ಜಿಲ್ಲೆಗಳು

ರಾಯಚೂರು | ಮನರೇಗಾ ಯೋಜನೆಯಲ್ಲಿ ನಿಯಮ ಉಲ್ಲಂಘನೆ, ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣ ಅವ್ಯವಸ್ಥೆ ಹಾಗೂ ನಿಯಮ ಉಲ್ಲಂಘನೆಗಳ ಆಗರವಾಗಿದೆ ಎಂದು ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ...

ಯಾದಗಿರಿ | ವಿಭೂತಿಹಳ್ಳಿ ರಸ್ತೆ ವಿವಾದ: ತಾ.ಪಂ ಎದುರು ದಲಿತರ ದೀಢಿರ್ ಪ್ರತಿಭಟನೆ

ಶಹಾಪೂರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ಸಿಸಿ ರಸ್ತೆ ನಿರ್ಮಾಣ ವಿಚಾರವಾಗಿ ಉಂಟಾದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾಮಗಾರಿ ತಡೆಗಟ್ಟಲಾಗಿದೆ ಎಂದು ಆರೋಪಿಸಿ ದಲಿತ ಸಮುದಾಯದ ಮುಖಂಡರು...

ಉಡುಪಿ | ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ವೈಫಲ್ಯ : ಪ್ರೊ. ಫಣಿರಾಜ್

ನೀಟ್ ಪ್ರಶ್ನಾಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳ ಮೇಲಿನ ದಾಳಿಯಾಗಿದೆ ಎಂದು ಪ್ರೊ.ಫಣಿರಾಜ್ ಅಭಿಪ್ರಾಯ ಪಟ್ಟರು. ಅವರು ಇಂದು ಉಡುಪಿ ನಗರದ ಜಟ್ಕಾ ಸ್ಟ್ಯಾಂಡ್ ಬಳಿ ನಡೆದ ಎಸ್.ಐ.ಓ ಮತ್ತು ಜಿ‌.ಐ.ಓ ಉಡುಪಿ ಜಿಲ್ಲೆ ಜಂಟಿಯಾಗಿ...

ದಾವಣಗೆರೆ | ಪ್ರಕರಣ ಹಿಂಪಡೆಯುವ ನಡೆ ಪ್ರಜಾಪ್ರಭುತ್ವ ವಿರೋಧಿ ಆತಂಕಕಾರಿ; ಅಫ್ಸರ್ ಕೊಡ್ಲಿಪೇಟೆ

ರಾಜ್ಯದಲ್ಲಿ ಕೋಮು ದ್ವೇಷ ಭಾಷಣಗಳನ್ನು ಮಾಡಿರುವವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವ ಕಾಂಗ್ರೆಸ್ ಸರ್ಕಾರದ ನಡೆ ಅತ್ಯಂತ ಆತಂಕಕಾರಿ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳ ವಿರೋಧಿ" ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ...

ಉಡುಪಿ | ಬ್ರಹ್ಮಾವರ ತಾಲೂಕು ಸೌಧಕ್ಕೆ ಲೋಕಾಯುಕ್ತ ದಾಳಿ; ದಾಖಲೆ ವಶ

ಸಾರ್ವಜನಿಕರಿಂದ ಬಂದ ದೂರುಗಳ ಆಧಾರದ ಮೇಲೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಬ್ರಹ್ಮಾವರ ತಾಲೂಕು ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಭಾನುವಾರ ದಾಳಿ ನಡೆಸಿ ವಿವಿಧ ಶಾಖೆಗಳ ಕಡತಗಳನ್ನು ಪರಿಶೀಲಿಸಿದರು.ಬೆಂಗಳೂರು ಲೋಕಾಯುಕ್ತ ಕಚೇರಿಯಿಂದ ಶೋಧನಾ ವಾರಂಟ್...

ಮಂಗಳೂರು | ಕಾರಿನೊಳಗೆ ಸಿಲುಕಿದ ಮಗು; ಸಾರ್ವಜನಿಕರ ಸಮಯಪ್ರಜ್ಞೆಯಿಂದ ರಕ್ಷಣೆ

ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ಸೋಮವಾರ ಆತಂಕದ ಘಟನೆ ಸಂಭವಿಸಿದ್ದು, ಕಾರಿನ ಡೋರ್ ಲಾಕ್ ಆಗಿ ಮಗು ಕಾರಿನೊಳಗೆ ಸಿಲುಕಿಕೊಂಡ ಘಟನೆ ನಡೆದಿದೆ. ಕಾರಿನ ಚಾಲಕ ವಾಹನವನ್ನು ನಿಲ್ಲಿಸಿ ಅಂಗಡಿಗೆ ತೆರಳಿದ್ದ ವೇಳೆ, ಕಾರಿನ ಡೋರ್...

ಮಂಗಳೂರು | ಮಾಣಿ ಬಳಿ ಭೀಕರ ರಸ್ತೆ ಅಪಘಾತ ; ದ್ವಿಚಕ್ರ ವಾಹನ ಸವಾರ ಸಾವು

ಮಾಣಿ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುತ್ತೂರಿನ ಕಲ್ಲರ್ಪೆ ನಿವಾಸಿ ಕಲಂದರ್ ಶಾ ಎಂದು ಗುರುತಿಸಲಾಗಿದೆ. ಕಲ್ಲಡ್ಕದಿಂದ ಪುತ್ತೂರಿನತ್ತ ತೆರಳುತ್ತಿದ್ದ ದ್ವಿಚಕ್ರ ವಾಹನವು...

ಉಡುಪಿ | ಅರಣ್ಯ ಸಿಬ್ಬಂದಿ ಸುರಕ್ಷತೆಗೆ ಆದ್ಯತೆ ನೀಡಿ : ಈಶ್ವರ ಖಂಡ್ರೆ ಸೂಚನೆ

ಕಾರ್ಕಳ ವಲಯ ಅರಣ್ಯ ಅಧಿಕಾರಿ ಪ್ರಾದೇಶಿಕ ವಲಯ ಕುದುರೆಮುಖ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೂತನ ಕಚೇರಿ ಕಟ್ಟಡವನ್ನು ರಾಜ್ಯ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ...

ಕಲಬುರಗಿ | ಮುಂಗಾರು ಅಧಿವೇಶನ ಬದಲು ಚಳಿಗಾಲದ ಅಧಿವೇಶನ ನಡೆಸಲಿ: ಕೆಪಿಆರ್‌ಎಸ್ ಆಗ್ರಹ

ರೈತರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲು ಸರ್ಕಾರ ಜುಲೈ ತಿಂಗಳ ಮುಂಗಾರು ಅಧಿವೇಶನ ಬದಲು ಚಳಿಗಾಲದ ಅಧಿವೇಶನ ನಡೆಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಜಿಲ್ಲಾ ಅಧ್ಯಕ್ಷ ಶರಣಬಸಪ್ಪ...

ಅರಿವಿನ ಎಚ್ಚರದಲ್ಲಿ ರೂಪುಗೊಂಡ ʼಜೈ ಹಿಂದ್‌-ಜಯ ಕರ್ನಾಟಕʼ : ಪ್ರೊ. ಎಸ್ ಜಿ ಸಿದ್ದರಾಮಯ್ಯ ಅಭಿಮತ

ಇಂದು ಯುವಕರ ಎದೆಗೆ ಸುಳ್ಳನ್ನು ತುಂಬುವ, ಪ್ರಜಾಪ್ರಭುತ್ವವನ್ನು ಅಡ್ಡದಾರಿಗೆ ಎಳೆಯುವ ಪ್ರಯತ್ನ ಎಗ್ಗಿಲದಂತೆ ನಡೆಯುತ್ತಿದೆ. ನಮ್ಮ ದೇಶದ ಮಾಧ್ಯಮಗಳ ಸ್ಥಿತಿ ತೀರಾ ತಳ್ಳಮಟ್ಟಕ್ಕೆ ಇಳಿದಿದೆ. ಆಳುವ ಪಕ್ಷಗಳ ಪರ ಮಾಧ್ಯಮಗಳು ಕೆಲಸ ಮಾಡುತ್ತ,...

ಬಕ್ರೀದ್ ಹಬ್ಬಕ್ಕೆ ವಿಜಯಪುರ ಜಿಲ್ಲಾಡಳಿತ ಕಟ್ಟಳೆ: ಆಹಾರದ ಹಕ್ಕನ್ನು ಕಸಿಯುವ ಷಡ್ಯಂತ್ರ?

ಬಕ್ರೀದ್‌ಗೂ ಮುನ್ನ ಜಾನುವಾರು ಸಾಗಾಣೆ ಮತ್ತು ವಧೆ ತಡೆಗೆ ವಿಜಯಪುರ ಜಿಲ್ಲಾಡಳಿತ ಕಟ್ಟೆಚ್ಚರಿಕೆ ಹೊರಡಿಸಿದೆ. ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಜಿಲ್ಲಾಧಿಕಾರದ ಸಹಯೋಗದಲ್ಲಿ ತೆಗೆದುಕೊಂಡ ಈ ನಿರ್ಣಯ...

ಬೀದರ್‌ | ‘ಮಿಯಾಝಕಿ’ ಮಾವು ಕೆಜಿಗೆ ₹2.5 ಲಕ್ಷ : ಜಗತ್ತಿನ ದುಬಾರಿ ಬೆಲೆಯ ಬೆಳೆ ಬೆಳೆದು ಮಾದರಿಯಾದ ರೈತ

ಮಿಯಾಝಕಿ ಹಣ್ಣು ಅತ್ಯಂತ ಸಿಹಿಯಾಗಿದ್ದು, ದೇಹಕ್ಕೆ ಅಗತ್ಯವಾದ ಆಂಟಿ ಆಕ್ಸಿಡೆಂಟ್‌ಗಳು, ಬೀಟಾ ಕ್ಯಾರೋಟಿನ್ ಹಾಗೂ ಫೋಲಿಕ್ ಆಸಿಡ್ ಹೆಚ್ಚಿನ ಪ್ರಮಾಣದಲ್ಲಿರುವುದಾಗಿ ಹೇಳಲಾಗುತ್ತಿದೆ. ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಲು ಸಹಾಯಕವಾಗುತ್ತದೆ ಎನ್ನಲಾಗುತ್ತಿದೆ....

ಈ ಹೊತ್ತಿನ ಪ್ರಮುಖ ಸುದ್ದಿ