ತುಮಕೂರು ಜಿಲ್ಲೆಯಲ್ಲಿ 2026-27ನೇ ಸಾಲಿನಲ್ಲಿ ಸರ್ಕಾರದ ವಿಕಸಿತ ಭಾರತ್–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ ಗ್ರಾಮೀಣ (ವಿಬಿ-ಜಿ-ರಾಮ್ ಜಿ) ಯೋಜನೆಯಡಿ ರೇಷ್ಮೆ ಬೆಳೆಗಾರರಿಗೆ ಹಿಪ್ಪುನೇರಳೆ ನಾಟಿ ಸೇರಿದಂತೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳಲು...
ಶಾಲಾ ಕೊಠಡಿಗಳ ಸುಸ್ಥಿತಿ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರೂ ಬಾಗಲಕೋಟೆ ಜಿಲ್ಲೆಯ ಮುಗುಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯ ಚಾವಣಿ ಕುಸಿದಿರುವುದು ಗಂಭೀರ ವಿಚಾರವಾಗಿದೆ. ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸದೇ ವರದಿ...
ಬಾಗಲಕೋಟೆ ಜಿಲ್ಲೆಯ ಮುಗಳೊಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ವಿದ್ಯಾರ್ಥಿಗಳ ಮೇಲೆ ಕಾಂಕ್ರೀಟ್ ಕುಸಿದು ಗಾಯಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ...
ತುಮಕೂರು ನಗರದ 26 ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 6ರಂದು ನಡೆಯಲಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದೆ, ಪಾರದರ್ಶಕವಾಗಿ ನಡೆಸಲು...
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಹಾಸನ ನಗರಕ್ಕೆ ಆಗಮಿಸುತ್ತಿದ್ದಾರೆ. ಆದರೆ ಬೆಳಗಿನ ಸಮಯದಲ್ಲಿ ಹಾಸನದತ್ತ ಸಂಚರಿಸುವ ಬಸ್‌ಗಳ ಸಂಖ್ಯೆ ಕಡಿಮೆಯಾಗಿರುವುದರಿಂದ ವಿದ್ಯಾರ್ಥಿಗಳು ತೀವ್ರ...
ಮುಂಗಾರು ಕೈಹಿಡಿಯಲಿದೆ, ಬಿತ್ತನೆ ಮಾಡಿದ ಬೆಳೆ ಕೈತುಂಬ ಫಸಲು ನೀಡಲಿದೆ ಎಂಬ ನಿರೀಕ್ಷೆಯಲ್ಲಿ ಸಾಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಜಮೀನಿಗೆ ಇಳಿದಿದ್ದ ಮುಧೋಳ ತಾಲೂಕಿನ ರೈತರಿಗೆ ಇದೀಗ ಮಳೆಯೇ ಮುಳುವಾಗಿದೆ. ಬಿತ್ತನೆ...
ಬೆಳಗಾವಿ ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಪ್ರಕಾಶ್ ನಿಕ್ಕಂ ಅವರು ಶುಕ್ರವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಆಯುಕ್ತರಾಗಿದ್ದ ಭೂಷಣ್ ಬೊರಸೆ ಅವರನ್ನು ಹುಬ್ಬಳ್ಳಿಗೆ...
ಬೀದರ್ ತಾಲೂಕಿನ ಕಮಠಾಣ ಗ್ರಾಮದ ಜೈನ್ ಮಂದಿರದಿಂದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಇರುವ ರಸ್ತೆ ಸಂಪೂರ್ಣ ಕೆಸರಿನಿಂದ ಕೂಡಿದ್ದು, ಕೆಸರು ಗದ್ದೆಯಂತಾಗಿದೆ.
ಮಳೆಯಿಂದ ರಸ್ತೆ ಹದಗೆಟ್ಟಿರುವ ಪರಿಣಾಮ ವಾಹನ ಸವಾರರು, ಪಾದಚಾರಿಗಳು...
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮಹಿಳಾ ವಿಭಾಗವಾದ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿಯ 2026–29ರ ಅವಧಿಗೆ ನೂತನ ಜಿಲ್ಲಾಧ್ಯಕ್ಷೆಯಾಗಿ ನೌಶೀನ್ ಹಸ್ರತ್ ಅವರನ್ನು ಆಯ್ಕೆ ಮಾಡಲಾಯಿತು.
ಉಡುಪಿಯ ಖಾಸಗಿ...
ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದ ಕೈದಿಯೊಂದಿಗೆ ವೀಡಿಯೋ ಕಾಲ್ ನಡೆಸಿದ ಆರೋಪ ಹಾಗೂ ಕೈದಿಗಳೊಂದಿಗೆ ಹಣಕಾಸಿನ ವ್ಯವಹಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಜಯಶ್ರೀ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ಜಯಶ್ರೀ ಅವರದ್ದೆನ್ನಲಾದ ಕೈದಿಯೊಂದಿಗಿನ ವೀಡಿಯೋ...
ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳಿಗೆ ಒಂದೇ ಸೂರಿನಡಿ ಸ್ಥಳದಲ್ಲೇ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಆರಂಭಿಸಿರುವ ಪ್ರಜಾ ಸೇವಾ ಆಂದೋಲನ ಯಶಸ್ವಿಗೊಳಿಸಲು ಗುಬ್ಬಿ ಪಟ್ಟಣದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ...
ಚಿಕ್ಕಮಗಳೂರು ತಾಲೂಕಿನ ಲಕ್ಯಾ, ಕಸಬಾ ಮತ್ತು ಅಂಬಳೆ ಹೋಬಳಿ ಹಾಗೂ ಕಡೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ರಾಜ್ಯ ಸರ್ಕಾರ ಕೈಬಿಟ್ಟಿರುವುದನ್ನು ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಮಹೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅತಿವೃಷ್ಟಿಯಿಂದ ಹಾನಿಗೊಳಗಾಗಿದ್ದ...