ಜಿಲ್ಲೆಗಳು

ಭಟ್ಕಳ | ಮುರಿನ ಕಟ್ಟೆ ಧ್ವಂಸ ಪ್ರಕರಣ; ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ, ನಗರದಲ್ಲಿ ನಿಷೇಧಾಜ್ಞೆ ಜಾರಿ

ಭಟ್ಕಳ ನಗರದ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿರುವ, ಶಿರಸಿ ಮಾರಿಕಾಂಬೆ ದೇವಸ್ಥಾನಕ್ಕೆ ಹೋಗುವ ಹೊರೆಯನ್ನು ಇಳಿಸುವ ಸಾಂಪ್ರದಾಯಿಕ ಸ್ಥಳವಾದ 'ಮುರಿನಕಟ್ಟೆ'ಯನ್ನು ಕಿಡಿಗೇಡಿಗಳು ನಾಶಪಡಿಸಿದ್ದು, ಈ ಸಂಬಂಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ...

ಬಾಗಲಕೋಟೆ | ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕಟ್ಟುನಿಟ್ಟಿನ ಗಡುವು: ಸಚಿವ ತಿಮ್ಮಾಪೂರ

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳು, ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಉತ್ತೇಜನಕ್ಕೆ ಸಂಬಂಧಿಸಿದಂತೆ ಕೈಗೊಂಡ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಬಾಗಲಕೋಟೆ ಜಿಲ್ಲಾಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಸೂಚಿಸಿದರು. ಬಾಗಲಕೋಟೆ...

ರಾಜ್ಯದ ಹಲವೆಡೆ ಇಂದಿನಿಂದ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ ಹಲವೆಡೆ ಇಂದಿನಿಂದ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬಾಗಲಕೋಟೆ,...

ವಿಜಯಪುರ | ವಿದ್ಯಾರ್ಥಿಗಳ ಹಾಜರಾತಿ ರಾಜಕೀಯಗೊಳಿಸದಿರಿ: ಎಂ.ಸಿ ಮುಲ್ಲಾ

ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಜೈ ಭೀಮ, ಅಲ್ಲಾಹು ಅಕ್ಬರ್‌, ಜೈ ಸಂಗೊಳ್ಳಿ ರಾಯಣ್ಣ ಎನ್ನಬೇಕು ಎಂದು ಕರೆಕೊಟ್ಟರೆ ಈ ವಿಚಾರ ಎಲ್ಲಿಗೆ ತಲುಪಲಿದೆ ಎಂಬುದನ್ನು ಯತ್ನಾಳ ಯೋಚಿಸಬೇಕು. ವಿದ್ಯಾರ್ಥಿಗಳ ಹಾಜರಾತಿಯನ್ನು ರಾಜಕೀಯಗೊಳಿಸದಿರಿ ಎಂದು ಕಾಂಗ್ರೆಸ್...

ಉಡುಪಿ | ಪ್ರಜಾಪ್ರಭುತ್ವ ವ್ಯವಸ್ಥೆಗಾಗಿ ಎಸ್‌ಐಆರ್ ಬಗ್ಗೆ ಜಾಗೃತಿ ಮೂಡಿಸಲು ಎಸ್ ವೈ ಎಸ್ ಕರೆ

ಪ್ರಜಾಪ್ರಭುತ್ವದ ಬಲಿಷ್ಠ ವ್ಯವಸ್ಥೆಗೆ ಶುದ್ಧ ಮತ್ತು ನಿಖರವಾದ ಮತದಾರರ ಪಟ್ಟಿ ಅತ್ಯಗತ್ಯ. ಈ ನಿಟ್ಟಿನಲ್ಲಿ ನಡೆಯುವ ಎಸ್‌ಐಆರ್ (Special Intensive Revision) ಪ್ರಕ್ರಿಯೆ ಪ್ರತಿಯೊಬ್ಬ ನಾಗರಿಕನಿಗೂ ಮಹತ್ವದ್ದಾಗಿದೆ. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸರಿಯಾಗಿದೆಯೇ...

ಕಪ್ಪೆಚಿಪ್ಪು ಸಂಗ್ರಹಿಸಲು ಹೋದವರ ಪೈಕಿ ಮತ್ತೊಂದು ಮೃತದೇಹ ಪತ್ತೆ: ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಅಳ್ವೆಕೋಡಿ ಕಡಲತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 11 ಮಂದಿ ಪೈಕಿ ನಿನ್ನೆ 10 ಮಂದಿಯ ಮೃತದೇಹಗಳು ಪತ್ತೆಯಾಗಿದ್ದವು. ನಾಪತ್ತೆಯಾಗಿದ್ದ...

ಉಡುಪಿ | ಕೋಮುವಾದಿ ಸಂಘ ಪರಿವಾರದ ಗೂಂಡಾಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ನಿರ್ಧಾರವನ್ನು ರದ್ದುಗೊಳಿಸಿ : ಎಸ್‌.ಡಿ.ಪಿ.ಐ

ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸಂಘ ಪರಿವಾರವನ್ನು ಸಮಾಧಾನಪಡಿಸುವ ಉದ್ದೇಶದಿಂದ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲ ಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ ಗಲಭೆ...

ಕೆಜಿಎಫ್ | ತಾಲೂಕು ಬಹುಜನ ವಿಚಾರ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

ಬಹುಜನ ಸಮಾಜದಲ್ಲಿ ಶೈಕ್ಷಣಿಕ, ಸಾಮಾಜಿಕ ಜಾಗೃತಿ ಮೂಡಿಸುವ ಹಾಗೂ ಮಹಾಪುರುಷರ ಸೈದ್ಧಾಂತಿಕ ಸಂದೇಶಗಳನ್ನು ಪಸರಿಸುವ ಉದ್ದೇಶದಿಂದ ಬಹುಜನ ವಿಚಾರ ವೇದಿಕೆ ತಾಲೂಕು ಘಟಕದ ನೂತನ ಹಂಗಾಮಿ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ಬೇತಮಂಗಲದ ಪ್ರವಾಸಿ...

ದೊಡ್ಡಬಳ್ಳಾಪುರ | 2028ರ ಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ನೀಡಿ ಅಧಿಕಾರಕ್ಕೆ ತರಲಿದ್ದಾರೆ : ಸಚಿವ ಕೆ.ಹೆಚ್ ಮುನಿಯಪ್ಪ

ದೊಡ್ಡಬಳ್ಳಾಪುರ ತಾಲ್ಲೂಕಿನ ಶಿರವಾರ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಸಚಿವ ಕೆ.ಹೆಚ್ ಮುನಿಯಪ್ಪ ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿ ಜಿಲ್ಲೆಯ ಉಸ್ತುವಾರಿ...

ಚಿಂತಾಮಣಿ | ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಂತಾಮಣಿ ನಗರದ ವಿಶೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ಘಟಕ ಕಾಲೇಜಿನ ನಾಲ್ಕನೇ ಸೆಮಿಸ್ಟರ್‌ ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು-ಕಡಪಾ ರಸ್ತೆಯಲ್ಲಿರುವ ವಿದ್ಯಾರ್ಥಿ ನಿಲಯದ...

ಭಾಲ್ಕಿ | ಕಾಯಕಕ್ಕೆ ಮಹತ್ವ ನೀಡಿದ ಶರಣರು : ಪ್ರಕಾಶ ದೇಶಮುಖ

ಬಸವಾದಿ ಶರಣರು ಕಾಯಕತತ್ವಕ್ಕೆ ಹೆಚ್ಚು ಮನ್ನಣೆ ನೀಡಿದ್ದರು. ಎಲ್ಲಾ ಜಾತಿ, ಸಮುದಾಯಗಳ ಶರಣರು ತಮ್ಮ ವೃತ್ತಿ ಪರಿಭಾಷೆಯನ್ನು ಬಳಸಿ ವಚನಗಳನ್ನು ರಚಿಸಿದ್ದಾರೆ ಎಂದು ಸಂಪನ್ಮೂಲ ಶಿಕ್ಷಕ ಪ್ರಕಾಶ ದೇಶಮುಖ ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ,...

ರಾಯಚೂರು | ಬೀದಿ ನಾಯಿಗಳ ದಾಳಿ; ಮೂವರು ಮಕ್ಕಳಿಗೆ ಗಾಯ

ಬೀದಿ ನಾಯಿಗಳ ದಾಳಿಯಿಂದ ಒಂದೇ ದಿನದಲ್ಲಿ ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಅರ್ಫತಲಿ (4) ಯರಮರಸ್, ಕಲ್ಯಾಣಿ ಬೋಳಮಂಡಿ (8) ಹಾಗೂ ಹರಿಜನ ವಾರ್ಡ್‌ನ ರಿಯಾ (10) ಎಂಬ ಮಕ್ಕಳು ದಾಳಿಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ