ಜಿಲ್ಲೆಗಳು

ಉತ್ತರ ಕನ್ನಡ | ಅಳ್ವೇಕೋಡಿ ಕಡಲ ತೀರದಲ್ಲಿ ದಾರುಣ ದುರಂತ: ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಎಂಟು ಮಂದಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ಮೃತಪಟ್ಟಿದ್ದಾರೆ. ಇನ್ನೂ ಮೂವರು ನಾಪತ್ತೆಯಾಗಿರುವುದು ಆತಂಕ...

ಉತ್ತರ ಕನ್ನಡ | ಕಪ್ಪೆಚಿಪ್ಪಿಗಾಗಿ ನದಿಗೆ ತೆರಳಿದ್ದ 8 ಮಂದಿ ಜಲಸಮಾಧಿ

ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ ಎಂಟು ಮಂದಿ ದುರದೃಷ್ಟವಶಾತ್ ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ತಟ್ಟೆಹಕ್ಕಲು ಬಳಿ ನಡೆದಿದೆ. ಭಟ್ಕಳದ ಶಿರಾಲಿ ಮೂಲದ ಒಂದೇ ಕುಟುಂಬಕ್ಕೆ...

ಉತ್ತರ ಕನ್ನಡ | ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಮಂದಿ ನೀರುಪಾಲು: ಮೂವರ ಮೃತದೇಹ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಮಂದಿ ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿವೆ. ಇನ್ನುಳಿದ 11 ಮಂದಿ ನೀರು ಪಾಲಾಗಿದ್ದು,...

ಉಡುಪಿ | ಗುಡ್ಡೆಯಂಗಡಿಯಲ್ಲಿ ನಾಳೆ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಉದ್ಘಾಟನೆ

ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಸಮೀಪದ ಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್‌ನ ಉದ್ಘಾಟನಾ ಸಮಾರಂಭವು ಸೋಮವಾರ ಮೇ 25ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಮೂಡಬಿದಿರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್...

ಕಲಬುರಗಿ | ನೀಟ್ ಪರೀಕ್ಷೆ ರದ್ದು: ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ನೀಟ್ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯೊಬ್ಬರು ಕಲಬುರಗಿ ನಗರದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆಯ ತಂದೆ ಭಾನುವಾರ ತಿಳಿಸಿದ್ದಾರೆ. ಭಾಗ್ಯಶ್ರೀ (18) ಮೃತ ನೀಟ್‌ ಅಭ್ಯರ್ಥಿ ಗುರುತಿಸಲಾಗಿದ್ದು, ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದ ಈಕೆ ಪಿಯುಸಿ...

ರಾಯಚೂರು | ಸಿಡಿಲು ಬಡಿದು ಮೂರು ಎತ್ತು, ಆಕಳು, ಎಮ್ಮೆ ಸಾವು; ಅಧಿಕಾರಿಗಳ ಭೇಟಿ

ಲಿಂಗಸುಗೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ವೇಳೆ ಸಂಭವಿಸಿದ ಸಿಡಿಲು ಬಡಿತದಿಂದ ಮೂರು ಎತ್ತು, ಒಂದು ಆಕಳು ಹಾಗೂ ಎಮ್ಮೆ ಮೃತಪಟ್ಟ ಘಟನೆ ನಡೆದಿದೆ. ಲಿಂಗಸುಗೂರು ತಾಲ್ಲೂಕಿನ ಗುಂತಗೋಳ್ ಗ್ರಾಮದಲ್ಲಿ...

ಬಸವಕಲ್ಯಾಣ | ಪದವಿ ಅಂತಿಮ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಬಸವಕಲ್ಯಾಣ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಬಿಸಿಎ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ 2025-26ನೇ ಸಾಲಿನ ವಿವಿಧ ಸಮಿತಿಗಳ ಸಮಾರೋಪ ಸಮಾರಂಭ ಅತ್ಯಂತ ಸಂಭ್ರಮದಿಂದ...

ಔರಾದ್‌ | ಬಕ್ರೀದ್‌ ಹಬ್ಬ ಶಾಂತಿ, ಸೌಹಾರ್ದತೆಯಿಂದ ಆಚರಿಸಿ : ಪಿಎಸ್ಐ ಉಷಾಬಾಯಿ

ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್‌ ಹಬ್ಬವನ್ನು ಶಾಂತಿ, ಸೌಹಾರ್ದತೆ ಭಾವದಿಂದ ಆಚರಿಸುವುದರ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೊಕ್ರಾಣ ಪೊಲೀಸ್ ಠಾಣೆಯ ಪಿಎಸ್ಐ ಉಷಾಬಾಯಿ ಹೇಳಿದರು. ಹೊಕ್ರಾಣ ಪೊಲೀಸ್ ಠಾಣೆಯಲ್ಲಿ...

ರಾಯಚೂರು | ಸರ್ಕಾರಿ ಕಚೇರಿಯಲ್ಲಿ ಪಾರ್ಟಿ; ಪಂಚಾಯತ್ ರಾಜ್ ಉಪ ವಿಭಾಗದ ಎಇಇ ಸೇರಿ ಮೂವರು ಅಮಾನತು

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಸರ್ಕಾರಿ ಕಚೇರಿಯಲ್ಲಿ ಪಾರ್ಟಿ ನಡೆಸಿದ ಆರೋಪ ಹಿನ್ನೆಲೆ ಆರ್‌ಡಿಪಿಆರ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಸೇರಿದಂತೆ ಮೂವರು ಅಧಿಕಾರಿಗಳು ಹಾಗೂ...

ಮೈಸೂರು | ಶಿಕ್ಷಣ ಕ್ಷೇತ್ರದ ಬದಲಾವಣೆಗಳ ಕುರಿತು ದೇವನೂರು ಮಹದೇವರ ಸಲಹೆ ಕೇಳಿದ ಸಚಿವ ಮಧು ಬಂಗಾರಪ್ಪ

ಸಾಹಿತಿ ದೇವನೂರು ಮಹದೇವ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮೈಸೂರಿನ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಬದಲಾವಣೆಗಳ ಕುರಿತು ಚರ್ಚಿಸಿದರು. ಈ...

ಬೀದರ್‌ | ರಾಜಕಾರಣದಲ್ಲಿ ಶರಣ ಚಿಂತನೆ ಬೆರೆತರೆ ಹೊಸ ಸಮಾಜ ನಿರ್ಮಾಣ ಸಾಧ್ಯ : ಡಾ.ವಾಸು

ರಾಜಕಾರಣದಲ್ಲಿ ಆಧ್ಯಾತ್ಮ, ಬಸವವಾದಿ ಶರಣರ ಚಿಂತನೆಗಳು ಸೇರಿಕೊಂಡರೆ ರಾಜಕೀಯದ ಕೊಳಕು ಕಳೆದು ಪರಮ ಪವಿತ್ರ ರಾಜಕೀಯ ವ್ಯವಸ್ಥೆ ರೂಪಿಸಲು ಸಾಧ್ಯ ಎಂದು ಬೆಂಗಳೂರಿನ ಜಾಗೃತ ಕರ್ನಾಟಕದ ಡಾ.ಎಚ್.ವಿ.ವಾಸು ಸಲಹೆ ಮಾಡಿದರು. ಬೀದರ್ ನಗರದ ಬಸವಗಿರಿಯಲ್ಲಿ...

ಭಾಲ್ಕಿ | ʼಶರಣಲೋಕʼ ಗ್ರಂಥ ಲೋಕಾರ್ಪಣೆ

ಬಸವಾದಿ ಶರಣರ ಕುರಿತ ಅಧ್ಯಯನ ಶರಣಲೋಕ ಗ್ರಂಥದ ಮೂಲಕ ಸಕಾರಗೊಂಡಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿಯ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶುಕ್ರವಾರ ಆಯೋಜಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ