ಜಿಲ್ಲೆಗಳು

ಭಾಲ್ಕಿ ಹಿರೇಮಠದಲ್ಲಿ ಬಾಲಕರ ವಸತಿ ಶಾಲೆ : ಪ್ರತಿವರ್ಷ 25 ಮಕ್ಕಳಿಗೆ ಉಚಿತ ಶಿಕ್ಷಣ  

ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಪ್ರಸ್ತುತ ವರ್ಷದಿಂದ ಬಾಲಕರ ವಸತಿ ಶಾಲೆ ಪ್ರಾರಂಭಿಸಿ 25 ಬಡ ಮಕ್ಕಳಿಗೆ ಉಚಿತ ಶಿಕ್ಷಣ, ಅನ್ನ, ಆಶ್ರಯ ನೀಡಲು ನಿರ್ಧರಿಸಲಾಗಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ...

ಗದಗ | ಪ್ರಕರಣಗಳನ್ನು ವಾಪಸ್ ಪಡೆದ ನಿರ್ಧಾರವನ್ನು ರದ್ದುಗೊಳಿಸಿ: ಎಸ್.ಡಿ.ಪಿ.ಐ ಪ್ರತಿಭಟನೆ

"ಸಮಾಜದಲ್ಲಿ ದ್ವೇಷ ಭಾಷಣಗಳ ಮೂಲಕ ಅಶಾಂತಿ ಸೃಷ್ಟಿಸಿದವರು, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ ಕೋಮುವಾದಿ, ಸಂಘ ಪರಿವಾರದ ಗೂಂಡಾಗಳು ಅಲ್ಪಸಂಖ್ಯಾತರು ಹಾಗೂ ದಲಿತರ ಮೇಲೆ ನಿರಂತರವಾಗಿ ವಿಷಕಾರಿ ಭಾಷಣ ಮಾಡುವವರ ವಿರುದ್ಧ ದಾಖಲಾಗಿದ್ದ...

ಶಿವಮೊಗ್ಗ | ತೀರ್ಥಹಳ್ಳಿಯ ಸಮೃದ್ಧಿ, ಸಹ್ಯಾದ್ರಿ, ಶರಾವತಿ ಸಹಕಾರ ಸಂಘಗಳಲ್ಲಿ ಅವ್ಯವಹಾರ ಆರೋಪ

ತೀರ್ಥಹಳ್ಳಿಯ ಸಮೃದ್ಧಿ ತೋಟಗಾರಿಕಾ ಸಹಕಾರ ಸಂಘ, ಸಹ್ಯಾದ್ರಿ ವಿವಿಧೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘ ಹಾಗೂ ಶರಾವತಿ ಪತ್ತಿನ ಸಹಕಾರ ಸಂಘಗಳಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಇದಕ್ಕೆ ಅಮಾಯಕ ಸದಸ್ಯರು...

ಉಡುಪಿ | ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ : ಡಾ. ನಾಗಲಕ್ಷ್ಮೀ ಚೌಧರಿ

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಕೆಲಸದ ಸ್ಥಳಗಳಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಬೇಕು ಎಂದು ಕರ್ನಾಟಕ ರಾಜ್ಯ...

ಗದಗ | ‘ನಮ್ಮ ಭೂಮಿ ನಮ್ಮ ಹಕ್ಕು’ ಪ್ರಾಣ ಕೊಟ್ಟೆವು ಭೂಮಿ ಬಿಡೆವು: ಕರವೇ ಜಿಲ್ಲಾಧ್ಯಕ್ಷ ಎಂ.ಪಿ.ಪರ್ವತಗೌಡ್ರ

"ಫಲವತ್ತಾದ ಭೂಮಿಗಳನ್ನು ಒತ್ತಾಯ ಪೂರ್ವಕವಾಗಿ ಭೂಮಿ ಕಸಿದುಕೊಳ್ಳಲು ಹೊರಟ ಸರಕಾರದ ವಿವಿಧ ಇಲಾಖೆಗಳ ವಿರುದ್ದ "ನಮ್ಮ ಭೂಮಿ ನಮ್ಮ ಹಕ್ಕು" ರೈತ ಹೋರಾಟ ಸಮೀತಿ ತೀವ್ರವಾಗಿ ಖಂಡಿಸುತ್ತದೆ" ಎಂದು ಕರವೇ ಎಚ್. ಶಿವರಾಮೇಗೌಡ್ರ...

ವಿಜಯನಗರ | ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ : ವಾಹನ ಸವಾರರ ಆಕ್ರೋಶ

ಕಳೆದ 10 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ನಾಲ್ಕನೇ ಬಾರಿಗೆ ಏರಿಕೆಯಾದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ವಾಹನ ಸವಾರರು ಮತ್ತು ವಾಹನ ಮಾಲೀಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದರ ಏರಿಕೆಯಿಂದ ಆಟೋ, ಬೈಕ್...

ಕಲಬುರಗಿ | ಸಮುದಾಯದ ಯುವಜನರಿಗೆ ಆಶಾಕಿರಣವಾದ ವಧು-ವರರ ವೇದಿಕೆ ಸಮಾವೇಶ

ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಡೆತಡೆಗಳ ನಡುವೆ ಬದುಕು ಕಟ್ಟಿಕೊಳ್ಳುತ್ತಿರುವ ಶೋಷಿತ ಸಮುದಾಯದ ಯುವಕ-ಯುವತಿಯರಿಗೆ ಸೂಕ್ತ ಜೀವನ ಸಂಗಾತಿ ದೊರಕಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಛಲವಾದಿ ಬುದ್ದಿಸ್ಟ್ ವಧು-ವರರ ಮಾಹಿತಿ ಸೇವಾ ಸಂಘ...

ಹರಿಹರ | ಪೋಕ್ಸೊ ಪ್ರಕರಣ ಆರೋಪ: ವಚನಾನಂದ ಸ್ವಾಮೀಜಿ ವಿಚಾರಣೆ ಮುಂದೂಡಿಕೆ

ತನಿಖಾಧಿಕಾರಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣ ಆರೋಪ ಹೊತ್ತಿರುವ ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಅವರ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ. ವಚನಾನಂದ ಸ್ವಾಮೀಜಿ ಇಂದು ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ...

ಯಾದಗಿರಿ | ಸಂವಿಧಾನದ ಮೌಲ್ಯಗಳೊಂದಿಗೆ ಒಂದಾದ ಜೋಡಿ

ಸಾಮಾನ್ಯವಾಗಿ ಧಾರ್ಮಿಕ ವಿಧಿವಿಧಾನಗಳು, ಮಂತ್ರೋಚ್ಚಾರಣೆ ಮತ್ತು ಸಂಪ್ರದಾಯಗಳ ನಡುವೆ ನಡೆಯುವ ವಿವಾಹ ಸಮಾರಂಭಗಳಿಗಿಂತ ಭಿನ್ನವಾಗಿ, ನಗರದ ರಾಯಲ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ನಡೆದ ಹೊಸಮನಿ ಕುಟುಂಬದ ವಿವಾಹ ಸಮಾರಂಭವು ಸಂವಿಧಾನದ ಪೀಠಿಕೆ ವಾಚಿಸುವ...

ಭಟ್ಕಳ | ಮೂರಿನಕಟ್ಟೆ ವಿವಾದ; ಮೂಲ ಕಟ್ಟೆ ಸುರಕ್ಷಿತ ಎಂದು ಎಸ್ಪಿ ಸ್ಪಷ್ಟನೆ, 6 ಮಂದಿ ಬಂಧನ, ನಿಷೇಧಾಜ್ಞೆ ಜಾರಿ

ಭಟ್ಕಳ: ನಗರದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಮೂರಿನಕಟ್ಟೆ’ ಜಾಗದ ವಿವಾದಕ್ಕೆ ಸಂಬಂಧಿಸಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದೀಪನ್ ಮಹತ್ವದ ಮಾಹಿತಿ ನೀಡಿದ್ದಾರೆ. ಮೂಲ ಮೂರಿನಕಟ್ಟೆ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಅದಕ್ಕೆ...

ಲಿಂಗಸುಗೂರು | ಎನ್‌ಆರ್‌ಸಿ, ಸಿಎಎ ಮುಂದುವರಿದ ಭಾಗವೇ ಎಸ್‌ಐಆರ್; ಶರಣುಕುಮಾರ ಮುದ್ದಮ್ಮಗುಡ್ಡಿ

ಎಸ್‌ಐಆರ್ ಪ್ರಕ್ರಿಯೆಯ ಮೂಲಕ ದಲಿತರು, ಅಲ್ಪಸಂಖ್ಯಾತರು ಹಾಗೂ ಒಬಿಸಿ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಎನ್‌ಆರ್‌ಸಿ ಹಾಗೂ ಸಿಎಎ ಕ್ರಮಗಳ ಮುಂದುವರಿದ ಭಾಗವಾಗಿಯೇ ಎಸ್‌ಐಆರ್...

ಭಟ್ಕಳ | ಮುರಿನ ಕಟ್ಟೆ ಧ್ವಂಸ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ, ನಗರದಲ್ಲಿ ನಿಷೇಧಾಜ್ಞೆ ಜಾರಿ

ಭಟ್ಕಳ ನಗರದ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿರುವ, ಶಿರಸಿ ಮಾರಿಕಾಂಬೆ ದೇವಸ್ಥಾನಕ್ಕೆ ಹೋಗುವ ಹೊರೆಯನ್ನು ಇಳಿಸುವ ಸಾಂಪ್ರದಾಯಿಕ ಸ್ಥಳವಾದ 'ಮುರಿನಕಟ್ಟೆ'ಯನ್ನು ಕಿಡಿಗೇಡಿಗಳು ನಾಶಪಡಿಸಿದ್ದು, ಈ ಸಂಬಂಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ...

ಈ ಹೊತ್ತಿನ ಪ್ರಮುಖ ಸುದ್ದಿ