ಜಿಲ್ಲೆಗಳು

ಉಡುಪಿ | ಪೆಟ್ರೋಲ್ ಪಂಪ್ ವ್ಯವಸ್ಥಾಪಕನ ಮೇಲೆ ತಂಡದಿಂದ ಮಾರಣಾಂತಿಕ ಹಲ್ಲೆ; ಡೀಸೆಲ್ ತುಂಬಿಸಿ ಹಣ ಪಾವತಿಸದೆ ಪರಾರಿ

ಉಡುಪಿ ನಗರದ ಗುಂಡಿಬೈಲಿನ ಪೆಟ್ರೋಲ್ ಪಂಪ್‌ನಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪಿಸಿದ ವಿಚಾರಕ್ಕೆ ಸಂಬಂಧಿಸಿ ಪೆಟ್ರೋಲ್ ಪಂಪ್ ವ್ಯವಸ್ಥಾಪಕನ ಮೇಲೆ ಐವರ ತಂಡ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನ.7ರಂದು ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಪೆಟ್ರೋಲ್...

ಉಡುಪಿ | ಪ್ರದೀಪ್ ಪೂಜಾರಿ ಸಾವಿನ ಪ್ರಕರಣ: ಮೂರು ಪ್ರಕರಣಗಳ ತನಿಖೆ ಸಿಐಡಿಗೆ ಹಸ್ತಾಂತರ

ಪೆರ್ಡೂರಿನ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ)...

ತುಮಕೂರು | ದಾಖಲೆ ರಹಿತ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ: ದಾಖಲಾತಿ ಸಂಗ್ರಹಣೆಗೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಹಾಗೂ ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಿರುವ ದಾಖಲೆ ರಹಿತ ಅರ್ಹ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಅಗತ್ಯ ದಾಖಲಾತಿಗಳನ್ನು ಕೂಡಲೇ ಸಂಗ್ರಹಿಸಬೇಕೆಂದು ಜಿಲ್ಲಾಧಿಕಾರಿ ಶುಭ...

ಸಕಲೇಶಪುರ | ಶಿರಾಡಿ ಘಾಟ್‌ನಲ್ಲಿ ಎರಡು ಮೃತದೇಹ ಪತ್ತೆ: ಏಳು ಮಂದಿಯ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಾರನಹಳ್ಳಿ ಸಮೀಪ 100 ಅಡಿ ಆಳದ ಕಂದಕಕ್ಕೆ ಶವ ಎಸೆದಿದ್ದ ಆರೋಪಿ ಇಂದುಶೇಖರ್; ನಂದಿನಿ, ಶಂಕರ್ ಮೃತದೇಹಗಳ ಹೊರತೆಗೆಯುವಿಕೆ ಸಕಲೇಶಪುರ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರ...

ಚಿಕ್ಕಮಗಳೂರು | ತೋಟದ ನೀರಿನ ತೊಟ್ಟಿಯಲ್ಲಿ ಕಾರ್ಮಿಕರ ಶವ ಪತ್ತೆ 

ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಗಳು ಆನಂದ್ (48), ಹಾಗೂ ಜುಂಜಾನಾಯ್ಕ (65) ಎಂದು ಗುರುತಿಸಲಾಗಿದೆ. ಈ...

ಹಾಸನ | ಡಿಸಿ ಲತಾ ಕುಮಾರಿ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ: ಎಚ್‌ಡಿಕೆಗೆ ಡಿಕೆಶಿ ತಿರುಗೇಟು

ಕೆಲವರಿಗೆ ಸುಳ್ಳೇ ಮನೆ ದೇವರು. ಆದರೆ, ಸತ್ಯ, ಧರ್ಮ ಮತ್ತು ನ್ಯಾಯದ ಹಾದಿಯಲ್ಲಿ ನಡೆಯುವವರಿಗೆ ದೇವರು ಸದಾ ಬೆಂಬಲವಾಗಿ ನಿಲ್ಲುತ್ತಾನೆ. ಸುಳ್ಳು ಹೇಳುವವರಿಗೆ ಹಾಸನಾಂಬೆ ತಾಯಿಯೇ ಸಂದರ್ಭಕ್ಕೆ ತಕ್ಕಂತೆ ಉತ್ತರ ನೀಡುತ್ತಾಳೆ ಎಂದು...

ಉಡುಪಿ | ಪೆರಂಪಳ್ಳಿ ಚರ್ಚ್ ವೃತ್ತದಲ್ಲಿ ಅಪಘಾತ ತಡೆಗೆ 6 ಬ್ಯಾರಿಕೇಡ್ ಅಳವಡಿಕೆ

ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪವರ್ ಫ್ರೆಂಡ್ಸ್, ಪೆರಂಪಳ್ಳಿ ಸಂಘಟನೆಯ ನೇತೃತ್ವದಲ್ಲಿ ಆರು ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಅನಿಶ್ ಜನರಲ್ ಸ್ಟೋರ್ಸ್,...

ದೀಪಾವಳಿ ಸಂಭ್ರಮದ ನಡುವೆ ಅಂದರ್-ಬಾಹರ್ ಜೂಜಾಟ: ಹೊನ್ನಾವರ, ಹಳಿಯಾಳದಲ್ಲಿ 10 ಮಂದಿ ವಶಕ್ಕೆ

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಜಿಲ್ಲೆಯ ಹೊನ್ನಾವರ ಮತ್ತು ಹಳಿಯಾಳ ತಾಲೂಕುಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಅಂದರ್-ಬಾಹರ್ ಜೂಜಾಟ ಆಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಎರಡೂ ಪ್ರಕರಣಗಳಲ್ಲಿ ಒಟ್ಟು 10 ಮಂದಿಯನ್ನು...

ಹಾಸನ | ಸಚಿವ ಎಚ್‌.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ; ಡಿಸಿ ಲತಾ ಕುಮಾರಿ

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಟ್ಸ್‌ಆಯಪ್‌ ಚಾಟ್‌ಗಳನ್ನು ಕೇಂದ್ರ ಸಚಿವರು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವ ಬದಲು, ರಾಜ್ಯ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಬಹುದಿತ್ತು. ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಅವರು ತಮ್ಮ ವಿರುದ್ಧ...

ಹಾಸನ | ಜಿಲ್ಲಾಡಳಿತದಲ್ಲಿ ಅವ್ಯವಹಾರ ಆರೋಪ; ಲೋಕಾಯುಕ್ತಕ್ಕೆ ದೂರು 

ಹಾಸನ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವ (WhatsApp) ಸಂಭಾಷಣೆಗಳು ಸಾರ್ವಜನಿಕವಾಗಿ ಹರಿದಾಡುತ್ತಿದ್ದು, ಕೋಟ್ಯಂತರ ರೂಪಾಯಿಗಳ ಹಣಕಾಸು ವ್ಯವಹಾರ ಹಣದ ಹಂಚಿಕೆ ಹಾಗೂ ಸರ್ಕಾರಿ ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ ಗಂಭೀರ ಅನುಮಾನಗಳು ಕೇಳಿಬರುತ್ತಿವೆ. ಈ...

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ- ಸ್ವಾಗತ : ಶುಭದರಾವ್

ಪ್ರದೀಪ್ ಪೂಜಾರಿ ಆತ್ಮಹತ್ಯೆಯ ಬಗ್ಗೆ ದಿನ‌ ಕಳೆದಂತೆ ಅನೇಕ ಸಂಶಯಗಳು ಹುಟ್ಟಿಕೊಂಡಿದ್ದು ಅಡಗಿರುವ ಸತ್ಯಾಸತ್ಯತೆಯನ್ನು ತಿಳಿಯಬೇಕಾದರೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ನಾವೂ ಬಯಸಿದ್ದೆವು ಹಾಗಾಗಿ ತನಿಖೆಯನ್ನು ಸಿಐಡಿಗೆ ನೀಡಿದ ಕ್ರಮವನ್ನು ಸ್ವಾಗತಿಸುತ್ತೇನೆ....

ಮಂಗಳೂರಿನಲ್ಲಿ ಮುಕ್ತಾಯಗೊಂಡ ಯೂತ್ ಪಾರ್ಲಿಮೆಂಟ್

ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಮೈ ಭಾರತ್ ದಕ್ಷಿಣ ಕನ್ನಡ, ಮಂಗಳೂರು ವಿಶ್ವವಿದ್ಯಾಲಯ, ಬೆಸೆಂಟ್ ಮಹಿಳಾ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ