ್ಲಿ...

ಔರಾದ್‌ | ಬೆಳಕುಣಿ ಗ್ರಾಮದಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ: ಕ್ರಮಕ್ಕೆ ಆಗ್ರಹ

ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ (ಚೌ) ಗ್ರಾಮದಲ್ಲಿ ಕಳೆದ ಸುಮಾರು 15 ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವಿಶೇಷವಾಗಿ ದಲಿತರ ಓಣಿಯಲ್ಲಿ ಕಲುಷಿತ ಹಾಗೂ ಹೊಲಸು...

ಹಾವೇರಿ | ತೈಲ, ಅನಿಲ ಬೆಲೆ ಹೆಚ್ಚಳ; ಡಿವೈಎಫ್ಐ ಖಂಡನೆ 

"ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗೃಹ ಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಬೆಲೆ ನಿರಂತರವಾಗಿ ಹೆಚ್ಚಿಸಿದ್ದರಿಂದ ಜನಸಾಮಾನ್ಯರ ಜೀವನದ ಮೇಲೆ ಭಾರೀ ಹೊರೆ ಉಂಟುಮಾಡಿದೆ. ಕೇಂದ್ರ ಸರ್ಕಾರ ತಕ್ಷಣವೇ...

ಬೀದರ್‌ | ಸರ್ಕಾರ ಶರಣರ ತತ್ವ ಅನುಸರಿಸುವುದು ಅವಶ್ಯಕ : ಕಿರಣ ಗಾಜನೂರು

ಇಂದಿನ ಸರ್ಕಾರಗಳು ಬಸವಾದಿ ಶರಣರ ತತ್ವ ಅನುಸರಿಸುವುದು ಅವಶ್ಯಕವಾಗಿದೆ ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಕಿರಣ ಗಾಜನೂರು ಹೇಳಿದರು. ಲಿಂಗಾಯತ ಮಹಾ ಮಠದ ವತಿಯಿಂದ ಅಕ್ಕ ಅನ್ನಪೂರ್ಣತಾಯಿ ಅವರ ಸ್ಮರಣೋತ್ಸವ...

ಬೀದರ್ | ದಕ್ಷಿಣ ಕ್ಷೇತ್ರದ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಶಾಸಕ ಶೈಲೇಂದ್ರ ಬೆಲ್ದಾಳೆ ಸೂಚನೆ

ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಗೆ ಬರುವ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ವಿಸ್ತೃತ ಚರ್ಚೆ ನಡೆಸಿ,...

ರಾಯಚೂರು | ಮನರೇಗಾ ಯೋಜನೆಯಲ್ಲಿ ನಿಯಮ ಉಲ್ಲಂಘನೆ, ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣ ಅವ್ಯವಸ್ಥೆ ಹಾಗೂ ನಿಯಮ ಉಲ್ಲಂಘನೆಗಳ ಆಗರವಾಗಿದೆ ಎಂದು ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ...

ಈ ಹೊತ್ತಿನ ಪ್ರಮುಖ ಸುದ್ದಿ